Sunday, 27th October 2024

ಸೆನ್ಸೆಕ್ಸ್ ಸೂಚ್ಯಂಕ 270 ಅಂಕ ಏರಿಕೆ

ಮುಂಬೈ: ಗುರುವಾರ ಹೂಡಿಕೆದಾರರು ಆರಂಭಿಕ ವಹಿವಾಟಿನಲ್ಲಿ ಷೇರು ಖರೀದಿಗೆ ಉತ್ಸಾಹ ತೋರಿದ್ದು, ಸೆನ್ಸೆಕ್ಸ್ ಸೂಚ್ಯಂಕ 270 ಅಂಕ ಏರಿಕೆ ಕಂಡಿದೆ. ಹೂಡಿಕೆದಾರರ ಖರೀದಿಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಚ್ ಡಿಎಫ್ ಸಿ ಮತ್ತು ಐಸಿಐಸಿಐ ಬ್ಯಾಂಕ್ ಗಳ ಷೇರು ಮಾರಾಟ ದಲ್ಲಿ ಚೇತರಿಕೆ ಕಂಡು ಬಂದಿರುವುದಾಗಿ ತಿಳಿಸಿದೆ. ಬಾಂಬೆ ಷೇರುಪೇಟೆ ಸೂಚ್ಯಂಕ (ಬಿಎಸ್ ಇ) 270.69 ಅಂಕಗಳಷ್ಟು ಏರಿಕೆ ಕಂಡಿದ್ದು, 48,444.75 ಅಂಕಗಳಷ್ಟು ವಹಿವಾಟು ನಡೆಸಿದೆ. ನಿಫ್ಟಿ ಸೂಚ್ಯಂಕ 80.95 ಅಂಕಗಳಷ್ಟು ಏರಿಕೆಯಾಗಿದ್ದು, 14,227.20 ಅಂಕಗಳ ವಹಿವಾಟು ದಾಖಲಿಸಿದೆ. […]

ಮುಂದೆ ಓದಿ

ಮಾಜಿ ಉದ್ಯೋಗಿಯ ಆರೋಗ್ಯ ವಿಚಾರಿಸಿದ ರತನ್ ಟಾಟಾಗೆ ಮೆಚ್ಚುಗೆಯ ಮಹಾಪೂರ

ಪುಣೆ: ಅನಾರೋಗ್ಯಕ್ಕೀಡಾದ ಮಾಜಿ ಉದ್ಯೋಗಿಯ ಆರೋಗ್ಯ ವಿಚಾರಿಸುವುದಕ್ಕಾಗಿ ಕೈಗಾರಿಕೋದ್ಯಮಿ ರತನ್ ಟಾಟಾ ಮುಂಬೈ ನಿಂದ ಪುಣೆಗೆ ತೆರಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗತೊಡಗಿದೆ. ಯೋಗೇಶ್ ದೇಸಾಯಿ ಎಂಬುವರು...

ಮುಂದೆ ಓದಿ

ಜನವರಿ 29-ಫೆ.15ರ ವರೆಗೆ ಕೇಂದ್ರ ಬಜೆಟ್‌ ಅಧಿವೇಶನ

ನವದೆಹಲಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‌ ಅಧಿವೇಶನದ ಮೊದಲ ಸುತ್ತು ಇದೇ ಜನವರಿ ತಿಂಗಳ 29 ರಿಂದ ಫೆ.15ರ ವರೆಗೆ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ...

ಮುಂದೆ ಓದಿ

ಮಮತಾ ಸಂಪುಟದ ಇನ್ನೊಂದು ವಿಕೆಟ್‌ ಪತನ: ಲಕ್ಷ್ಮಿ ರತನ್ ಶುಕ್ಲಾ ರಾಜೀನಾಮೆ

ಕೋಲ್ಕತಾ: ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವ ಲಕ್ಷ್ಮಿ ರತನ್ ಶುಕ್ಲಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳ...

