Friday, 25th October 2024

ಒಬ್ಬ ವ್ಯಕ್ತಿಗೆ ಇನ್ನೊಬ್ಬ ವ್ಯಕ್ತಿ ಹಣ ನೀಡದಿದ್ದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೇ: ಸುಪ್ರೀಂ ಪ್ರಶ್ನೆ

ನವದೆಹಲಿ: ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ ವಿಚಾರಣೆ ನಡೆಸಿತು. ಸರ್ಕಾರಗಳು ಹೀಗೆ ವ್ಯಕ್ತಿಯೊಬ್ಬನ್ನು ಗುರಿಯಾಗಿಸುವುದಾದರೆ, ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಸುಪ್ರೀಂ ಕೋರ್ಟ್‌ ಇದೆ ಎನ್ನುವುದನ್ನು ಅರಿಯಬೇಕು’ ಎಂದು ನ್ಯಾ.ಡಿ.ವೈ.ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ರಜೆ ಕಾಲದ ನ್ಯಾಯಪೀಠ ಹೇಳಿದೆ. ಸರ್ಕಾರಗಳು ಸಿದ್ಧಾಂತ ಮತ್ತು ಭಿನ್ನಾಭಿಪ್ರಾಯದ ಆಧಾರದ ಮೇಲೆ ಕೆಲವು ವ್ಯಕ್ತಿಗಳನ್ನು ಗುರಿಯಾಗಿಸಿರುವ ಕುರಿತು […]

ಮುಂದೆ ಓದಿ

ನಾಳೆ ಜೆಎನ್‌ಯುನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನ.12ರಂದು ದೆಹಲಿಯ ಜವಾಹರ್‌ಲಾಲ್‌ ನೆಹರು ವಿವಿಯಲ್ಲಿ ನಿರ್ಮಿಸಲಾಗಿ ರುವ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ...

ಮುಂದೆ ಓದಿ

ಗೋವಾದಲ್ಲಿ ನ.21 ರಿಂದ 10, 12ನೇ ತರಗತಿ ಆರಂಭ

ಪಣಜಿ : ಗೋವಾದಲ್ಲಿ ನ.21 ರಿಂದ 10 ಮತ್ತು 12ನೇ ತರಗತಿಗಳಿಗೆ ಶಾಲೆ ಆರಂಭವಾಗಲಿದ್ದು, ಗೋವಾ ಸರ್ಕಾರ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್(ಎಸ್‌ಒಪಿ)ಗಳನ್ನು ಬಿಡುಗಡೆ ಮಾಡಿದ್ದು, ಒಂದು ತರಗತಿಯಲ್ಲಿ...

ಮುಂದೆ ಓದಿ

Nirmala Sitharaman

ಬ್ಯಾಂಕ್ ಖಾತೆಗಳಿಗೆ ಆಧಾರ್‌ ಸಂಖ್ಯೆ ಖಚಿತಪಡಿಸಿಕೊಳ್ಳಲು ಮಾ.31 ಗಡುವು

ನವದೆಹಲಿ: ಮುಂಬರುವ ವರ್ಷದ ಮಾರ್ಚ್‌ 31ರೊಳಗೆ ಎಲ್ಲ ಖಾತೆಗಳು ಆಯಾ ಗ್ರಾಹಕರ ಆಧಾರ್ ಸಂಖ್ಯೆಗಳೊಂದಿಗೆ ಜೋಡಣೆಯಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬ್ಯಾಂಕ್ ಗಳಿಗೆ ಸೂಚನೆ...

ಮುಂದೆ ಓದಿ

ನಾಗಾಲ್ಯಾಂಡ್ ‌ಉಪಚುನಾವಣೆಯಲ್ಲಿ ಪಕ್ಷೇತರರಿಗೆ ಮುನ್ನಡೆ

ಕೋಹಿಮಾ: ಪಕ್ಷೇತರ ಅಭ್ಯರ್ಥಿಗಳು ನಾಗಾಲ್ಯಾಂಡ್‌ನ ದಕ್ಷಿಣ ಅಂಗಮಿ I ಮತ್ತು ಪುಂಗ್ರೊ ಕಿಫೈರ್ ಸ್ಥಾನಗಳಿಗೆ ಉಪಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಆಯೋಗದ ಪ್ರಕಾರ ದಕ್ಷಿಣ ಅಂಗಮಿ ಅಭ್ಯರ್ಥಿ...

