Saturday, 26th October 2024

ಝೈಡಸ್ ಬಯೋಟೆಕ್ ಪಾರ್ಕ್’ಗೆ ಭೇಟಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿವೃದ್ಧಿಯ ಸ್ಥಿತಿಗತಿಯ ಬಗ್ಗೆ ಅವಲೋಕನ ನಡೆಸಲು ಮುಂದಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಅಹಮದಾಬಾದ್’ಗೆ ಭೇಟಿ ನೀಡಿದ್ದು, ಝೈಡಸ್ ಬಯೋಟೆಕ್ ಪಾರ್ಕ್’ಗೆ ತೆರಳಿ ವಿಜ್ಞಾನಿಗಳೊಂದಿಗೆ ಸಮಾಲೋಚನೆ ನಡೆಸಿದರು. ಪಾರ್ಕ್’ಗೆ ಭೇಟಿ ನೀಡಿದ ಬಳಿಕ ಮಧ್ಯಾಹ್ನ ವಿಶ್ವದ ಅತೀದೊಡ್ಡ ಲಸಿಕಾ ಉತ್ಪಾದನಾ ಕೇಂದ್ರವಾದ ಪುಣೆಯ ಸೀರಂ ಇನ್’ ಸ್ಟಿಟ್ಯೂಟ್’ಗೆ ಭೇಟಿ ನೀಡಲಿದ್ದಾರೆ. ಇನ್ ಸ್ಟಿಟ್ಯೂಟ್ ಬ್ರಿಟನ್’ನ ಆಕ್ಸ್’ಫರ್ಡ್ ವಿವಿ ಮತ್ತು ಆಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯನ್ನು ಭಾರತದಲ್ಲಿ ಉತ್ಪಾದಿಸುವ ಮತ್ತು […]

ಮುಂದೆ ಓದಿ

ಕೊರೊನಾ ಲಸಿಕೆ ಸಿದ್ದಪಡಿಸುವ ಸಂಸ್ಥೆಗಳಿಗೆ ಇಂದು ಪ್ರಧಾನಿ ಭೇಟಿ

ನವದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ಸಿದ್ಧಪಡಿಸುತ್ತಿರುವ ಮೂರು ಪ್ರಮುಖ ಸಂಸ್ಥೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚೊಚ್ಚಲ ಭೇಟಿ ನೀಡಲಿದ್ದಾರೆ. ಅಹ್ಮದಾಬಾದ್‌ನ ಝೈಡಸ್‌ ಕ್ಯಾಡಿಲಾ, ಪುಣೆಯ ಸೀರಮ್‌...

ಮುಂದೆ ಓದಿ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಟಿಎಂಸಿಯ ಸುವೇಂದು ಅಧಿಕಾರಿ

ನವದೆಹಲಿ: ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ತಮ್ಮ ಸಾರಿಗೆ ಖಾತೆ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಮುಂದೆ ಓದಿ

ಲಾಲು ಜಾಮೀನು ಅರ್ಜಿ ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

ರಾಂಚಿ: ಬಹುಕೋಟಿ ಮೇವು ಹಗರಣ ಪ್ರಕರಣದ ದೋಷಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್‌ ಹೈಕೋರ್ಟ್‌ ಡಿ.11ಕ್ಕೆ ಮುಂದೂಡಿದೆ. 1992-93ರಲ್ಲಿ...

ಮುಂದೆ ಓದಿ

ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ: ಘಟನೆಗೆ ಪ್ರಧಾನಿ ಸಂತಾಪ

ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ...

ಮುಂದೆ ಓದಿ

ಬಿಎಂಸಿಗೆ ಮುಖಭಂಗ: ಗೆದ್ದ ‘ಕ್ವೀನ್’ ಕಂಗನಾ

ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ದದ ಕಾನೂನು ಹೋರಾಟದಲ್ಲಿ ನಟಿ ಕಂಗನಾ ರಾಣಾವತ್ ಗೆಲುವಿನ ನಗೆ ಬೀರಿದ್ದಾರೆ. ಕಂಗನಾ ಅವರಿಗೆ ಸೇರಿದ ಕಟ್ಟಡದ ಒಂದು ಭಾಗವನ್ನು...

ಮುಂದೆ ಓದಿ

ಲಕ್ಷ್ಮಿ ವಿಲಾಸ್ ಬ್ಯಾಂಕ್‌ ಶಾಖೆಗಳು ಇಂದಿನಿಂದ ಡಿಬಿಎಸ್‌ ಬ್ಯಾಂಕ್‌

ನವದೆಹಲಿ: ದೇಶಾದ್ಯಂತ ಲಕ್ಷ್ಮಿ ವಿಲಾಸ್ ಬ್ಯಾಂಕ್‌ನ ಎಲ್ಲಾ ಶಾಖೆಗಳು ಇಂದಿನಿಂದ ಸಿಂಗಾಪುರ ಮೂಲದ ಡಿಬಿಎಸ್‌ ಬ್ಯಾಂಕ್‌ ಆಗಿ ಕಾರ್ಯ ನಿರ್ವಹಿಸಲಿವೆ. ಈ ಹಿಂದೆ ಗ್ರಾಹಕರಿಗೆ ಆರ್‌ಬಿಐ ವಿಧಿಸಿದ್ದ...

ಮುಂದೆ ಓದಿ

ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ: ಐವರ ಸಾವು

ರಾಜ್ ಕೋಟ್: ಗುಜರಾತ್ ರಾಜ್ಯದ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ...

ಮುಂದೆ ಓದಿ

ಒಂದು ರಾಷ್ಟ್ರ, ಒಂದು ಚುನಾವಣೆ ದೇಶದ ಅವಶ್ಯಕತೆಯಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಕೇವಲ ಚರ್ಚೆಗೆ ಸೀಮಿತವಾದ ವಿಷಯವಲ್ಲ, ಇದು ಭಾರತದ ಅವಶ್ಯಕತೆ ಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂವಿಧಾನ ದಿನದ...

ಮುಂದೆ ಓದಿ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್​ನಲ್ಲಿ ಪ್ರಕರಣ ದಾಖಲು

ಹೈದರಾಬಾದ್​: ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್​ನಲ್ಲಿ ಪ್ರಕರಣ ದಾಖಲಾಗಿದೆ. ತೇಜಸ್ವಿ ಅವರು ಉಸ್ಮೇನಿಯಾ ವಿಶ್ವವಿದ್ಯಾಲಯದ ಮೇಲೆ...

ಮುಂದೆ ಓದಿ