Saturday, 26th October 2024

ಕಚ್ಚಾ ಬಾಂಬ್‌ ದಾಳಿಗೆ ಸಹಾಯಕ ಕಮಾಂಡೆಂಟ್ ಹುತಾತ್ಮ

ರಾಯ್‌ಪುರ (ಛತ್ತೀಸಗಡ): ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಎಸಗಿದ ಕಚ್ಚಾ ಬಾಂಬ್‌ ದಾಳಿಯಲ್ಲಿ ಸಿಆರ್‌ಪಿಎಫ್‌ನ ಅರಣ್ಯ ಕಾರ್ಯಾಚರಣೆ ಪಡೆ ಕೋಬ್ರಾದ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 9 ಮಂದಿ ಕಮಾಂಡೊಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿಂತಲ್‌ನಾರ್ ಅರಣ್ಯ ಪ್ರದೇಶದಲ್ಲಿ ಕಳೆದ ಶನಿವಾರ ರಾತ್ರಿ 9 ಗಂಟೆ ಸ್ಫೋಟ ಸಂಭವಿಸಿದೆ. ಈ ವೇಳೆ ಸಹಾಯಕ ಕಮಾಂಡೆಂಟ್ ನಿತಿನ್ ಭಲೆರಾವ್ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹೆಲಿಕಾಪ್ಟರ್‌ ಮೂಲಕ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಕಮಾಂಡೊಗಳು ಕೋಬ್ರಾ ಪಡೆಯ 206ನೇ ಬೆಟಾಲಿಯನ್‌ಗೆ ಸೇರಿದವು.

ಮುಂದೆ ಓದಿ

ಜಮ್ಮುಕಾಶ್ಮೀರದ ಅರ್ನಿಯಾ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋನ್‌ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆರ್‌.ಎಸ್‌.ಪುರ ಸೆಕ್ಟರ್‌ ಬಳಿಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶನಿವಾರ ರಾತ್ರಿ ಪಾಕಿಸ್ತಾನದ ಡ್ರೋನ್‌ ಕಾಣಿಸಿಕೊಂಡಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ತಿಳಿಸಿವೆ. ಅರ್ನಿಯಾ...

ಮುಂದೆ ಓದಿ

ಎಐಸಿಸಿ ಖಜಾಂಚಿಯಾಗಿ ಪವನ್‌ ಕುಮಾರ್‌ ಬನ್ಸಾಲ್‌

ನವದೆಹಲಿ: ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ನೇಮಕ ಮಾಡಿದ್ದಾರೆ. ಅಹ್ಮದ್‌ ಪಟೇಲ್‌ ಅವರ...

ಮುಂದೆ ಓದಿ

ಕೊರೋನಾ ಸೋಂಕಿಗೆ ಲಸಿಕೆ ಸಿದ್ದತೆ ಕುರಿತು ವಿಜ್ಞಾನಿಗಳಿಗೆ ಭೇಷ್ ಎಂದ ಪ್ರಧಾನಿ ಮೋದಿ

ನವದೆಹಲಿ/ಹೈದರಾಬಾದ್: ಕೊರೋನಾ ಸೋಂಕನ್ನು ಗುಣಪಡಿಸಬಲ್ಲ ಲಸಿಕೆ ತಯಾರಿಸುತ್ತಿರುವ ಮೂರು ಕೇಂದ್ರ ಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ (ನ.28) ಭೇಟಿ ನೀಡಿ ವಿಜ್ಞಾನಿಗಳ ಜತೆ ಸಮಾಲೋಚನೆ...

ಮುಂದೆ ಓದಿ

ನಾಲ್ಕು ರಾಜ್ಯಗಳ 45 ಸ್ಥಳಗಳಲ್ಲಿ ಸಿಬಿಐ ದಾಳಿ

ನವದೆಹಲಿ: ಅಕ್ರಮ ಗಣಿಗಾರಿಕೆ ಮತ್ತು ಸರ್ಕಾರಿ ಸ್ವಾಮ್ಯದ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್‌ನಿಂದ ಕಲ್ಲಿದ್ದಲು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ, ನಾಲ್ಕು ರಾಜ್ಯಗಳ 45 ಸ್ಥಳಗಳ ಮೇಲೆ ಸಿಬಿಐ...

