Friday, 25th October 2024

ಕರ್ನಾಟಕ ಸೇರಿದಂತೆ ಹತ್ತು ರಾಜ್ಯಗಳ ಮತದಾನದ ಅಪ್’ಡೇಟ್

ನವದೆಹಲಿ: ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು, 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ ಹರ್ಯಾಣದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಗುಜರಾತ್ ನ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ ಒಂದೇ ಒಂದು ಕ್ಷೇತ್ರದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ 6 ರಲ್ಲಿ ಮುನ್ನಡೆ ಪಡೆದಿದೆ. ಕಾಂಗ್ರೆಸ್ […]

ಮುಂದೆ ಓದಿ

ಬಿಹಾರ ವಿಧಾನಸಭೆ ಚುನಾವಣೆ ಮತ ಎಣಿಕೆ ಶುರು: ಎನ್ ಡಿಎ ಭಾರೀ ಮುನ್ನಡೆ

ನವದೆಹಲಿ : ಬಿಹಾರ ವಿಧಾನಸಭೆ ಚುನಾಣೆಯ ಫಲಿತಾಂಶಕ್ಕೆ ಈಗಾಗಲೇ ಮತ ಎಣಿಕೆ ಶುರು ವಾಗಿದ್ದು, ಎನ್ ಡಿಎ ಭಾರೀ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ಎನ್ ಡಿಎ 119...

ಮುಂದೆ ಓದಿ

ಟಿವಿ ವರದಿಗಾರನ ಬರ್ಬರ ಹತ್ಯೆ: ದುಷ್ಕರ್ಮಿಗಳ ಬಂಧನ

ಚೆನ್ನೈ: ಟಿವಿ ವರದಿಗಾರನನ್ನು ಭಾನುವಾರ ತಡರಾತ್ರಿ ಮೂವರು ದುಷ್ಕರ್ಮಿಗಳ ಗ್ಯಾಂಗ್ ಚೆನ್ನೈನ ಹೊರವಲಯದಲ್ಲಿ ಬರ್ಬರವಾಗಿ ಕೊಲೆ ಮಾಡಿದೆ. ಕುಂದ್ರಾತೂರ್‌ನ ಸೋಮಂಗಲಂ ಬಳಿಯ ನಲ್ಲೂರು ಗ್ರಾಮದ ನಿವಾಸಿಯಾಗಿದ್ದ ಮೊಸೆಸ್,...

ಮುಂದೆ ಓದಿ

ಅರ್ನಬ್ ಗೋಸ್ವಾಮಿ ಜಾಮೀನು ಅರ್ಜಿ ತಿರಸ್ಕೃತ

ನವದೆಹಲಿ : ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಬಾಂಬೆ ಹೈಕೋರ್ಟ್’ನಲ್ಲಿ ಸಲ್ಲಿಸಿದ ಜಾಮೀನು...

ಮುಂದೆ ಓದಿ

ಟ್ರಕ್‍ಗೆ ಜೀಪ್ ಡಿಕ್ಕಿ: ಆರು ಮಂದಿ ಸಾವು

ಸಾತ್ನ: ಟ್ರಕ್‍ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಕುಟುಂಬದ ಆರು ಮಂದಿ ಸಾವನ್ನಪ್ಪಿ, ಐದು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ. ಸಾತ್ನಾ-ನಾಗೋಡ್...

ಮುಂದೆ ಓದಿ

ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ತಮಿಳುನಾಡು ಮೂಲದ ಸಸಿಕಾಂತ್ ಸೆಂಥಿಲ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. 2019ರಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಸೋಮವಾರ ತಮಿಳುನಾಡು ಕಾಂಗ್ರೆಸ್ ದಿನೇಶ್ ಗುಂಡೂರಾವ್...

ಮುಂದೆ ಓದಿ

ನ.30 ರವರೆಗೆ ಈ ರಾಜ್ಯಗಳಲ್ಲಿ ಪಟಾಕಿಗಳ ಮಾರಾಟ, ಬಳಕೆ ನಿಷೇಧ

ನವದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೋನ ವೈರಸ್ ಸಾಂಕ್ರಾಮಿಕ ಮತ್ತು ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸೋಮವಾರ...

ಮುಂದೆ ಓದಿ

ಹೊಸ 45,903 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ: ಭಾರತದಲ್ಲಿ ಹೊಸದಾಗಿ 45,903 ಕೊರೊನಾ ಸೋಂಕಿತರು ಪತ್ತೆಯಾಗಿ, ಒಟ್ಟು ಸೋಂಕಿತರ ಸಂಖ್ಯೆ 85,53,657ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 490 ಮಂದಿ ಮೃತಪಟ್ಟಿದ್ದಾರೆ.  79,17,373 ಮಂದಿ ಆಸ್ಪತ್ರೆಯಿಂದ...

ಮುಂದೆ ಓದಿ

ದೇಶಾದ್ಯಂತ ಸಂಚಲನ ಮೂಡಿಸಿದ್ದ ದಿನ ಇಂದು ?

ನವದೆಹಲಿ: ಸಕಲ ಭಾರತೀಯ ಪ್ರಜೆಗಳಿಗೆ ಇಂದಿನ ದಿನ ಮರೆಯಲಾಗದ್ದು. ಅದೇ ನಾಲ್ಕು ವರ್ಷಗಳ ಹಿಂದೆ, 2016ರ ನವೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಲೈವ್ ಬಂದು...

ಮುಂದೆ ಓದಿ

ನೌಕಾಯಾನ ಸಚಿವಾಲಯ ಮರುನಾಮಕರಣ

ನವದೆಹಲಿ: ನೌಕಾಯಾನ ಸಚಿವಾಲಯಕ್ಕೆ ‘ಬಂದರು, ನೌಕಾಯಾನ ಮತ್ತು ಒಳನಾಡು ಜಲಸಾರಿಗೆ ಸಚಿವಾಲಯ’ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮರುನಾಮಕರಣ ಮಾಡಿದ್ದಾರೆ. ಗುಜರಾತ್​ನ ಸೂರತ್​ ಹಾಗೂ ಸೌರಾಷ್ಟ್ರ...

ಮುಂದೆ ಓದಿ