Sunday, 27th October 2024

ಬ್ರಿಟನ್’ನಿಂದ ಭಾರತಕ್ಕೆ ಬಂದ 7 ಮಂದಿಯಲ್ಲಿ ಹೊಸ ವಿಧದ ಕೊರೊನಾ ಸೋಂಕು ಪತ್ತೆ

ನವದೆಹಲಿ: ಬ್ರಿಟನ್’ನಿಂದ ಭಾರತಕ್ಕೆ ಬಂದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ಬ್ರಿಟನ್ ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ, ದೆಹಲಿ, ಕೋಲ್ಕತಾದಲ್ಲಿ 7 ಪ್ರಯಾಣಿಕರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ. ದೆಹಲಿ ಮತ್ತು ಕೋಲ್ಕತಾ ವಿಮಾನ ನಿಲ್ದಾಣಕ್ಕೆ ಸೋಮವಾರ ರಾತ್ರಿ ವಿಮಾನಗಳು ಬಂದಿದ್ದು, ಆ ಪ್ರಯಾಣಿಕ ರಲ್ಲಿ 7 ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಬ್ರಿಟನ್ ನಲ್ಲಿ ಹೊಸ ವಿಧದ ಕೊರೊನಾ ಸೋಂಕು ಪತ್ತೆಯಾಗಿದ್ದು, ಅತಿ ವೇಗವಾಗಿ ಹರಡಬಲ್ಲ ಲಕ್ಷಣದಿಂದಾಗಿ ಆತಂಕ […]

ಮುಂದೆ ಓದಿ

ಟ್ರಕ್ ಗೆ ಕಾರು ಡಿಕ್ಕಿ: ಐದು ಮಂದಿ ಸಜೀವ ದಹನ

ಉತ್ತರ ಪ್ರದೇಶ : ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಐವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....

ಮುಂದೆ ಓದಿ

ಎಲ್‌ಇಟಿಗೆ ಸೇರಿದ್ದ ಸ್ಥಳೀಯ ಭಯೋತ್ಪಾದಕರ ಶರಣಾಗತಿ

ಕುಲ್ಗಾಮ್: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನುನಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆ. ಕುಲ್ಗಾಂನಲ್ಲಿ...

ಮುಂದೆ ಓದಿ

ಅಲಿಗಢ ಮುಸ್ಲಿಂ ವಿವಿ ಶತಮಾನೋತ್ಸವ: ಪ್ರಧಾನಿ ಮೋದಿ ಮುಖ್ಯ ಅತಿಥಿ

ನವದೆಹಲಿ : ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮಂಗಳವಾರ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ವರ್ಚುವಲ್ ಕಾನ್ಫರೆನ್ಸ್ ಮೂಲಕ ಪ್ರಧಾನಿ...

ಮುಂದೆ ಓದಿ

ಡಿಡಿಸಿ ಚುನಾವಣೆ ಮತ ಎಣಿಕೆ ಇಂದು

ಶ್ರೀನಗರ : ಜಮ್ಮು ಕಾಶ್ಮೀರದ ಎರಡು ಪ್ರಾಂತ್ಯಗಳ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಯ ತಲಾ 140 ಸ್ಥಾನಗಳಂತೆ ಒಟ್ಟು 280 ಸ್ಥಾನಗಳಿಗೆ 8 ಹಂತಗಳಲ್ಲಿ ಚುನಾವಣೆ...

ಮುಂದೆ ಓದಿ

ಹೊಸ ಕೋವಿಡ್‌ ಭೀತಿ: ಕುಸಿತ ಕಂಡ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ

ನವದೆಹಲಿ: ಬ್ರಿಟನ್‌ನಲ್ಲಿ ಹೊಸ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಭಾರತೀಯ ಷೇರುಪೇಟೆಯಲ್ಲಿ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಬರೋಬ್ಬರಿ 1406 ಪಾಯಿಂಟ್ಸ್ ಕುಸಿತ ಕಂಡಿದೆ. ರಾಷ್ಟ್ರೀಯ ಷೇರುಪೇಟೆ ನಿಫ್ಟಿ...

ಮುಂದೆ ಓದಿ

ಸುಜಾತಾ ಮೊಂಡಾಲ್ ಖಾನ್ ಟಿಎಂಸಿ ಪಕ್ಷಕ್ಕೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಒಂದು ಕಡೆ ಆಡಳಿತಾರೂಢ ಟಿಎಂಸಿಯ ಶಾಸಕರು ಬಿಜೆಪಿಯತ್ತ ಜಿಗಿಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಯಕತ್ವ ಒಪ್ಪಿ, ಟಿಎಂಪಿ...

ಮುಂದೆ ಓದಿ

ಕಾಂಗ್ರೆಸ್‌ ನಾಯಕ ಮೋತಿಲಾಲ್‌ ವೋಹ್ರಾ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಮೋತಿ ಲಾಲ್‌ ವೋಹ್ರಾ (93) ನವದೆಹಲಿಯ ಪೋರ್ಟಿಸ್ ಎಸ್ಕಾರ್ಟ್‌ ಆಸ್ಪತ್ರೆ ಯಲ್ಲಿ ನಿಧನ ಹೊಂದಿದರು. ಹಲವು ವರ್ಷಗಳ ಕಾಲ ಪತ್ರಿಕೋದ್ಯಮ...

ಮುಂದೆ ಓದಿ

ಡಿ.31ರವರೆಗೆ ಲಂಡನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್

ನವದೆಹಲಿ: ಲಂಡನ್‌ನಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಇದೇ ಡಿ.22ರಿಂದ ಡಿ. 31ರ ತನಕ ರದ್ದು ಮಾಡಿ ಆದೇಶ ಹೊರಡಿಸಿದೆ. ಭಾರತಕ್ಕೆ ಬರುವ...

ಮುಂದೆ ಓದಿ

ಕೃಷಿ ಕಾಯ್ದೆ ಚರ್ಚೆ: ವಿಶೇಷ ಅಧಿವೇಶನ ಕರೆಯಲು ಕೇರಳ ಸರ್ಕಾರ ನಿರ್ಧಾರ

ತಿರುವನಂತಪುರ: ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಬಗ್ಗೆ ಚರ್ಚಿಸಲು ಡಿ.23 ರಂದು ರಾಜ್ಯ ವಿಧಾನ ಸಭೆಯ ವಿಶೇಷ ಅಧಿವೇಶನ ಕರೆಯಲು ಸಿಪಿಐ (ಎಂ) ನೇತೃತ್ವದ...

ಮುಂದೆ ಓದಿ