ಮುಂದೆ ಓದಿ

ದೆಹಲಿ ಚಲೋ ಆಂದೋಲನ: ಗಲಭೆ ಸೃಷ್ಟಿ, ಕರ್ತವ್ಯಕ್ಕೆ ಅಡ್ಡಿ ಆರೋಪದ ಮೇಲೆ ಕೇಸ್

ಅಂಬಾಲಾ: ವಿವಿಧ ಕೃಷಿ ಮಸೂದೆ ವಿರೋಧಿಸಿ ದೆಹಲಿ ಚಲೋ ಆಂದೋಲನ ನಡೆಸುತ್ತಿರುವ ರೈತರ ವಿರುದ್ಧ ಹರಿಯಾಣ ಪೊಲೀಸರು ಕೊಲೆ ಯತ್ನ, ಗಲಭೆ ಸೃಷ್ಟಿಸಿದ ಹಾಗೂ ಸರ್ಕಾರಿ ಕರ್ತವ್ಯಕ್ಕೆ...

ಮುಂದೆ ಓದಿ

ಜ-ಕಾಶ್ಮೀರ ಡಿಡಿಸಿ ಚುನಾವಣೆ ಮೊದಲ ಹಂತ ಮುಕ್ತಾಯ

ನವದೆಹಲಿ: ಕೇಂದ್ರಾಡಳಿತ ಜಮ್ಮು ಮತ್ತು ಕಾಶ್ಮೀರದ ಮೊದಲ ಹಂತದ ಡಿಡಿಸಿ ಮತ್ತು ಪಂಚಾಯತ್ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿರುವುದಾಗಿ ವರದಿ ತಿಳಿಸಿದೆ. ವಿವಿಧ ಮತಗಟ್ಟೆಯಲ್ಲಿ ಮತದಾನ...

ಮುಂದೆ ಓದಿ

ಸಿಂಗ್‌ಭೂಮ್’ನಲ್ಲಿ ಎನ್‌ಕೌಂಟರ್‌: ನಕ್ಸಲರಿಗಾಗಿ ಶೋಧ ಕಾರ್ಯಾಚರಣೆ

ಚೈಬಾಸಾ(ಜಾರ್ಖಂಡ್): ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದೆ. ಹಲವು ಸುತ್ತಿನ ಗುಂಡಿನ ಚಕಮಕಿ ಬಳಿಕ ನಕ್ಸಲರು ಅರಣ್ಯದೊಳಗೆ ಅಡಗಿ ಕುಳಿತಿದ್ದಾರೆ. ರಾಂಚಿಯಿಂದ...

ಮುಂದೆ ಓದಿ

ಕೊರೊನಾ ಸೋಂಕಿಗೆ ಎನ್ಸಿಪಿ ಶಾಸಕ ಭರತ್ ಭಾಲ್ಕೆ ಬಲಿ

ಪುಣೆ: ಕೊರೊನಾ ಸೋಂಕಿಗೆ ಮಹಾರಾಷ್ಟ್ರದ ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಬಲಿಯಾಗಿದ್ದಾರೆ. ಭಾಲ್ಕೆ ಅಕ್ಟೋಬರ್ 30 ರಂದು ಮನೆಗೆ ತೆರಳಿದ್ದರು ಎಂದು ಭಾಲ್ಕೆ ಅವರಿಗೆ...

ಮುಂದೆ ಓದಿ

ಜ-ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ ಮೊದಲ ಹಂತದ ಚುನಾವಣೆ ಆರಂಭ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿಯ ಮೊದಲ ಹಂತದ ಚುನಾವಣೆ ಶನಿವಾರ ಆರಂಭ ವಾಗಿದೆ. ಪೀಪಲ್ಸ್ ಅಲೈಯನ್ಸ್ ಫಾರ್‌ ಗುಪ್ಕರ್ ಡಿಕ್ಲರೇಷನ್‌ (ಪಿಎಜಿಡಿ), ನ್ಯಾಷನಲ್‌...

ಮುಂದೆ ಓದಿ