Sunday, 27th October 2024

ಷೇರುಪೇಟೆಯಲ್ಲಿ ಗೂಳಿ ಓಟ: 14 ಸಾವಿರ ಗಡಿ ದಾಟಿದ ನಿಫ್ಟಿ

ನವದೆಹಲಿ: ಮುಂಬೈ ಷೇರುಪೇಟೆ ಸೆನ್ಸೆಕ್ಸ್‌ 300ಕ್ಕೂ ಅಧಿಕ ಪಾಯಿಂಟ್ಸ್‌ಗಳಿಸಿದರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 14,100ರ ಗಡಿ ದಾಟಿದೆ. ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 307.82 ಅಥವಾ ಶೇ. 0.64ರಷ್ಟು ಏರಿಕೆಗೊಂಡು 48,176.80 ಪಾಯಿಂಟ್ಸ್‌ಗೆ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ 114.40 ಪಾಯಿಂಟ್ಸ್‌ ಅಥವಾ 0.82ರಷ್ಟು ಏರಿಕೆಗೊಂಡು 14,132.90 ಪಾಯಿಂಟ್ಸ್‌ಗೆ ತಲುಪಿದೆ. ಇಂದು 2,061 ಷೇರುಗಳು ಏರಿಕೆ ಕಂಡಿದ್ದು, 973 ಷೇರುಗಳು ಇಳಿಕೆ ಸಾಧಿಸಿದೆ ಮತ್ತು 158 ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂದು ಟಾಟಾ ಸ್ಟೀಲ್, ಹಿಂಡಾಲ್ಕೊ, […]

ಮುಂದೆ ಓದಿ

ಎನ್‌ಐಎ ವಿಚಾರಣೆಗೆ ಪ್ರಗ್ಯಾ ಸಿಂಗ್ ಠಾಕೂರ್ ಹಾಜರು

ಮುಂಬೈ: ಮಾಲೆಗಾಂವ್ ಸ್ಪೋಟ ಪ್ರಕರಣಕ್ಕೆ ಕುರಿತಂತೆ, ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಸೋಮವಾರ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾದರು. ಪ್ರಗ್ಯಾ ಸೇರಿದಂತೆ ಇತರೆ ನಾಲ್ವರು...

ಮುಂದೆ ಓದಿ

ಕೃಷಿ ಕಾನೂನುಗಳಿಗೂ ತನಗೂ ಸಂಬಂಧವಿಲ್ಲ: ರಿಲಾಯನ್ಸ್ ಇಂಡಸ್ಟ್ರೀಸ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಕೃಷಿ ಕಾನೂನುಗಳ ಫಲಾನುಭವಿ ಎಂಬ ಆರೋಪಕ್ಕೆ ಗುರಿಯಾಗಿರುವ ರಿಲಯನ್ಸ್ ಇಂಡಸ್ಟ್ರೀಸ್, ಈ ವಿಚಾರಕ್ಕೂ ತನಗೂ ಏನೂ ಸಂಬಂಧವಿಲ್ಲ ಎಂದು ಸೋಮವಾರ ಸ್ಪಷ್ಟಪಡಿಸಿದೆ....

ಮುಂದೆ ಓದಿ

ಛೋಟಾ ರಾಜನ್‌ ಸೇರಿ ನಾಲ್ವರಿಗೆ ಎರಡು ವರ್ಷ ಜೈಲು ಶಿಕ್ಷೆ

ಮುಂಬೈ: ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರಿಗೆ ಮುಂಬೈ ಸೆಷನ್ಸ್ ನ್ಯಾಯಾಲಯ ಸೋಮವಾರ ಶಿಕ್ಷೆ ವಿಧಿಸಿದೆ. ನಾಲ್ವರಿಗೂ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ನಂದು...

ಮುಂದೆ ಓದಿ

ಸ್ಮಶಾನದಲ್ಲಿ ಚಾವಣಿ ಕುಸಿತ ಪ್ರಕರಣ: ಮೂವರ ಬಂಧನ

ಘಾಜಿಯಾಬಾದ್‌: ಉತ್ತರ ಪ್ರದೇಶ ರಾಜ್ಯದ ಮುರಾದ್‌ನಗರದ ಸ್ಮಶಾನದಲ್ಲಿ ಭಾನುವಾರ ಸಂಭವಿಸಿದ ಚಾವಣಿ ಕುಸಿತ ದುರಂತದಲ್ಲಿ ಸತ್ತವರ ಸಂಖ್ಯೆ 24ಕ್ಕೆ ಏರಿದ್ದು, ಘಟನೆಗೆ ಸಂಬಂಧಿಸಿದಂತೆ ಘಾಜಿಯಾಬಾದ್ ಪೊಲೀಸರು ಪಾಲಿಕೆಯ...