ಮುಂದೆ ಓದಿ

ದಿಲ್ಲಿ ಗಲ್ಲಿಯಿಂದ – ನಾರದ

ರೈತರಿಗೆ ಛಡ್ಡಾ ನೀರು ದೆಹಲಿಯ ಶಾಸಕ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ್ಡಾ ರೈತರ ಪ್ರತಿಭಟನೆ ಬೆಂಬಲ ನೀಡಿದ ಮೊದಲ ಆಮ್ ಆದ್ಮಿ ಪಕ್ಷದ...

ಮುಂದೆ ಓದಿ

ಜನರಲ್ಲಿ ವಿಶ್ವಾಸ ಮೂಡಲು ಪ್ರಧಾನಿ ಮೊದಲು ಲಸಿಕೆ ಪಡೆಯಲಿ: ಅಜಿತ್ ಶರ್ಮಾ

ಪಾಟ್ನಾ: ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಮೊದಲು ಪ್ರಧಾನಿ ನರೇಂದ್ರ ಮೋದಿ ಅವರೇ ಪಡೆಯುವ ಮೂಲಕ ಜನರಲ್ಲಿ ಲಸಿಕೆ ಕುರಿತು ವಿಶ್ವಾಸ ಮೂಡಿಸಲಿ ಎಂದು ಕಾಂಗ್ರೆಸ್ ಪಕ್ಷದ...

ಮುಂದೆ ಓದಿ

ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಷರತ್ತುಬದ್ದ ಅನುಮತಿ

ನವದೆಹಲಿ: ಬೃಹತ್ ಸಂಸತ್ ಭವನ ಒಳಗೊಂಡಂತೆ ವಿವಿಧ ಯೋಜನೆಗಳನ್ನು ನಿರ್ಮಿಸುವ ಕೇಂದ್ರ ಸರ್ಕಾರದ ವಿಸ್ಟಾ ಪ್ರಾಜೆಕ್ಟ್‌ಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದೆ....

ಮುಂದೆ ಓದಿ

ತೀವ್ರಗೊಂಡ ಹಕ್ಕಿಜ್ವರ: ಹಿಮಾಚಲ ಪ್ರದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತ

ಶಿಮ್ಲಾ: ಉತ್ತರ ಭಾರತದಲ್ಲಿ ಹಕ್ಕಿಜ್ವರ ತೀವ್ರಗೊಂಡು, ವಿವಿಧ ದೇಶಗಳಿಂದ ಹಿಮಾಚಲ ಪ್ರದೇಶಕ್ಕೆ ವಲಸೆ ಬಂದಿದ್ದ ಸಾವಿರಾರು ಪಕ್ಷಿಗಳು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿವೆ. ಕಾಂಗ್ರಾ ಜಿಲ್ಲೆಯಲ್ಲಿರುವ ಪಾಂಗ್ ಡ್ಯಾಮ್‌ ನದಿಯ ಸುತ್ತಮುತ್ತ...

ಮುಂದೆ ಓದಿ

ಈ ಶತಕಕ್ಕೆ ಕಾದು ಕೂದಲೇ ಬೆಳ್ಳಗಾದವು

ಶತಕಗಳ ಶತಕ ಸಿಡಿಸಿದ ಕ್ಷಣ ಸುರೇಶ್ ರೈನಾ ಅವರಿಗೆ ಸಚಿನ್ ತೆಂಡೂಲ್ಕರ್ ಹೇಳಿದ್ದ ಮಾತು ಮುಂಬೈ: ಸಾಧಕರನ್ನು ಹತ್ತಿರದಿಂದ ನೋಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಅವರ ಇಷ್ಟವೇನು,...

ಮುಂದೆ ಓದಿ

ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ

ನವದೆಹಲಿ: ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್‌ ಲೈನ್ ಲೋಕಾರ್ಪಣೆ ಮಾಡಿ, ”ಒಂದು ರಾಷ್ಟ್ರ ಒಂದು ಅನಿಲ ಗ್ರಿಡ್”...

ಮುಂದೆ ಓದಿ