Saturday, 26th October 2024

ಐಐಟಿ ಮದ್ರಾಸ್: 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಚೆನ್ನೈ : ಐಐಟಿ ಮದ್ರಾಸ್‌ನಲ್ಲಿ 66 ವಿದ್ಯಾರ್ಥಿಗಳು ಹಾಗೂ 5 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಹಿನ್ನೆಲೆ ಕ್ಯಾಂಪಸ್‌ನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ. ಮದ್ರಾಸ್ ಐಐಟಿಯಲ್ಲಿನ 66 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಕೇವಲ ವಿದ್ಯಾರ್ಥಿಗಳು ಮಾತ್ರವಲ್ಲದೇ 5 ಮಂದಿ ಸಿಬ್ಬಂದಿಗೂ ಸೋಂಕು ತಗುಲಿದೆ. ಈ ಹಿನ್ನೆಲೆ ಎಲ್ಲರಿಗೂ ತಮ್ಮ ಹಾಸ್ಟೆಲ್ ​ಗಳಲ್ಲೇ ಕ್ವಾರಂಟೈನ್​ ಆಗಲು ಸೂಚಿಸಲಾಗಿದ್ದು, ನಗರದಿಂದ ಬರುತ್ತಿದ್ದ ಸಿಬ್ಬಂದಿ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ವರ್ಕ್​​ ಫ್ರಂ ಹೋಂ ಅವಕಾಶ ನೀಡಲಾಗಿದೆ. ಕ್ಯಾಂಪಸ್‌ನ್ನು, ಶಿಕ್ಷಣ […]

ಮುಂದೆ ಓದಿ

ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದ ಏಮ್ಸ್ ಆಸ್ಪತ್ರೆ ದಾದಿಯರು

ನವದೆಹಲಿ : ದೆಹಲಿಯ ಪ್ರತಿಷ್ಟಿತ ಆಸ್ಪತ್ರೆ ಏಮ್ಸ್ ಆಸ್ಪತ್ರೆಯ ನರ್ಸ್ ಗಳು ಏಕಾಏಕಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿ ದ್ದಾರೆ. ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ನರ್ಸ್ ಗಳು ಪ್ರತಿಭಟನೆಗಿಳಿದಿದ್ದು, ಯೂನಿಯನ್...

ಮುಂದೆ ಓದಿ

ಪಿಡಿಪಿ ಮುಖಂಡನ ಮನೆ ಮೇಲೆ ಉಗ್ರ ದಾಳಿ

ಶ್ರೀನಗರ: ಪಿಡಿಪಿ ಮುಖಂಡನ ಮನೆ ಮೇಲೆ ದಾಳಿ ನಡೆಸಿದ ಉಗ್ರರು ಓರ್ವ ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದಾರೆ. ಮೂಲಗಳ ಪ್ರಕಾರ ರಾಜಧಾನಿ ಶ್ರೀನಗರದ ನಾಟಿಪೋರಾದ ಪಿಡಿಪಿ ಮುಖಂಡ ಫರ್ವೇಜ್...

ಮುಂದೆ ಓದಿ

ಕಾರು ಅಪಘಾತ: ರಾಜ್ಯಪಾಲ ಬಂಡಾರು ದತ್ತಾತ್ರೇಯ ಪಾರು

ಹೈದರಾಬಾದ್​: ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಂಚರಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 65 (ಹೈದರಾಬಾದ್​- ವಿಜಯವಾಡ)ರಲ್ಲಿ ಚೌಟುಪ್ಪಾಲ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಹೈದರಾಬಾದ್​ನಿಂದ ನಲಗೊಂಡ ಜಿಲ್ಲೆಯಲ್ಲಿ ಆಯೋಜಿ ಸಲ್ಪಟ್ಟಿದ್ದ...

ಮುಂದೆ ಓದಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ’ಕೈ’ ಜಯಭೇರಿ

ನವದೆಹಲಿ : ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ 620, ಬಿಜೆಪಿ 548 ಮತ್ತು ಸ್ವತಂತ್ರ ಅಭ್ಯರ್ಥಿಗಳು 595...

ಮುಂದೆ ಓದಿ

ಪ್ರತಿಭಟನಾ ನಿರತ ರೈತರ ತೆರವಿಗೆ ಸುಪ್ರೀಂನಲ್ಲಿ ಅರ್ಜಿ: 16ರಂದು ವಿಚಾರಣೆ

ನವದೆಹಲಿ : ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೂಡಲೇ ತೆರವುಗೊಳಿಸು ವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ...

ಮುಂದೆ ಓದಿ

ಜಿತನ್ ರಾಮ್ ಮಾಂಝಿಗೆ ಕರೋನ ಸೋಂಕು ದೃಢ

ಲಕ್ನೋ : ಹಿಂದೂಸ್ಥಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಕರೋನವೈರಸ್ ಸೋಂಕು ದೃಢವಾಗಿದೆ . ಜಿತನ್ ರಾಮ್...

ಮುಂದೆ ಓದಿ

ಇಂದಿನಿಂದ ದೇಶಾದ್ಯಂತ ರೈತರ ಉಪವಾಸ ಸತ್ಯಾಗ್ರಹ, ಮಹಿಳೆಯರ ಸಾಥ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನ ಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು...

ಮುಂದೆ ಓದಿ

ಜನರು ಹಸಿವಿನಿಂದ ಸಾಯುತ್ತಿರುವಾಗ, ಹೊಸ ಸಂಸತ್‌ ಕಟ್ಟಡದ ಅವಶ್ಯಕತೆಯಿದೆಯೇ?

ಚೆನ್ನೈ: ದೇಶದಲ್ಲಿ ಹಸಿವಿನಿಂದ ಜನರು ಸಾಯುತ್ತಿರುವಾಗ 1,000 ಕೋ.ರೂ. ವೆಚ್ಚದಲ್ಲಿ ಹೊಸ ಸಂಸತ್ ಕಟ್ಟಡ ವನ್ನು ನಿರ್ಮಿಸುವ ಅಗತ್ಯವಿತ್ತೇ? ಎಂದು ತಮಿಳುನಾಡಿನ ನಟ ಹಾಗೂ ರಾಜಕಾರಣಿ ಕಮಲ್...

ಮುಂದೆ ಓದಿ

ಹರಿಯಾಣದ ಆರೋಗ್ಯ ಸಚಿವ ಆಸ್ಪತ್ರೆಗೆ ದಾಖಲು

ಅಂಬಾಲಾ: ಕೋವಿಡ್‌-19 ದೃಢಪಟ್ಟಿದ್ದರಿಂದ ಹರಿಯಾಣದ ಆರೋಗ್ಯ ಸಚಿವ ಅನಿಲ್‌ ವಿಜ್‌ ಅವರನ್ನು ರೋಹ್ಟಕ್‌ನ ಪಿಜಿಐಎಂಎಸ್‌ ಆಸ್ಪತ್ರೆಗೆ ಭಾನುವಾರ ಸ್ಥಳಾಂತರಿಸಲಾಗಿದೆ. ‘ಸಚಿವ ವಿಜ್‌ ಅಸ್ವಸ್ಥಗೊಂಡ ಕಾರಣ ರೋಹ್ಟಕ್‌ ಆಸ್ಪತ್ರೆಗೆ...

ಮುಂದೆ ಓದಿ