ಮುಂದೆ ಓದಿ

ಮಹಾರಾಷ್ಟ್ರದ ಮಾಜಿ ಸಚಿವ ಉಂಡಾಲ್ಕರ್ ನಿಧನ

ಸತಾರಾ: ಮಹಾರಾಷ್ಟ್ರದ ಮಾಜಿ ಸಚಿವ, ಏಳು ಬಾರಿಯ ಕಾಂಗ್ರೆಸ್ ಶಾಸಕ ವಿಲಾಸ್ ಪಾಟೀಲ್ ಉಂಡಾಲ್ಕರ್(82 ವರ್ಷ) ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಉಂಡಾಲ್ಕರ್ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು,...

ಮುಂದೆ ಓದಿ

ಅರ್ಧ ಪ್ಯಾಂಟ್ ಧರಿಸಿ ಭಾಷಣ ಮಾಡುವುದು ರಾಷ್ಟ್ರೀಯತೆಯ ಧ್ಯೋತಕವಲ್ಲ: ಪೈಲಟ್‌

ನಾಗ್ಪುರ: ಅರ್ಧ ಪ್ಯಾಂಟ್ ಧರಿಸಿ ನಿಂತು ಭಾಷಣ ಮಾಡುವುದು ರಾಷ್ಟ್ರೀಯತೆಯ ಧ್ಯೋತಕವಲ್ಲ ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸೋಮವಾರ ಹೇಳಿದ್ದಾರೆ. ರಾಷ್ಟ್ರೀಯತೆ ಅರ್ಧ ಪ್ಯಾಂಟ್ ಧರಿಸಿ ನಾಗ್ಪುರದಿಂದ ಫೋನ್...

ಮುಂದೆ ಓದಿ

ಟಿಡಿಪಿ ನಾಯಕನ ಕತ್ತು ಸೀಳಿ ಹತ್ಯೆ

ಗುಂಟೂರು: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಟಿಡಿಪಿ ನಾಯಕನ ಭೀಕರ ಹತ್ಯೆಯಾಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪಲ್ನಾಡಿಯಲ್ಲಿ ತೆಲುಗುದೇಶಂ ಪಕ್ಷದ ಮುಖಂಡ ಹಾಗೂ ದಾಚೆಪಲ್ಲಿ ಮಂಡಲದ...

ಮುಂದೆ ಓದಿ

ಅಟಲ್ ರೊಹ್ಟಾಂಗ್ ಸುರಂಗ ಬಳಿ ಹಿಮಪಾತ: 300 ಪ್ರವಾಸಿಗರ ರಕ್ಷಣೆ

ಶಿಮ್ಲಾ: ಹಿಮಾಚಲ ಪ್ರದೇಶದ ಅಟಲ್ ರೊಹ್ಟಾಂಗ್ ಸುರಂಗ ಮಾರ್ಗದ ಬಳಿ ಹಿಮಪಾತ ಉಂಟಾಗಿ, ಇದರಡಿ ಸಿಲುಕಿದ್ದ ಸುಮಾರು 300 ಪ್ರವಾಸಿಗರನ್ನ ಪೊಲೀಸರು ರಕ್ಷಿಸಿದ್ದಾರೆ. ಶನಿವಾರ ಸುರಂಗ ಮಾರ್ಗದ...

ಮುಂದೆ ಓದಿ

ಪುರಿ ಜಗನ್ನಾಥ ಸ್ವಾಮಿ ದೇವಾಲಯ ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ

ಪುರಿ (ಒಡಿಶಾ): ವಿಶ್ವಪ್ರಸಿದ್ಧ ಪುರಿ ಜಗನ್ನಾಥ ಸ್ವಾಮಿಯ ದೇವಾಲಯಕ್ಕೆ ಕರೊನಾ ಬಿಕ್ಕಟ್ಟಿನ ನಡುವೆಯೇ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವರ ದರ್ಶನಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್...

ಮುಂದೆ ಓದಿ