Friday, 25th October 2024

ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರ

ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆಯಿಂದ ತರುಣ್ ಅವರು ಪ್ರಜ್ಞಾಹೀನರಾಗಿದ್ದು, ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್‌ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಕರೊನಾ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದರು. ನ.2ರಂದು ಅವರ ಆರೋಗ್ಯಸ್ಥಿತಿ ಹದಗೆಟ್ಟಿದ್ದ ರಿಂದ ಪುನಃ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮುಂದಿನ 48 ರಿಂದ 72 ಗಂಟೆಗಳು ನಿರ್ಣಾಯಕ ಸಮಯವಾಗಿದ್ದು ವೈದ್ಯರು ತಮ್ಮ ಕೈಲಾದ ಎಲ್ಲ […]

ಮುಂದೆ ಓದಿ

24 ರಂದು ತಿರುಮಲಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಭೇಟಿ

ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯ ಮಂತ್ರಿ ಜಗನ್‍ಮೋಹನ್‍ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಭೇಟಿ ನೀಡಲಿದ್ದಾರೆ....

ಮುಂದೆ ಓದಿ

ಹಾಸ್ಯನಟಿ ಭಾರತಿ ಸಿಂಗ್ ಪತಿ ಹರ್ಷ್ ಲಿಂಬಾಚಿಯಾ ಬಂಧನ

ಮುಂಬೈ: ಗಾಂಜಾ ಸಂಗ್ರಹ ಮತ್ತು ಬಳಕೆಯ ಆರೋಪದ ಮೇಲೆ ಹಾಸ್ಯನಟಿ ಭಾರತಿ ಸಿಂಗ್ ಅವರ ಪತಿ ಹರ್ಷ್ ಲಿಂಬಾಚಿಯಾ ಅವರನ್ನು ಎನ್‌ಸಿಬಿ ಭಾನುವಾರ ಬಂಧಿಸಿದೆ. ಎನ್‌ಸಿಬಿ ಅಧಿಕಾರಿಗಳು...

ಮುಂದೆ ಓದಿ

ಎನ್ಕೌಂಟರ್ ಗೆ ಮೂವರು ನಕ್ಸಲರು ಬಲಿ

ಪಾಟ್ನಾ : ಭಾರತೀಯ ಭದ್ರತಾ ಪಡೆಗಳ ಎನ್ಕೌಂಟರ್ ಗೆ ಮೂವರು ನಕ್ಸಲರು ಬಲಿಯಾಗಿರುವ ಘಟನೆ ಭಾನುವಾರ ಬಿಹಾರದ ಗಯಾ ಜಿಲ್ಲೆಯ ಬಾರಾಚಟ್ಟಿಯಲ್ಲಿ ನಡೆದಿದೆ. ಸ್ಥಳದಲ್ಲಿ ನಕ್ಸಲರು ಇರುವ...

ಮುಂದೆ ಓದಿ

ಮಸ್ಸೂರಿಯಲ್ಲಿ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಸೋಂಕು ದೃಢ

ಡೆಹ್ರಾಡೂನ್: ಮಸ್ಸೂರಿಯಲ್ಲಿರುವ ಲಾಲ್ ಬಹದ್ದೂರು ಶಾಸ್ತ್ರೀ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿನ ತರಬೇತಿ ನಿರತ 33 ನಾಗರಿಕ ಸೇವಾ ಅಧಿಕಾರಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್...

ಮುಂದೆ ಓದಿ

ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಾಣಕ್ಯನಿಗೆ ಸ್ವಾಗತ

ಚೆನ್ನೈ: ವಿಶೇಷ ವಿಮಾನದ ಮೂಲಕ ಚೆನ್ನೈ ಏರ್‌ ಪೋರ್ಟಿಗೆ ಬಂದಿಳಿದ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರಿಗೆ ತಮಿಳೂನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ, ಉಪಮುಖ್ಯಮಂತ್ರಿ ಓ.ಪನ್ನೀರ್‌ಸೆಲ್ಮಂ ಸ್ವಾಗತ ಕೋರಿದರು....

ಮುಂದೆ ಓದಿ

ಚೆನ್ನೈನಲ್ಲಿ ಶಾ ಆಗಮನ ಹಿನ್ನೆಲೆಯಲ್ಲಿ ಬಿಗಿ ಭದ್ರತೆ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಮಿಳುನಾಡಿಗೆ ಭೇಟಿ ನೀಡಿ, ಎರಡು ದಿನಗಳ ಕಾಲ ವಾಸ್ತವ್ಯ ಹೂಡಲಿ ದ್ದಾರೆ. ಮಧ್ಯಾಹ್ನ 1;40ಕ್ಕೆ ಚೆನ್ನೈ ವಿಮಾನ...

ಮುಂದೆ ಓದಿ

ಭೀಕರ ರಸ್ತೆ ಅಪಘಾತ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ, ಏಳು ಸಾವು

ಸುರೇಂದ್ರನಗರ್: ಗುಜರಾತಿನ ಸುರೇಂದ್ರನಗರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಹಾಗೂ ಟ್ರಕ್ ಮುಖಾ ಮುಖಿ ಹೊಡೆದ ಪರಿಣಾಮ ಏಳು ಮಂದಿ ದುರ್ಮರಣವನ್ನಪ್ಪಿದ್ದಾರೆ. ಸುರೇಂದ್ರ ನಗರದ...

ಮುಂದೆ ಓದಿ

ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಇಬ್ಬರು ಉಗ್ರರ ಬಂಧನ

ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಅವಂತಿಪೋರಾದಲ್ಲಿ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದೆ. ಅನುಮಾನಾಸ್ಪದ ಓಡಾಟ ಕಂಡು ಬಂದ ಹಿನ್ನೆಲೆಯಲ್ಲಿ ಜಮ್ಮು ಮತ್ತು...

ಮುಂದೆ ಓದಿ

ಅಮಿತ್ ಶಾ ಚೆನ್ನೈ ಭೇಟಿ ಇಂದು, ‘ಗೋಬ್ಯಾಕ್ ಅಮಿತ್ ಶಾ’ ಹ್ಯಾಷ್ ಟ್ಯಾಗ್ ವೈರಲ್

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಚೆನ್ನೈಗೆ ಭೇಟಿ ನೀಡಲಿದ್ದಾರೆ. ‌ಆದರೆ, ಇದೀಗ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಭಾರೀ ಸದ್ದು ಮಾಡುತ್ತಿದ್ದು, ‘ಗೋಬ್ಯಾಕ್...

ಮುಂದೆ ಓದಿ