Friday, 25th October 2024

ಮಾಜಿ ಯೋಧ ತೇಜ್ ‌ಬಹದ್ದೂರ್‌ ಸಲ್ಲಿಸಿದ್ದ ಅರ್ಜಿ ’ಸುಪ್ರೀಂ’ನಲ್ಲಿ ವಜಾ

ನವದೆಹಲಿ: ಲೋಕಸಭಾ ಚುನಾವಣೆ(2019)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿದ ಚುನಾವಣಾ ಸಮಿತಿಯ ಕ್ರಮವನ್ನು ಪ್ರಶ್ನಿಸಿ ಮಾಜಿ ಯೋಧ ತೇಜ್‌ ಬಹದ್ದೂರ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ವಜಾ ಮಾಡಿತು. ಮುಖ್ಯ ನಾಯಮೂರ್ತಿ ಎಸ್‌.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್‌.ಬೊಪಣ್ಣ ಮತ್ತು ವಿ. ರಾಮಸುಬ್ರಮಣಿ ಯನ್ ಅವರಿದ್ದ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ನ.18ರಂದು ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ್ದು, ಅಲಹಾಬಾದ್ ಹೈಕೋರ್ಟ್‌ನ ಕ್ರಮವನ್ನು ಎತ್ತಿಹಿಡಿಯಿತು. ಬಿಎಸ್‌ಎಫ್‌ನಿಂದ 2017ರಲ್ಲಿ ವಜಾಗೊಂಡಿದ್ದ ತೇಜ್‌ […]

ಮುಂದೆ ಓದಿ

ಶ್ರೀ ವೆಂಕಟೇಶ್ವರನ ದರ್ಶನ ಪಡೆದ ರಾಷ್ಟ್ರಪತಿ ಕೋವಿಂದ್

ತಿರುಪತಿ: ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಮಂಗಳವಾರ ತಿರುಪತಿಗೆ ಭೇಟಿ ನೀಡಿದ್ದು, ಶ್ರೀ ವೆಂಕಟೇಶ್ವರನ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ರಾಮನಾಥ್ ಕೋವಿಂದ್ ರೆನಿಗುಂಟಾ ವಿಮಾನ ನಿಲ್ದಾಣಕ್ಕೆ ತಲುಪಿದಾಗ...

ಮುಂದೆ ಓದಿ

‘ನಿವಾರ್’ ಚಂಡಮಾರುತ ಭೀತಿ: ತಮಿಳುನಾಡು ಮತ್ತು ಪುದುಚೆರಿ, ಕರೈಕಲ್’ನಲ್ಲಿ ಭಾರೀ ಮಳೆ ಸಾಧ್ಯತೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬುಧವಾರ ತಮಿಳುನಾಡು ಮತ್ತು ಪುದುಚೆರಿಯ ಕರಾವಳಿ ‍ಪ್ರದೇಶದಲ್ಲಿ ‘ನಿವಾರ್’ ಚಂಡಮಾರುತ ತೀವ್ರವಾಗಿ ಅಪ್ಪಳಿಸುವ ಸಾಧ್ಯತೆ ಎಂದು ಮಂಗಳವಾರ ಹವಾಮಾನ ಇಲಾಖೆ...

ಮುಂದೆ ಓದಿ

ಅಂತರ್ ಧರ್ಮೀಯ ವಿವಾಹ: ತಾನು ನೀಡಿದ್ದ ತೀರ್ಪನ್ನೇ ರದ್ದುಗೊಳಿಸಿದ ಅಲಹಾಬಾದ್ ’ಹೈ’

ಲಖನೌ: “ಕೇವಲ ವಿವಾಹದ ಉದ್ದೇಶಕ್ಕಾಗಿ” ಧಾರ್ಮಿಕ ಮತಾಂತರವನ್ನು ಸ್ವೀಕಾರಾರ್ಹವಲ್ಲ ಎಂದು ಈ ಹಿಂದೆ ತಾನೇ ನೀಡಿದ್ದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ರದ್ದು ಮಾಡಿದೆ. ಅಲಹಾಬಾದ್ ಹೈಕೋರ್ಟ್ ತಾನು...

