Saturday, 26th October 2024

ಡಿ.31ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಶಿಕ್ಷಣ ಸಂಸ್ಥೆಗಳು ಬಂದ್

ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ಶಾಲೆ – ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಡಿಸೆಂಬರ್ 31ರವರೆಗೆ ಬಂದ್ ಆಗಲಿವೆ ಎಂದು ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಬೇಕಾದರೆ ಶಾಲೆಗಳಿಗೆ ಭೇಟಿ ನೀಡಬಹುದು. ಆನ್‌ಲೈನ್ ಹಾಗೂ ದೂರ ಶಿಕ್ಷಣಕ್ಕೆ ಅನುಮತಿ ನೀಡಲಾಗುವುದು. ಕಂಟೇನ್‌ಮೆಂಟ್ ವಲಯಗಳಲ್ಲಿನ ಪ್ರದೇಶಗಳಲ್ಲಿ ಮಾತ್ರ ಆನ್‌ಲೈನ್ ಬೋಧನೆ, ಟೆಲಿ- ಕೌನ್ಸೆಲಿಂಗ್ ಸಂಬಂಧಿತ ಕೆಲಸಗಳಿಗಾಗಿ ಶೇ.50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಶಾಲೆಗಳಿಗೆ […]

ಮುಂದೆ ಓದಿ

ಡಿ.30ರವರೆಗೆ ಲಾಕ್‍ಡೌನ್‍ ವಿಸ್ತರಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ರಾಜ್ಯದಲ್ಲಿ ಕೋವಿಡ್-19 ಸೋಂಕು ಹಾಗೂ ಅದರಿಂದ ಸಾವಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ತಮಿಳುನಾಡು ಸರ್ಕಾರ ಡಿ.30ರವರೆಗೆ ಲಾಕ್‍ಡೌನ್‍ ಮತ್ತೆ ವಿಸ್ತರಿಸಿದೆ. ಇದೇ ವೇಳೆ ಅಂತಿಮ ಹಂತದ ಪದವಿ...

ಮುಂದೆ ಓದಿ

ರಾಜಸ್ಥಾನದ 13 ಜಿಲ್ಲೆಗಳಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ

ಜೈಪುರ: ರಾಜಸ್ಥಾನ ಸರ್ಕಾರ 13 ಜಿಲ್ಲೆಗಳಾದ ಕೋಟಾ, ಜೈಪುರ, ಜೋದ್​ಪುರ, ಉದಯಪುರ, ಬಿಕಾನೆರ್, ಉದಯಪುರ, ಅಜ್ಮೀರ್, ಅಲ್ವಾರ್​, ಭಿಲ್ವಾರಾ, ನಾಗೋರ್​, ಪಾಲಿ, ಟೋಂಕ್​, ಸಿಕಾರ್​ ಹಾಗೂ ಗಂಗಾನಗರದಲ್ಲಿ ಡಿ.1ರಿಂದ...

ಮುಂದೆ ಓದಿ

ಕೇರಳ ಸಾರಿಗೆ ಬಸ್ ಮರಕ್ಕೆ ಡಿಕ್ಕಿ: ಚಾಲಕನ ಸಾವು, 20 ಮಂದಿಗೆ ಗಾಯ

ಕೊಚ್ಚಿ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದು, ಬಸ್ ಚಾಲಕ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ...

ಮುಂದೆ ಓದಿ

ಗುರು ನಾನಕ್ ಜಯಂತಿ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: ಗುರು ನಾನಕ್ ಜಯಂತಿ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ಶುಭಾಶಯ ಕೋರಿ, ಗುರು ನಾನಕ್ ಅವರಿಗೆ ಗೌರವ ಸಲ್ಲಿಸಿದ್ದಾರೆ. ‘ಏಕತೆ,...

ಮುಂದೆ ಓದಿ

ಚುನಾವಣಾ ಆಯೋಗ ಸುದ್ದಿಗೋಷ್ಠಿ: ಗ್ರಾ.ಪಂ ಚುನಾವಣೆಗೆ ಡೇಟ್‌ ಘೋಷಣೆ?

ಬೆಂಗಳೂರು : ರಾಜ್ಯ ಚುನಾವಣಾ ಆಯೋಗ ಸೋಮವಾರ ಸುದ್ದಿಗೋಷ್ಠಿ ನಡೆಸಲಿದ್ದು, ಗ್ರಾಮಪಂಚಾಯಿತಿ ಚುನಾವಣೆಗೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. 3-4 ಹಂತಗಳಲ್ಲಿ ಚುನಾವಣೆ ನಡೆಯುವ...

ಮುಂದೆ ಓದಿ

ಡಿ.1 ರಂದು ಶಿವಸೇನೆಗೆ ನಟಿ ಊರ್ಮಿಳಾ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ...

ಮುಂದೆ ಓದಿ

ರಾಜಸ್ಥಾನದ ಬಿಜೆಪಿ ಶಾಸಕಿ ಕೊರೋನಾ ಸೋಂಕಿಗೆ ಬಲಿ

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಬಳಿಕ ಅವರು ಹರ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಜಸ್ಥಾನದ ರಾಜ್‌ಸಮಂಧ್...

ಮುಂದೆ ಓದಿ

ವರ್ಷದ ಕೊನೆಯ ಚಂದ್ರಗ್ರಹಣ ಇಂದು

ನವದೆಹಲಿ:  ಪ್ರಸಕ್ತ ವರ್ಷ ಗೋಚರಿಸಿದ ನಾಲ್ಕನೇ ಛಾಯಾ ಚಂದ್ರ ಗ್ರಹಣ ಇದಾಗಿದ್ದು, ಮಧ್ಯಾಹ್ನ 1.04 ನಿಮಿಷಕ್ಕೆ ಆರಂಭವಾಗಿ, ಸಂಜೆ 5.22ಕ್ಕೆ ಗ್ರಹಣ ಕೊನೆಗೊಳ್ಳಲಿದೆ. ಈ ಹಿಂದಿನ ಚಂದ್ರಗ್ರಹಣಕ್ಕೆ ಹೋಲಿಸಿದರೆ,...

ಮುಂದೆ ಓದಿ

ರೈತರಿಗೆ ಅವಕಾಶಗಳ ಬಾಗಿಲು ತೆರೆದು, ಹೆಚ್ಚಿನ ಹಕ್ಕುಗಳನ್ನು ನೀಡಬೇಕು: ಪ್ರಧಾನಿ ಮೋದಿ

ನವದೆಹಲಿ : ಸಂಸತ್ತಿನಲ್ಲಿ ಕೃಷಿ ಸುಧಾರಣೆಗಳಿಗೆ ಕಾನೂನು ರೂಪವನ್ನು ನೀಡಿತು. ನಮ್ಮ ರೈತರಿಗೆ ಹೊಸ ಅವಕಾಶಗಳ ಬಾಗಿಲು ತೆರೆದು ಅವರಿಗೆ ಮತ್ತಷ್ಟು ಹೆಚ್ಚಿನ ಹಕ್ಕುಗಳನ್ನು ನೀಡಬೇಕು ಎಂದು...

ಮುಂದೆ ಓದಿ