ಮುಂದೆ ಓದಿ

ಬಿಹಾರ ವಿಧಾನಸಭೆ: ಮತ ಎಣಿಕೆ ಸಂಜೆಯ ಬಳಿಕವೂ ಮುಂದುವರಿಯಲಿದೆ ಎಂದ ಚುನಾವಣಾ ಆಯೋಗ

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಅಪಾರ ಪ್ರಮಾಣದಲ್ಲಿ ಮತ ಎಣಿಕೆ ಇನ್ನೂ ಬಾಕಿ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಹಾರದ ಮುಖ್ಯ...

ಮುಂದೆ ಓದಿ

ಸೀಮಾಂಚಲದಲ್ಲಿಯೂ ಬಿಜೆಪಿ ಮುಂಚೂಣಿ, ಮಹಾಘಟಬಂಧನಕ್ಕೆ ಹಿನ್ನಡೆ

ಸೀಮಾಂಚಲ: ಸೈದ್ಧಾಂತಿಕ ವಿರೋಧ ಹೆಚ್ಚಿರುವ ಅಲ್ಪಸಂಖ್ಯಾತರೇ ಅಧಿಕ ಸಂಖ್ಯೆಯಲ್ಲಿ ಇರುವ ಸೀಮಾಂಚಲ ಪ್ರದೇಶ ಗಳಲ್ಲಿಯೂ ಎನ್‌ಡಿಎ ಮುನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ. ಸೀಮಾಂಚಲ ಪ್ರದೇಶದ ನಾಲ್ಕು ಹಾಗೂ...

ಮುಂದೆ ಓದಿ

ಗುಜರಾತ್‌ ಉಪಚುನಾವಣೆ: ಏಳು ಕ್ಷೇತ್ರಗಳಲ್ಲಿ ಆಡಳಿತಾರೂಢ ಬಿಜೆಪಿ ಮುನ್ನಡೆ

ಗಾಂಧಿನಗರ: ಗುಜರಾತ್‌ನ ಏಳು ಕ್ಷೇತ್ರಗಳಲ್ಲಿ ಆಡಳಿತಾ ರೂಢ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಒಂದು ಸ್ಥಾನದಲ್ಲಿ ಕಾಂಗ್ರೆಸ್‌ ಮುಂದಿದೆ. ಆಯೋಗದ ಮಾಹಿತಿಯ ಪ್ರಕಾರ ಬಿಜೆಪಿ ಶೇ 53.13...

ಮುಂದೆ ಓದಿ

ಕೆಲವೇ ನಿಮಿಷಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚು.ಆಯೋಗದ ಸುದ್ದಿಗೋಷ್ಠಿ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ನಿಧಾನಗತಿಯಲ್ಲಿ ಸಾಗಿದ್ದು, ಏತನ್ಮಧ್ಯೆ ಫಲಿತಾಂಶ ಹಾಗೂ ಮತಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ತೆಲಂಗಾಣದಲ್ಲಿ ಬಿಜೆಪಿಯ ಅಚ್ಚರಿಯ ಸಾಧನೆ: ಎಂ ರಘುನಂದನ್ ರಾವ್ 13055 ಮತಗಳ ಮುನ್ನಡೆ

ಹೈದರಾಬಾದ್: ತೆಲಂಗಾಣ ವಿಧಾನಸಭೆಯ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಅಚ್ಚರಿ ಮೂಡಿಸಿದೆ. ತೆಲಂಗಾಣದ ಒಂದು ಕ್ಷೇತ್ರದಲ್ಲಿನ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ...

ಮುಂದೆ ಓದಿ