Saturday, 26th October 2024

ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ಹಡಗು ನಿರೋಧಕ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆಯನ್ನು ಭಾರತ ಮಂಗಳ ವಾರ ಯಶಸ್ವಿಯಾಗಿ ಪೂರೈಸಿದೆ. ಭಾರತೀಯ ನೌಕಾಪಡೆಯ ಪರೀಕ್ಷಾರ್ಥ ಪ್ರಯೋಗಗಳ ಭಾಗವಾಗಿ ಈ ಕ್ಷಿಪಣಿ ಪರೀಕ್ಷೆ ನಡೆಸ ಲಾಗಿತ್ತು. ಭೂಮಿ ಮೇಲೆ ದಾಳಿ ನಡೆಸಬಲ್ಲ ಬ್ರಹ್ಮೋಸ್ ಸೂಪರ್​ಸಾನಿಕ್ ಕ್ಷಿಪಣಿಯ ಪರೀಕ್ಷೆಯನ್ನು ಕೆಲವು ದಿನಗಳ ಹಿಂದಷ್ಟೇ ಯಶಸ್ವಿ ಯಾಗಿ ನೆರವೇರಿಸಲಾಗಿತ್ತು. 298 ಕಿ.ಮೀ.ನಿಂದ 450 ಕಿ.ಮೀ. ತನಕದ ಗುರಿ ತಲುಪುವ ಸಾಮರ್ಥ್ಯ ಹೊಂದಿದೆ. ಡಿಆರ್​ಡಿಒ ಅಭಿವೃದ್ಧಿ ಪಡಿಸಿದ ಹಲವು ಕ್ಷಿಪಣಿಗಳನ್ನು ಸೇನೆ ಹೊಂದಿದ್ದು ಕ್ರಮವಾಗಿ […]

ಮುಂದೆ ಓದಿ

ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್ ಚುನಾವಣೆ ಮತದಾನ ಇಂದು

ಹೈದರಾಬಾದ್‌: ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ (ಜಿಎಚ್‌ಎಂಸಿ) ಚುನಾವಣೆಯ ಮತದಾನ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ. 150 ವಾರ್ಡ್‌ಗಳ ಜಿಎಚ್‌ಎಂಸಿಗೆ ಬೆಳಗ್ಗೆ ಮತದಾನ ಪ್ರಾರಂಭವಾಗಿದೆ. 6 ಗಂಟೆಗೆ ಮತಚಲಾವಣೆಯು...

ಮುಂದೆ ಓದಿ

13 ಸಾವಿರ ಗಡಿ ದಾಟಿದ ನಿಫ್ಟಿ, ಸೆನ್ಸೆಕ್ಸ್ ಏರಿಕೆ

ಮುಂಬೈ: ಬಿಎಸ್​ಇ ಸೆನ್ಸೆಕ್ಸ್ ಮತ್ತು ಎನ್​ಎಸ್​ಇ ನಿಫ್ಟಿಗಳು ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ಲಾಭಾಂಶ ದಾಖಲಿಸಿವೆ. ಸೆನ್ಸೆಕ್ಸ್ 120ಕ್ಕೂ ಹೆಚ್ಚು ಅಂಶ ಏರಿಕೆ ದಾಖಲಿಸಿದರೆ, ನಿಫ್ಟಿ 13,000 ದ...

ಮುಂದೆ ಓದಿ

ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ: ಎರಡನೇ ಹಂತದ ಮತದಾನ ಇಂದು

ಶ್ರೀನಗರ: ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಗತಿ ಯಲ್ಲಿದ್ದು ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತೀವ್ರ ಬಿಗಿ ಭದ್ರತೆ...

ಮುಂದೆ ಓದಿ

ಪ್ರತಿಭಟನಾನಿರತ ರೈತರೊಂದಿಗೆ ಕೇಂದ್ರ ಸರ್ಕಾರ ಇಂದೇ ಚರ್ಚೆ

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಕೇಂದ್ರ ಸರ್ಕಾರ ಮಂಗಳವಾರ ಚರ್ಚೆಗೆ ಆಹ್ವಾನಿಸಿದೆ. ಮೂರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುವುದರಿಂದ ಸರ್ಕಾರ...

ಮುಂದೆ ಓದಿ

ಹೊಸ ಮಸೂದೆ ಹಿಂದಿರುವ ನಮ್ಮ ಉದ್ದೇಶ ಗಂಗೆಯಷ್ಟೇ ಪವಿತ್ರ: ಪ್ರಧಾನಿ ಮೋದಿ

ಲಕ್ನೋ : ನೂತನ ಕೃಷಿ ಮಸೂದೆಯಿಂದ ರೈತರನ್ನು ಮೋಸಗೊಳಿಸುವ ಉದ್ದೇಶ ನಮಗೆ ಇಲ್ಲ. ನಮ್ಮ ಉದ್ದೇಶ ಗಂಗೆಯಷ್ಟೇ ಪವಿತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ...

ಮುಂದೆ ಓದಿ

ರಜನೀ ರಾಜಕೀಯ ಪ್ರವೇಶ ಇನ್ನೂ ಅನಿರ್ಧರಿತ !

ಚೆನ್ನೈ: ರಾಜಕೀಯ ಪ್ರವೇಶ ಕುರಿತ ನಿರ್ಧಾರವನ್ನು ಶೀಘ್ರವೇ ಪ್ರಕಟಿಸುವೆ ಎಂದು ತಮಿಳು ಸೂಪರ್‌ಸ್ಟಾರ್ ನಟ ರಜನಿಕಾಂತ್ ಸೋಮವಾರ ಹೇಳಿದ್ದಾರೆ. ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಟ ರಜನಿಕಾಂತ್, ‘ರಜನಿ...

ಮುಂದೆ ಓದಿ

ಉನ್ನಾವೋ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಪರ ವಕೀಲ ನಿಧನ

ಲಖನೌ: ಉನ್ನಾವೋ ಅತ್ಯಾಚಾರ ಪ್ರಕರಣ(2017) ಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಪರ ವಕೀಲ ಮಹೇಂದ್ರ ಸಿಂಗ್ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 2019ರ ಜುಲೈನಲ್ಲಿ...

ಮುಂದೆ ಓದಿ

ಆಂಧ್ರದಲ್ಲಿ ಕಲಾಪಕ್ಕೆ ಅಡ್ಡಿ: 13 ಶಾಸಕರ ಅಮಾನತು

ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ...

ಮುಂದೆ ಓದಿ

ಕೊರೋನಾ ಲಸಿಕೆ ವಿತರಣೆ: ಡಿ.4ರಂದು ಸರ್ವಪಕ್ಷಗಳ ಸಭೆ

ನವದೆಹಲಿ: ಕೋವಿಡ್‌ ತಡೆಗಟ್ಟುವ ಸಲುವಾಗಿ ಶೀಘ್ರ ಲಸಿಕೆ ವಿತರಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಇದಕ್ಕೆ ಬೇಕಾದ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತಂತೆ ಸರ್ವಪಕ್ಷಗಳ ಸಭೆ ಕರೆದು ಅವರ...

ಮುಂದೆ ಓದಿ