Sunday, 27th October 2024

ಲಸಿಕೆ ತುರ್ತು ಬಳಕೆಗೆ ಅನುಮತಿ: ಸೋಂಕಿನ ವಿರುದ್ಧದ ಹೋರಾಟಕ್ಕೆ ಉತ್ಸಾಹ ತುಂಬಿದೆ-ಮೋದಿ

ನವದೆಹಲಿ: ದೇಶಿ ನಿರ್ಮಿತ ಎರಡು ಕೊರೊನಾ ವಿರುದ್ಧದ ಲಸಿಕೆಗಳು ತುರ್ತು ಸಂದರ್ಭದ ಬಳಕೆಗೆ ಅನುಮತಿ ಪಡೆದ ಬೆನ್ನಲ್ಲೇ ಅಭಿನಂದನೆಗಳನ್ನು ತಿಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಸೋಂಕಿನ ವಿರುದ್ಧದ ಹೋರಾಟಕ್ಕೆ ಉತ್ಸಾಹ ಹೆಚ್ಚಿಸಿದೆ ಎಂದು ಹೇಳಿದ್ದಾರೆ. ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(DCGI) ಸೆರಮ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ರೂಪಿಸಿರುವ ಎರಡು ಲಸಿಕೆ ಗಳನ್ನು ತುರ್ತು ಬಳಕೆಗೆ ಅನುಮತಿ ನೀಡಿದೆ. ಆರೋಗ್ಯ ಕ್ಷೇತ್ರದಲ್ಲಿ ಇದು ಅತ್ಯಂತ ದೊಡ್ಡ ಮೈಲಿಗಲ್ಲು. ಕೊರೊನಾ ಮುಕ್ತ ಭಾರತ ನಿರ್ಮಾಣಕ್ಕೂ ಬುನಾದಿಯಾಗಲಿದೆ. ಆತ್ಮ […]

ಮುಂದೆ ಓದಿ

ಕರೋನ ಲಸಿಕೆ ತುರ್ತು ಬಳಕೆಗೆ ಗ್ರೀನ್‌ ಸಿಗ್ನಲ್‌

ನವದೆಹಲಿ: ಔಷಧ ನಿಯಂತ್ರಕ ಜನರಲ್ ಆಫ್ ಇಂಡಿಯಾ ಕೊರೋನಾ ಲಸಿಕೆಗೆ ಸಂಬಂಧಪಟ್ಟಂತೆ ದೊಡ್ಡ ಘೋಷಣೆ ಮಾಡಿದೆ. ಕೋವಕ್ಸಿನ್ ಮತ್ತು ಕೋವಿಶೀಲ್ಡ್. ತುರ್ತು ಸಂದರ್ಭಗಳಲ್ಲಿ ಕೋವಕ್ಸಿನ್ ನ ನಿರ್ಬಂಧಿತ...

ಮುಂದೆ ಓದಿ

ಮುಖೇಶ್ ಅಂಬಾನಿಗೆ ಸೆಬಿಯಿಂದ 70 ಕೋಟಿ ರೂ. ದಂಡ

ಮುಂಬೈ: ರಿಲಯನ್ಸ್ ಪೆಟ್ರೋಲಿಯಂ ಷೇರುಗಳ ಮಾರಾಟದಲ್ಲಿ ಕುಟಿಲ ಮಾರಾಟ ತಂತ್ರ ಅನುಸರಿಸಿದ ಆರೋಪದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್, ಮುಖೇಶ್ ಅಂಬಾನಿ ಮತ್ತು ಇತರ ಎರಡು ಸಂಸ್ಥೆಗಳಿಗೆ ಷೇರು ಮಾರುಕಟ್ಟೆ...

ಮುಂದೆ ಓದಿ

ಬಿಸಿಸಿಐ ಅಧ್ಯಕ್ಷ ಗಂಗೂಲಿ ಆರೋಗ್ಯ ವಿಚಾರಿಸಿದ ಸಿಎಂ ಬ್ಯಾನರ್ಜಿ

ಕೋಲ್ಕತಾ: ಎದೆ ನೋವಿನಿಂದಾಗಿ ಕೋಲ್ಕತಾ ವುಡ್‌ ಲ್ಯಾಂಡ್‌ ಆಸ್ಪತ್ರೆಗೆ ದಾಖಲಾಗಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ, ಮಾಜಿ ಆಟಗಾರ ಸೌರವ್‌ ಗಂಗೂಲಿಯವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ...

