Saturday, 26th October 2024

ಸಿಡಿಮದ್ದುಗಳ ಮಾರಾಟ, ಬಳಕೆ ನಿಷೇಧಕ್ಕೆ ಎನ್.ಜಿ.ಟಿ ನಿರ್ದೇಶನ

ನವದೆಹಲಿ: ಕೋವಿಡ್‌ 19 ಸಾಂಕ್ರಾಮಿಕದ ಸಮಯದಲ್ಲಿ ಎಲ್ಲ ವಿಧದ ಪಟಾಕಿ ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧ ಹೇರುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮಂಡಳಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್‌ ನೇತೃತ್ವದ ಪೀಠ ನೀಡಿರುವ ಈ ನಿರ್ದೇಶನದಲ್ಲಿ ಗಾಳಿಯ ಗುಣಮಟ್ಟ ಮಧ್ಯಮಕ್ಕಿಂತ ಕಡಿಮೆ ಇರುವ ನಗರಗಳಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಹಸಿರು ಪಟಾಕಿಗಳನ್ನು ಹೊಡೆಯುವಂತಿಲ್ಲ ಎಂದು ನಿಬಂಧನೆಯಲ್ಲಿ ತಿಳಿಸಿದೆ. ಗಾಳಿಯ ಗುಣಮಟ್ಟ ಮಧ್ಯಮ ಹಂತದಲ್ಲಿರುವ ನಗರ/ಪಟ್ಟಣದಂತಹ ಪ್ರದೇಶಗಳಲ್ಲಿ ಕ್ರಿಸ್‌ಮಸ್‌, ಹೊಸ […]

ಮುಂದೆ ಓದಿ

ನಟಿ ರಿಯಾ ಚಕ್ರವರ್ತಿ ಸಹೋದರನಿಗೆ ಜಾಮೀನು

ನವದೆಹಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಹಿಂದೆ ಡ್ರಗ್ಸ್ ಜಾಲದ ಸುಳಿವು ಸಿಕ್ಕಿತ್ತು. ಪ್ರಕರಣದಲ್ಲಿ ಎನ್ ಡಿ ಪಿಎಸ್ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿ ಜೈಲು...

ಮುಂದೆ ಓದಿ

ಬಿ.ವಿ.ಶ್ರೀನಿವಾಸ್’ಗೆ ಭಾರತೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಬಿ.ವಿ.ಶ್ರೀನಿವಾಸ್ ರನ್ನು ಪಕ್ಷದ ಯುವ ವಿಭಾಗ ಭಾರತೀಯ ಯುವ ಕಾಂಗ್ರೆಸ್ (ಐವೈಸಿ)ನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ನೇಮಕಾತಿ ತಕ್ಷಣದಿಂದ...

ಮುಂದೆ ಓದಿ

ಹೈದರಾಬಾದ್’ನ ಚೆವಳ್ಳದಲ್ಲಿ ಅಪಘಾತ: ಮುಸ್ಲಿಂ ಕುಟುಂಬದ ಆರು ಮಂದಿ ಸಾವು

ಹೈದರಾಬಾದ್: ಕಾರು-ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಸ್ಲಿಂ ಕುಟುಂಬದ ಆರು ಜನರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೈದರಾಬಾದ್ ನಲ್ಲಿ ಸಂಭವಿಸಿದೆ. ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೈದರಾಬಾದ್...

ಮುಂದೆ ಓದಿ

ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ನಿಧನ

ಗಾಂಧಿನಗರ: ವಕೀಲ, ಗುಜರಾತ್‌ನ ಬಿಜೆಪಿ ರಾಜ್ಯಸಭಾ ಸದಸ್ಯ ಅಭಯ್ ಭಾರದ್ವಾಜ್ ಕೋವಿಡ್‍-19 ಸಂಬಂಧಿಸಿದ ಸಮಸ್ಯೆ ಗಳಿಂದ ಚೆನ್ನೈ ನ ಆಸ್ಪತ್ರೆಯಲ್ಲಿ ನಿಧನರಾದರು. 66 ವರ್ಷದ ಭಾರದ್ವಾಜ್‍ ಕಳೆದ...

ಮುಂದೆ ಓದಿ

ಕೌಶಾಂಬಿ ಜಿಲ್ಲೆಯಲ್ಲಿ ಭೀಕರ ಅಪಘಾತ: ಎಂಟು ಮಂದಿ ಸಾವು

ಲಖನೌ: ಉತ್ತರ ಪ್ರದೇಶದಲ್ಲಿ ಬೆಳಗ್ಗೆ ಭೀಕರ ಅಪಘಾತವಾಗಿದ್ದು, ಮರಳು ತುಂಬಿದ ಲಾರಿ ಕಾರಿನ ಮೇಲೆ ಮುಗುಚಿ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ...

ಮುಂದೆ ಓದಿ

60ನೇ ಹುಟ್ಟುಹಬ್ಬ ಆಚರಿಸಿದ ಜೆ.ಪಿ.ನಡ್ಡಾ

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬುಧವಾರ 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂದರ್ಭದಲ್ಲಿ ನಡ್ಡಾ ಅವರಿಗೆ ಶುಭ ಕೋರಿ...

ಮುಂದೆ ಓದಿ

ಬಾಟಾ ಶೂ ಕಂಪನಿಯ ಸಿಇಒ ಆಗಿ ಸಂದೀಪ್ ಕಠಾರಿಯಾ

ನವದೆಹಲಿ: ಪಾದರಕ್ಷೆಗಳ ಉತ್ಪಾದಕ ಬಾಟಾ ಶೂ ಸಂಸ್ಥೆ ಸಂದೀಪ್ ಕಠಾರಿಯಾ ಅವರನ್ನು ತನ್ನ ಜಾಗತಿಕ ಸಂಸ್ಥೆಯ ಸಿಇಒ ಆಗಿ ಆಯ್ಕೆ ಮಾಡಿದೆ. ಜಾಗತಿಕ ಮಟ್ಟದಲ್ಲಿ ಬಾಟಾ ಸಂಸ್ಥೆಯ...

ಮುಂದೆ ಓದಿ

ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈ ಕೋರ್ಟ್‌ ವಜಾಗೊಳಿಸಿದ್ದು, ಆದೇಶ ಪ್ರಶ್ನಿಸಿ ಸಲ್ಲಿಸಿದ್ದ...

ಮುಂದೆ ಓದಿ

ಶಿವಸೇನೆಗೆ ರಂಗೀಲಾ ಬೆಡಗಿ ಅಧಿಕೃತ ಸೇರ್ಪಡೆ

ಮುಂಬೈ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಮಂಗಳವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ಮಾತೋಶ್ರಿಯಲ್ಲಿ ಶಿವಸೇನೆ ಸೇರ್ಪಡೆಯಾಗಿದ್ದಾರೆ. ಉದ್ಧವ್ ಅವರ ಪತ್ನಿ ರಶ್ಮಿ ಠಾಕ್ರೆ...

ಮುಂದೆ ಓದಿ