Friday, 25th October 2024

ಪಂಜಾಬ್’ನಲ್ಲಿ ಡಿ.1 ರಿಂದ ರಾತ್ರಿಯಿಡೀ ನಿಷೇದಾಜ್ಞೆ: ಸಿಎಂ ಅಮರೀಂದರ್ ಸಿಂಗ್

ಅಮೃತಸರ್: ಪಂಜಾಬ್ ನಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಸಲುವಾಗಿ ರಾತ್ರಿಯಿಂದ ಬೆಳಗಿನ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಡಿ.1ರಿಂದ ರಾಜ್ಯದ ಎಲ್ಲ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿಯೂ ರಾತ್ರಿಯಿಡೀ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ಅವಧಿ ಯಲ್ಲಿ ಆದೇಶ ಉಲ್ಲಂಘಿಸಿ ನಡೆದುಕೊಂಡವರ ವಿರುದ್ಧ ಶಿಸ್ತು ಕ್ರಮದ ಜೊತೆಗೆ 1000 ರೂಪಾಯಿ ದಂಡವನ್ನು ವಿಧಿಸಲಾಗು ತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಗರ ಮತ್ತು ಪಟ್ಟಣಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ […]

ಮುಂದೆ ಓದಿ

ನಿವಾರ್ ಚಂಡಮಾರುತ ಎಫೆಕ್ಟ್: ಮಳೆಯ ಅಬ್ಬರ ಶುರು

ಚೆನ್ನೈ: ತಮಿಳುನಾಡು, ಪುದುಚೆರಿಯಲ್ಲಿ ಇಂದು ಸಂಜೆ ಕರಾವಳಿ ಪ್ರದೇಶಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ನೆರೆಯ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶದ ಮೇಲೂ ಉಂಟಾಗಲಿದೆ...

ಮುಂದೆ ಓದಿ

ಸಾರ್ವಕಾಲಿಕ ಎತ್ತರಕ್ಕೇರಿದ ನಿಫ್ಟಿ

ಮುಂಬೈ: ಬುಧವಾರ ಆರಂಭಿಕ ವಹಿವಾಟಿನ ವೇಳೆ ಬಿಎಸ್​ಇ ಸೆನ್ಸೆಕ್ಸ್ 300ಕ್ಕೂ ಹೆಚ್ಚು ಅಂಶ ಏರಿಕೆ ದಾಖಲಾದರೆ, ನಿಫ್ಟಿ 13,100ರ ಗಡಿ ದಾಟಿ ಮತ್ತೆ ಸಾರ್ವಕಾಲಿಕ ಎತ್ತರಕ್ಕೆ ಮುನ್ನಡೆದಿದೆ....

ಮುಂದೆ ಓದಿ

ಅಹಮದ್ ಪಟೇಲ್ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿ ಸಂತಾಪ

ಬೆಂಗಳೂರು: ಎಐಸಿಸಿ ಖಜಾಂಚಿ, ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಹಮದ್ ಪಟೇಲ್...

ಮುಂದೆ ಓದಿ

ಅಹ್ಮದ್ ಪಟೇಲ್​ ವಿಧಿವಶ: ಗಣ್ಯರ ಸಂತಾಪ

ನವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಅಹ್ಮದ್ ಪಟೇಲ್​ ಅವರು ಬುಧವಾರ ಬಹು ಅಂಗಾಂಗ ವೈಫಲ್ಯದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ವಿಧಿವಶರಾದರು. ಅಹ್ಮದ್...

ಮುಂದೆ ಓದಿ

ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಇಂದು ಮುಂಜಾನೆ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾದರು. ಅಹ್ಮದ್ ಪಟೇಲ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ : ಕಾಂಗ್ರೆಸ್ ನ ಹಿರಿಯ ನಾಯಕ ಅಹ್ಮದ್ ಪಟೇಲ್(71) ಅವರು ಬುಧವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ನಿಧನರಾದರು. ಒಂದೂವರೆ ತಿಂಗಳ ಹಿಂದೆ ಕೊರೊನಾ ವೈರಸ್...

ಮುಂದೆ ಓದಿ

’ನಿವಾರ್’‌ ಭೀತಿ: ತ.ನಾಡಿಯಲ್ಲಿ ನಾಳೆ ಸಾರ್ವತ್ರಿಕ ರಜೆ, ಪುದುಚೇರಿಯಲ್ಲಿ ನಿಷೇಧಾಜ್ಞೆ

ಚೆನ್ನೈ: ತಮಿಳುನಾಡು ಕರಾವಳಿಗೆ ಬುಧವಾರ ’ನಿವಾರ್’​ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಮುಂಜಾಗೃತ ಕ್ರಮವಾಗಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಹೈ ಆಲರ್ಟ್​ ಘೋಷಣೆ ಮಾಡಲಾಗಿದೆ. ರಾಜ್ಯದ್ಯಾಂತ ರೆಡ್​...

ಮುಂದೆ ಓದಿ

ಕೋವಿಡ್ ಲಸಿಕೆ ವಿಚಾರದಲ್ಲಿ ಸರ್ವಸನ್ನದ್ಧರಾಗಿರಿ: ಪ್ರಧಾನಿ ಕರೆ

ನವದೆಹಲಿ: ಕೋವಿಡ್ ಲಸಿಕೆ ಬಗ್ಗೆ ನಿರ್ಲಕ್ಷ್ಯ ಬೇಡ. ಯಾವುದೇ ಸಂದರ್ಭದಲ್ಲಾದರೂ ಲಸಿಕೆ ಬರಬಹುದು. ಈ ಕುರಿತು ಸರ್ವ ಸನ್ನದ್ಧರಾಗುವಂತೆ ರಾಜ್ಯ ಸರ್ಕಾರಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ...

ಮುಂದೆ ಓದಿ

ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್

ಕೊಚ್ಚಿ: ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ, ಅಮಾನತುಗೊಂಡಿರುವ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್‌ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ಬಂಧಿಸಿದರು. ಪ್ರಕರಣ ಸಂಬಂಧ ಶಿವಶಂಕರ್‌ ರನ್ನು ಈ...

ಮುಂದೆ ಓದಿ