ಮುಂದೆ ಓದಿ

ಸ್ಟ್ಯಾಂಡ್ ಅಪ್ ಕಾಮಿಡಿಯನ್’ಗಳ ಬಂಧನ

ಭೋಪಾಲ್: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಧ್ಯಪ್ರದೇಶದಲ್ಲಿ ಐವರು ಸ್ಟ್ಯಾಂಡ್ ಅಪ್ ಕಾಮಿಡಿ ಯನ್ ಗಳನ್ನು ಬಂಧಿಸಲಾಗಿದೆ. ಹಿಂದೂ ದೇವರು, ದೇವತೆಗಳನ್ನು ಅವಮಾನ ಮಾಡಿ...

ಮುಂದೆ ಓದಿ

ರಾಮ ಮಂದಿರ ನಿರ್ಮಾಣ: ಹಿಂದೂಗಳಿಂದಲೇ ಧನ ಸಂಗ್ರಹ

ನವದೆಹಲಿ: ಅಯೋಧ್ಯಾದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಾಮ ಮಂದಿರ ನಿರ್ಮಾಣಕ್ಕೆ ಕೇವಲ ಹಿಂದೂಗಳಿಂದ ಮಾತ್ರ ಆರ್ಥಿಕ ಸಹಾಯ ಪಡೆಯಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ವಿಹಿಂಪ ವಕ್ತಾರ...

ಮುಂದೆ ಓದಿ

ದೇಶಾದ್ಯಂತ ಉಚಿತ ಕೊರೋನಾ ಲಸಿಕೆ ವಿತರಣೆ: ಸಚಿವ ಹರ್ಷವರ್ಧನ್

ನವದೆಹಲಿ: ದೇಶದಾದ್ಯಂತ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ವಿತರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಲಸಿಕೆ ನೀಡುವ ಪ್ರಕ್ರಿಯೆಯ ಅಣಕು ಕಾರ್ಯಾಚರಣೆಗೆ ದೆಹಲಿಯಲ್ಲಿ ಸಿದ್ಧತೆ ಪರಿಶೀಲಿಸಿದ...

ಮುಂದೆ ಓದಿ

ಸಂಸತ್‌, ವಿಧಾನ ಮಂಡಲಗಳಲ್ಲಿ ಇ-ವಿಧಾನ್ ಯೋಜನೆ

ನವದೆಹಲಿ: ಸಂಸತ್ತು ರಾಜ್ಯ ವಿಧಾನ ಮಂಡಲಗಳ ಕಾರ್ಯವೈಖರಿ ಕಾಗದರಹಿತವಾಗಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಇ-ವಿಧಾನ್ ಯೋಜನೆ ತರಲು ಮುಂದಾಗಿದೆ. ರಾಷ್ಟ್ರೀಯ ಇ-ವಿಧಾನ ಅರ್ಜಿ(ನೆವಾ)ಎಲ್ಲಾ 31 ರಾಜ್ಯಗಳು...

ಮುಂದೆ ಓದಿ

ಟ್ರಕ್-ಕಾರಿನ ನಡುವೆ ಅಪಘಾತ: ಮಹಿಳೆಯರ ಸಜೀವ ದಹನ

ರಾಜ್‌ಕೋಟ್: ಗುಜರಾತ್ ನ ರಾಜ್’ಕೋಟ್’ನಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರ ಸಜೀವ ದಹನಗೊಂಡಿದ್ದಾರೆ. ರಾಜ್​ಕೋಟ್​ನ ಬಿಳಿಯಾಲಾ...

ಮುಂದೆ ಓದಿ

ಬೂಟಾ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಾಪ

ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು...

ಮುಂದೆ ಓದಿ