Saturday, 26th October 2024

ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿ: ನಾಲ್ಕು ಮಂದಿ ಸಾವು

ಮಹಾರಾಷ್ಟ್ರ: ರಾಜ್ಯದ ಚಂದ್ರಪುರ-ಮೂಲ್ ರಸ್ತೆಯಲ್ಲಿ ಮಂಗಳವಾರ ಮಧ್ಯರಾತ್ರಿ ಕಾರಿಗೆ ಟ್ರ್ಯಾಕ್ಟರ್‌ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಅಕ್ಕಿ ವ್ಯಾಪಾರಿ ರಾಜು ಪಟೇಲ್, ಅವರ ಪುತ್ರ ಸ್ಮಿತ್ ಮತ್ತು ಇತರ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ

ಮುಂದೆ ಓದಿ

ವಿಜಯ್ ದಿವಸ್ ಅಂಗವಾಗಿ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ

ನವದೆಹಲಿ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ‘ವಿಜಯ್ ದಿವಸ್ ಅಂಗವಾಗಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ...

ಮುಂದೆ ಓದಿ

ಡಿ.18 ರಿಂದ 10, 12 ತರಗತಿ ವಿದ್ಯಾರ್ಥಿಗಳಿಗೆ ನಿಯಮಿತ ತರಗತಿ: ಮ.ಪ್ರದೇಶ ಸರ್ಕಾರ

ಭೋಪಾಲ್: 10 ಹಾಗೂ 12 ತರಗತಿಯ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಡಿ.18 ರಿಂದ ಈ ಪೂರ್ಣ ಪ್ರಮಾಣದ ನಿಯಮಿತ ತರಗತಿಗಳನ್ನು ನಡೆಸಲು ಮಧ್ಯಪ್ರದೇಶ ಸರ್ಕಾರ...

ಮುಂದೆ ಓದಿ

ನೀವೇ ಜಾನುವಾರುಗಳ ಮಾಲೀಕರು, ಭಾರತ ಸರ್ಕಾರ ರೈತರ ಕಲ್ಯಾಣಕ್ಕೆ ಬದ್ಧವಾಗಿದೆ: ಮೋದಿ

ಕಚ್‌: ರೈತ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ವರ್ಷಗಳಿಂದ ಸಲ್ಲಿಸುತ್ತಿದ್ದ ಬೇಡಿಕೆಗಳೇ ಕೃಷಿ ಕಾಯ್ದೆ ತಿದ್ದುಪಡಿಗಳು ಒಳಗೊಂಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಮಂಗಳವಾರ ಕಚ್‌ನ ಅಭಿವೃದ್ಧಿ ಯೋಜನೆಗಳ...

ಮುಂದೆ ಓದಿ

ರೈತರ ಪ್ರತಿಭಟನೆ ನಡುವಲ್ಲೇ ನಾಳೆ ಪ್ರಧಾನಿ ನೇತೃತ್ವದಲ್ಲಿ ಕೇಂದ್ರ ಸಂಪುಟ ಸಭೆ

ನವದೆಹಲಿ: ಕೇಂದ್ರ ಸರ್ಕಾರವು ಬುಧವಾರ ಸಚಿವ ಸಂಪುಟ ಸಭೆಯನ್ನು ಏರ್ಪಡಿಸಿದೆ. ಡಿ.16 ರಂದು ಸಚಿವ ಸಂಪುಟ ಸಭೆ ನಡೆಯಲಿದೆ. ನಾಳೆ ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಂಪುಟ...

ಮುಂದೆ ಓದಿ

ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ

ನವದೆಹಲಿ:  ಮುಂದಿನ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಆಗಮಿಸಲಿದ್ದಾರೆ. ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್, ಭಾರತದ ವಿದೇಶಾಂಗ ಸಚಿವ ಎಸ್....

ಮುಂದೆ ಓದಿ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಸ್ಪರ್ಧೆ

ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸ್ಪರ್ಧಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ತಿಳಿಸಿದ್ದಾರೆ....

ಮುಂದೆ ಓದಿ

ಪ್ರಾರ್ಥನೆಗೆ ತೆರಳುತ್ತಿದ್ದ ವೇಳೆ ವ್ಯಾನ್‌ ಡಿಕ್ಕಿ, ನಾಲ್ಕು ಮಕ್ಕಳ ಸಾವು

ಕರ್ನೂಲ್: ಚರ್ಚ್ ಗೆ ಪ್ರಾರ್ಥನೆಗೆ ತೆರಳುತ್ತಿದ್ದ ಮಕ್ಕಳು ರಸ್ತೆ ದಾಟುವ ವೇಳೆ ವ್ಯಾನೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿ, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ...

ಮುಂದೆ ಓದಿ

ನೌಕಾಪಡೆಯ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್’ಗೆ ಬಲಿ

ನವದೆಹಲಿ: ನೌಕಾಪಡೆಯ ಹಿರಿಯ ಜಲಾಂತರ್ಗಾಮಿ ನೌಕೆ ವೈಸ್ ಅಡ್ಮಿರಲ್ ಶ್ರೀಕಾಂತ್ ಕೋವಿಡ್ ಗೆ ಬಲಿಯಾಗಿದ್ದಾರೆ. ದೆಹಲಿಯಲ್ಲಿ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ವೈಸ್ ಅಡ್ಮಿರಲ್ ಶ್ರೀಕಾಂತ್ ಅವರು ಪ್ರಾಜೆಕ್ಟ್...

ಮುಂದೆ ಓದಿ

ಉಕ್ಕಿನ ಮನುಷ್ಯನನ್ನು ಸ್ಮರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಮೊದಲ ಉಪಪ್ರಧಾನಿ, ದೇಶವನ್ನು ಒಗ್ಗೂಡಿಸಿದ ಮಹಾನ್ ಶಕ್ತಿ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಸ್ಮೃತಿದಿನವಾದ ಮಂಗಳವಾರ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಉಕ್ಕಿನ...

ಮುಂದೆ ಓದಿ