Saturday, 26th October 2024

ಟ್ರಕ್‌, ಕ್ರೂಸರ್‌ ನಡುವೆ ಭೀಕರ ಅಪಘಾತ: ಏಳು ಮಂದಿ ಸಾವು

ಚಿತ್ತೋರ್‌ಗಢ : ಓವರ್ ಟೇಕ್ ಮಾಡುವ ಭರದಲ್ಲಿ ಟ್ರಕ್‌, ಕ್ರೂಸರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ರಾಜಸ್ಥಾನದ ಚಿತ್ತೋರ್‌ಗಢ ಸಮೀಪದ ಉದಯ್‌ಪುರ್‌-ನಿಂಬಹೆರಾ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಕೂಡಲೇ ಗಾಯಾಗಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕ್ರೂಸರ್‌ನ ಅರ್ಧದಷ್ಟು ಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಜೆಸಿಬಿಯ ಸಹಾಯದಿಂದ ಹೊರ ತೆಗೆಯಲಾಗಿದೆ. ನಿಕುಂಬಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದೆ ಓದಿ

ಒಂದೇ ಕಿಡ್ನಿ: ಅಂಜದೇ ಪದಕ ಗೆದ್ದಿದ್ದ ಅಂಜು

ವಿಶೇಷ ವರದಿ: ವಿರಾಜ್‌ ಕೆ.ಅಣಜಿ ವಾರದ ತಾರೆ ಅಂಜು ಬಾಬಿ ಜಾರ್ಜ್‌ ದೇಹಕ್ಕೆ ದಣಿವೇ ಆಗುವಂತಿಲ್ಲ ಎಂದು ವೈದ್ಯರು ಹೇಳಿರುವಾಗ, ದೇಹವನ್ನೇ ದಿನನಿತ್ಯ ದಂಡಿಸಬೇಕಾದ ಯಜ್ಞ ಮಾಡುವ...

ಮುಂದೆ ಓದಿ

ಗುರುವಾಯೂರ್ ಶ್ರೀಕೃಷ್ಣ ದೇವಾಲಯ ಎರಡು ವಾರ ಬಂದ್

ತ್ರಿಶೂರ್: ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ಗುರುವಾಯೂರ್ ಶ್ರೀಕೃಷ್ಣ ದೇವಾಲಯವನ್ನು ಎರಡು ವಾರಗಳ ಮಟ್ಟಿಗೆ ಬಂದ್ ಮಾಡಲಾಗುತ್ತಿದೆ. ದೇವಾಲಾಯದ ಸುತ್ತ ಮುತ್ತಲಿನ ಪ್ರದೇಶವನ್ನು ಕೋವಿಡ್ 19...

ಮುಂದೆ ಓದಿ

ಪಂಜಾಬ್ ರಾಜ್ಯದಲ್ಲಿ ಜ.1 ರವರೆಗೆ ರಾತ್ರಿ ಕರ್ಪ್ಯೂ

ಪಂಜಾಬ್ : ಕೊರೋನಾ ಸೋಂಕಿನ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ, ಪಂಜಾಬ್ ರಾಜ್ಯದಲ್ಲಿ ಜನವರಿ 1 ರವರೆಗೆ ರಾತ್ರಿ ಕರ್ಪ್ಯೂ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್...

ಮುಂದೆ ಓದಿ

ಕಲ್ಲು ತೂರಾಟ ಪ್ರಕರಣ: ಮೂವರ ವಿರುದ್ದ ಎಫ್‌ಐಆರ್‌

ಕೋಲ್ಕತ್ತಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೇಲೆ ಎಫ್ ಐಆರ್ ದಾಖಲಿಸಿ, ಏಳು ಮಂದಿಯನ್ನು...

ಮುಂದೆ ಓದಿ

ನಡ್ಡಾ ಬೆಂಗಾವಲು ವಾಹನಕ್ಕೆ ಕಲ್ಲು ತೂರಾಟ: ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಕಲ್ಲು, ಇಟ್ಟಿಗೆಗಳಿಂದ ದಾಳಿ ನಡೆಸಿದ್ದ ಘಟನೆಗೆ...

ಮುಂದೆ ಓದಿ

ವೇದಗಳ ಕಾಲದಿಂದಲೂ ದೇಶದಲ್ಲಿ ಮಾನವ ಹಕ್ಕು ಅಸ್ತಿತ್ವದಲ್ಲಿದೆ: ನಿತ್ಯಾನಂದ ರಾಯ್‌

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ)ವು ಗುರುವಾರ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸ್ವತಂತ್ರ ಖಾತೆ...

ಮುಂದೆ ಓದಿ

ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಪುಣೆ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಹಾಗೂ ಅವರ ನೇತೃತ್ವದ ಭೂಮಾತಾ ಬ್ರಿಗೇಡ್‌ನ ಹಲವು ಸದಸ್ಯರನ್ನು ಅಹ್ಮದ್‌ನಗರದಲ್ಲಿ ಪೊಲೀಸರು ಗುರುವಾರ ಬಂಧಿಸಲಾಯಿತು. ಶಿರಡಿಯ ಸಾಯಿಬಾಬಾ ಮಂದಿರದಲ್ಲಿ...

ಮುಂದೆ ಓದಿ

ಮುಕೇಶ್ ಅಂಬಾನಿ ಕುಟುಂಬಕ್ಕೆ ಪುಟ್ಟ ಅತಿಥಿಯ ಆಗಮನ

ಮುಂಬೈ: ದೇಶದ ಪ್ರಮುಖ ಉದ್ಯಮಿಗಳಲ್ಲೊಬ್ಬರದ ಮುಕೇಶ್‌ ಅಂಬಾನಿ ಕುಟುಂಬಕ್ಕೆ ಇನ್ನೊರ್ವ ಪುಟ್ಟ ಅತಿಥಿಯ ಆಗಮನವಾಗಿದೆ. ಹೌದು. ಮುಕೇಶ್‌ ಅಂಬಾನಿ ಪುತ್ರ ಆಕಾಶ್ ಪತ್ನಿ ಶ್ಲೋಕಾ ಅಂಬಾನಿ ಗಂಡು...

ಮುಂದೆ ಓದಿ

ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ: ಸಂಸದೆ ಸುಮಲತಾ ಅಂಬರೀಷ್ ಟ್ವೀಟ್‌

ಇಂದು ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಜನ ಆಹ್ವಾನಿತರಲ್ಲಿ ಒಬ್ಬಳಾಗಿ ಪಾಲ್ಗೊಂಡ ಭಾಗ್ಯ ನನ್ನದು. ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ ಎಂದು...

ಮುಂದೆ ಓದಿ