Saturday, 26th October 2024

ಹೊಸ ಕೃಷಿ ಕಾನೂನುಗಳ ಅನುಷ್ಠಾನ ಸ್ಥಗಿತಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. ದ್ರ ಸರಕಾರದ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದಿಲ್ಲಿ ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಇದೀಗ 22ನೇ ದಿನಕ್ಕೆ ಕಾಲಿಟ್ಟಿದೆ. ದಿಲ್ಲಿಯ ಗಡಿ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಗಳ ಗುಚ್ಚವನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆಗೆ ಕೈಗೆತ್ತಿಕೊಂಡಿತು. ಕೃಷಿ ಕಾಯ್ದೆಗಳ ಅನುಷ್ಠಾನವನ್ನು ತಡೆ ಹಿಡಿದರೆ, ರೈತರು […]

ಮುಂದೆ ಓದಿ

ಕೊರೋನಾ ಸೋಂಕಿಗೆ ಮಾಜಿ ಸಂಸದ ಸತ್ಯದೇವ್ ಸಿಂಗ್ ನಿಧನ

ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಂಸದ ಸತ್ಯದೇವ್ ಸಿಂಗ್ ಕೋವಿಡ್ 19 ಸೋಂಕಿನಿಂದ ನಿಧನರಾಗಿ ರುವುದಾಗಿ ವರದಿ ತಿಳಿಸಿದೆ. ಪಕ್ಷದ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ...

ಮುಂದೆ ಓದಿ

ಕಫೀಲ್ ಖಾನ್ ಬಂಧನ ಆದೇಶ ರದ್ದು: ಹೈಕೋರ್ಟ್‌ ತೀರ್ಪಿಗೆ ಸುಪ್ರೀಂ ’ಜೈ’

ನವದೆಹಲಿ: ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಡಾ.ಕಫೀಲ್ ಖಾನ್ ಬಂಧನದ ಆದೇಶವನ್ನು ರದ್ದುಪಡಿಸಿರುವ ಅಲಹಾ ಬಾದ್ ಹೈಕೋರ್ಟಿನ ತೀರ್ಪನ್ನು ಸುಪ್ರೀಂಕೋರ್ಟ್ ಗುರುವಾರ ಎತ್ತಿಹಿಡಿದಿದೆ. ಸೆಪ್ಟಂಬರ್ 1 ರಂದು...

ಮುಂದೆ ಓದಿ

ದಿನಗೂಲಿ ಕೆಲಸದಾಕೆಗೆ 1.49 ಲಕ್ಷ ರೂ ಕರೆಂಟ್‌ ಬಿಲ್

ಅನಂತಪುರ: ದಿನಗೂಲಿ ಮಾಡುವ ಕೆಲಸದಾಕೆಗೆ 1.49 ಲಕ್ಷ ರೂ ಬಿಲ್ ಪಾವತಿಸುವಂತೆ ಬಿಲ್ ಕಳುಹಿಸಿದೆ. ಆಂಧ್ರ ಪ್ರದೇಶದ ಅನಂತಪುರದಲ್ಲಿ ಈ ಘಟನೆ ನಡೆದಿದೆ. ಕನೇಕಲ್ ಮಂಡಲ್ ಕೇಂದ್ರ ಕಚೇರಿಯ...

ಮುಂದೆ ಓದಿ

ಅನಂತ್’ನಾಗ್: ಭದ್ರತಾ ಪಡೆಗಳಿಂದ ಓರ್ವ ಉಗ್ರನ ಬಂಧನ

ಅನಂತ್ನಾಗ್: ಜಮ್ಮು ಮತ್ತು ಕಾಶ್ಮೀರದ ಅನಂತ್’ನಾಗ್ ಜಿಲ್ಲೆಯ ಗುಂದ್ ಬಾಬಾ ಖಲೀಲ್ ಎಂಬಲ್ಲಿ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಬಂಧಿಸಿದ್ದಾರೆ. ಪುಲ್ವಾಮ ಜಿಲ್ಲೆಯ ನಿವಾಸಿ ಜಹೀರ್ ಅಬ್ಬಾರ್...

ಮುಂದೆ ಓದಿ

ದೆಹಲಿಯಲ್ಲಿ ಪ್ರತಿಭಟನಾ ನಿರತ ಸಿಖ್ ಧರ್ಮ ಗುರು ಸಾವಿಗೆ ಶರಣು

ಚಂಡೀಗಢ: ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದರಿಂದ ನೊಂದ 65 ವರ್ಷದ ಸಿಖ್ ಧರ್ಮ ಗುರು ಒಬ್ಬರು ಬುಧವಾರ ಗುಂಡು...

ಮುಂದೆ ಓದಿ

ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್: ಪ್ರಕಾಶ್ ಜಾವ್ಡೇಕರ್

ನವದೆಹಲಿ: ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್,...

ಮುಂದೆ ಓದಿ

ಟಿಆರ್’ಪಿ ತಿರುಚಿದ ಪ್ರಕರಣ: ವಿಕಾಸ್ ಖನ್ಚಾಂದಾನಿಗೆ ಜಾಮೀನು

ಮುಂಬೈ : ಟಿಆರ್’ಪಿ ತಿರುಚಿದ ಪ್ರಕರಣದಲ್ಲಿ ಜೈಲು ಸೇರಿದ್ದ ರಿಪಬ್ಲಿಕ್ ಮೀಡಿಯಾ ನೆಟ್ ವರ್ಕ್ ಸಿಇಒ ವಿಕಾಸ್ ಖನ್ಚಾಂದಾನಿ ಅವರಿಗೆ ಮುಂಬೈ ನ್ಯಾಯಾಲಯ ಜಾಮೀನು ನೀಡಿದೆ. ಪ್ರಕರಣದಲ್ಲಿ ...

ಮುಂದೆ ಓದಿ

ಸಚಿವ ಅನಿಲ್ ವಿಜ್ ಆರೋಗ್ಯ ಸ್ಥಿತಿ ಗಂಭೀರ

ಚಂಡೀಗಢ : ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆಗಾಗಿ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ. ಮೇದಾಂತ ಆಸ್ಪತ್ರೆಯ ಆಂತರಿಕ ವೈದ್ಯಕೀಯ...

ಮುಂದೆ ಓದಿ

ಅಪ್ರಚೋದಿತ ಶೆಲ್ ದಾಳಿ: ಪಾಕಿಸ್ತಾನ ಯೋಧರ ಹತ್ಯೆ

ಜಮ್ಮು: ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಪಡೆಯ ಇಬ್ಬರು ಪಾಕಿಸ್ತಾನ ಯೋಧರನ್ನು...

ಮುಂದೆ ಓದಿ