ಮುಂದೆ ಓದಿ

ಕೋವಿಡ್ -19: ರಾಜ್ಯಗಳ ಸಿಎಂ, ಕೇಂದ್ರ ಪ್ರಾಂತ್ಯಗಳ ಪ್ರತಿನಿಧಿಗಳೊಂದಿಗೆ ಸಭೆ

ನವದೆಹಲಿ : ಕೋವಿಡ್ -19 ಪರಿಸ್ಥಿತಿ ಪರಿಶೀಲಿಸಲು ಮತ್ತು ಲಸಿಕೆ ವಿತರಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳು ಮತ್ತು ರಾಜ್ಯ ಮತ್ತು ಕೇಂದ್ರ ಪ್ರಾಂತ್ಯಗಳ ಇತರ ಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ಆರಂಭಿಸಿದ್ದಾರೆ. ಲಸಿಕೆ ವಿತರಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪ್ರಸಧಾನಿ ಮೋದಿ ಎರಡು ಬ್ಯಾಕ್-ಟು-ಬ್ಯಾಕ್ ಸಭೆಗಳನ್ನು ನಡೆಸುವ ನಿರೀಕ್ಷೆ ಯಿದೆ. ಕೊರೋನಾ ಪ್ರಕರಣ ಹೊಂದಿರುವ...

ಮುಂದೆ ಓದಿ

ಮುಂಬೈ ಶೇರುಪೇಟೆಯ ಆರಂಭಿಕ ವಹಿವಾಟು ಭರ್ಜರಿ

ಮುಂಬೈ: ಜಾಗತಿಕ ಮಾರುಕಟ್ಟೆಯ ಚೇತರಿಕೆ ಹಾಗೂ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಮುಂಬೈ ಶೇರುಪೇಟೆಯ ಆರಂಭಿಕ ವಹಿವಾಟು ಭರ್ಜರಿಯಾಗಿ ಆರಂಭಗೊಂಡಿದ್ದು, ಎನ್ ಎಸ್ ಇ...

ಮುಂದೆ ಓದಿ

ಕೋವಿಡ್‌-19: ಪ್ರಕರಣಗಳ ಸಂಖ್ಯೆ 91,77,841

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್‌-19 ದೃಢಪಟ್ಟ 37,975 ಹೊಸ ಪ್ರಕರಣಗಳು ದಾಖಲಾಗಿವೆ. ಮಂಗಳವಾರದವರೆಗೂ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,77,841 ಮುಟ್ಟಿದ್ದು, ಈ ಪೈಕಿ 86,04,955...

ಮುಂದೆ ಓದಿ

ನ.26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ: ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಒಕ್ಕೂಟಗಳು ಹಾಗೂ ಕಾಂಗ್ರೆಸ್​ ಅಂಗ ಪಕ್ಷಗಳು ನ.26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. 16 ಎಡ ಸಂಘಟನೆಗಳು...

ಮುಂದೆ ಓದಿ

ಅನುಕಂಪದ ಆಧಾರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಲು ನಡೆಸಿದ ಈ ಕೃತ್ಯ?

ಜಾರ್ಖಂಡ್: ಇಲ್ಲೊಬ್ಬ ಮಗ ಉದ್ಯೋಗಕ್ಕಾಗಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾನೆ. ಘಟನೆ ನಡೆದಿರುವುದು ಜಾರ್ಖಂಡ್​ನ ರಾಮಗಢ ಜಿಲ್ಲೆಯಲ್ಲಿ. ನಿರುದ್ಯೋಗಿ ಮಗನೊಬ್ಬ ಮಾಡಿರುವ ಕೃತ್ಯವಿದು. ಕೃಷ್ಣ ರಾಮ್ ಅವರು...

ಮುಂದೆ ಓದಿ

ಹತ್ತು ಲಕ್ಷ ಫಾಲೋವರ್ಸ್ ಹೊಂದಿದ ಆರ್‌.ಬಿ.ಐ

ನವದೆಹಲಿ: ಹಣಕಾಸಿನ ವ್ಯವಹಾರ, ಹಾಗೂ ಇನ್ನಿತರ ಕೆಲಸಗಳಿಗೆ ಬೇರೆಲ್ಲ ಬ್ಯಾಂಕುಗಳಿಗೆ ಸೂಚನೆ, ನಿರ್ದೇಶನ ನೀಡುವ ಆರ್‌.ಬಿ.ಐ ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತರಾಗುವುದೆಂದರೆ…. ಭಾರತೀಯ ರಿಸರ್ವ್ ಬ್ಯಾಂಕ್ ಗೆ ಟ್ವಿಟ್ಟರ್ ನಲ್ಲಿ ಹತ್ತು...

ಮುಂದೆ ಓದಿ