Sunday, 27th October 2024

ಒತ್ತಡಕ್ಕೆ ಮಣಿದ ಫೇಸ್ಬುಕ್‌: ಕಿಸಾನ್​ ಏಕ್ತಾ ಮೋರ್ಚಾ ಖಾತೆ ಮತ್ತೆ ಸಕ್ರಿಯ

ನವದೆಹಲಿ: ಕಿಸಾನ್​ ಏಕ್ತಾ ಮೋರ್ಚಾ ಖಾತೆಯನ್ನ ಅಳಿಸಿ ಹಾಕಿದ್ದ ಫೇಸ್​ಬುಕ್​ ಸಂಸ್ಥೆ ಮತ್ತೆ ಈ ಖಾತೆಯನ್ನ ಸಕ್ರಿಯ ಗೊಳಿಸಿದೆ. ಸೋಮವಾರ ರೈತರು ಸ್ವರಾಜ್​ ಭಾರತದ ಮುಖಂಡ ಯೋಗೇಂದ್ರ ಯಾದವ್​ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ ಎಂಬ ಘೋಷಣೆ ಬೆನ್ನಲ್ಲೇ ಈ ಖಾತೆಯನ್ನ ಅಳಿಸಿ ಹಾಕಲಾಗಿತ್ತು. ಕೃಷಿ ಮಸೂದೆ ವಿರೋಧಿಸಿ ರೈತರ ಹೋರಾಟವನ್ನ ಬೆಂಬಲಿಸಿ ಈ ಖಾತೆಯಲ್ಲಿ ಪೋಸ್ಟ್​ಗಳನ್ನ ಶೇರ್​ ಮಾಡಲಾಗುತ್ತಿತ್ತು. ಆದರೆ ಈ ಖಾತೆ ಸಮಾಜಕ್ಕೆ ವಿರೋಧವಾಗಿದೆ ಎಂದು ಆರೋಪಿಸಿ ಫೇಸ್​ಬುಕ್​ ಈ ಖಾತೆಯನ್ನ ಅಳಿಸಿಹಾಕಿತ್ತು. ಇದರ ಸ್ಕ್ರೀನ್​ಶಾಟ್​ಗಳನ್ನ […]

ಮುಂದೆ ಓದಿ

ಜ-ಕಾಶ್ಮೀರದಲ್ಲಿ ಭೂಕಂಪ: 3.7 ತೀವ್ರತೆ ದಾಖಲು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ. ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ...

ಮುಂದೆ ಓದಿ

ಅಕ್ರಮ ವಲಸೆ ಮತ್ತು ಭ್ರಷ್ಟಾಚಾರದಿಂದ ಬಂಗಾಳ ಬೇಸತ್ತಿದೆ: ಅಮಿತ್‌ ಶಾ

ಬೋಲ್​ಪುರ: ಬಾಂಗ್ಲಾದೇಶೀಯರ ಅಕ್ರಮ ವಲಸೆ ಮತ್ತು ಭ್ರಷ್ಟಾಚಾರ ಮುಂತಾದವುಗಳಿಂದ ಬೇಸತ್ತಿರುವ ಬಂಗಾಳ ಬದಲಾವಣೆ ಬಯಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಭಾನುವಾರ ಭಿರ್​ಬೂಮ್​...

ಮುಂದೆ ಓದಿ

ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗಲಿ: ಸಂಸದ ಸಾಕ್ಷಿ ಹೇಳಿಕೆ ವೈರಲ್‌

ಕಾನ್ಪುರ: ಭಾರತದಲ್ಲಿ ಪಾಕಿಸ್ತಾನಕ್ಕಿಂತ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಹೀಗಾಗಿ, ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ವನ್ನು ರದ್ದುಗೊಳಿಸಬೇಕು. ಮುಸ್ಲಿಮರು ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಬೇಕು, ದೇಶದಲ್ಲಿ...

ಮುಂದೆ ಓದಿ

ನೂತನ ಕೃಷಿ ಕಾಯ್ದೆ ತಿದ್ದುಪಡಿಗೆ ಸಿದ್ದ, ಹಿಂತೆಗೆಯುವ ಪ್ರಶ್ನೆಯಿಲ್ಲ: ರಾಮದಾಸ್

ಬೆಂಗಳೂರು: ಕೃಷಿ ಸಂಬಂಧಿ ನೂತನ ಕಾಯ್ದೆಗಳ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಹೇರಲ್ಲ, ಮಾಸ್ಕ್‌ ಧರಿಸುವುದು ಕಡ್ಡಾಯ

ಮುಂಬೈ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂ ಹೇರಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ...

ಮುಂದೆ ಓದಿ

ಡಿ.25ರಂದು ಉತ್ತರ ಪ್ರದೇಶ ರೈತರೊಂದಿಗೆ ‘ಪ್ರಧಾನಿ’ ಸಂವಾದ

ನವದಹೆಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ(ಡಿಸೆಂಬರ್ 25) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ....

ಮುಂದೆ ಓದಿ

ಯೂಟರ್ನ್‌: 24 ಗಂಟೆಯಲ್ಲಿ ಮಾತೃಪಕ್ಷಕ್ಕೆ ಮರಳಿದ ಟಿಎಂಸಿ ಮುಖಂಡ

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಗೆ ರಾಜಿನಾಮೆ ನೀಡಿ ಬಿಜೆಪಿ ಸೇರಿದ ಪಕ್ಷದ ಶಾಸಕರೊಬ್ಬರು 24 ಗಂಟೆಗಳ ಅವಧಿಯಲ್ಲೇ ಮತ್ತೆ ಪಕ್ಷಕ್ಕೆ ವಾಪಸ್ ಆಗಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ...

ಮುಂದೆ ಓದಿ

ಮೃತಪಟ್ಟ ರೈತರ ಗೌರವಾರ್ಥ ಶೋಕದಿನ ಆಚರಣೆ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಮೃತಪಟ್ಟ ರೈತರ ಗೌರವಾರ್ಥ ಇಂದು ಶೋಕದಿನ ಆಚರಣೆ...

ಮುಂದೆ ಓದಿ

20 ಎಲ್‌ಪಿಜಿ ಸಿಲಿಂಡರ್‌ಗಳ ಸ್ಫೋಟ: 66 ಗುಡಿಸಲುಗಳು ಬೆಂಕಿಗಾಹುತಿ

ಗುವಾಹಟಿ: ಗುವಾಹಟಿಯಲ್ಲಿ 20 ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಸಂಭವಿಸಿದ ಅನಾಹುತ ದಲ್ಲಿ 66 ಗುಡಿಸಲುಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ನಗರದ ಜಲುಕ್‌ಬರಿಯಲ್ಲಿ ಅಗ್ನಿ...

ಮುಂದೆ ಓದಿ