Friday, 25th October 2024

ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಸಿಐಡಿ ವಶಕ್ಕೆ

ಮುಂಬೈ: ಇಂಟೀರಿಯರ್‌ ಡಿಸೈನರ್‌ ಅನ್ವಯ್‌ ನಾಯಕ್‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿವಿ ಸಂಪಾದಕ ಅರ್ನಬ್‌ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ. ಮಹಾರಾಷ್ಟ್ರದ ಅಲಿಬಾಗ್‌ನ 53 ವರ್ಷದ ಅನ್ವಯ್ ನಾಯಕ್ ಮತ್ತು ಅವರ ತಾಯಿ ಕುಮುದಾ ನಾಯಕ್ 2018ರಲ್ಲಿ ಆತ್ಮ ಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆ ನಡೆದ ಸ್ಥಳದಲ್ಲಿ ಪೊಲೀಸರಿಗೆ ದೊರೆತಿದ್ದ ಪತ್ರದಲ್ಲಿ, ‘ತಮಗೆ ಪಾವತಿಸಬೇಕಿದ್ದ ₹5.40 ಗಳನ್ನು ಅರ್ನಬ್‌ ಗೋಸ್ವಾಮಿ ಪಾವತಿಸಿಲ್ಲ. ಆ ಕಾರಣ ನಮ್ಮ ಕುಟುಂಬ ತೀವ್ರ ಆರ್ಥಿಕ ತೊಂದರೆಗೆ ಒಳಗಾಯಿತು’ […]

ಮುಂದೆ ಓದಿ

ಭಯೋತ್ಪಾದನಾ ದಾಳಿ: ವಿಯೆನ್ನಾಗೆ ಬೆಂಬಲ ಸೂಚಿಸಿದ ಪ್ರಧಾನಿ ಮೋದಿ

ನವದೆಹಲಿ: ವಿಯೆನ್ನಾದಲ್ಲಿ ನಡೆದ ಭಯೋತ್ಪಾದನಾ ದಾಳಿಗೆ ಪ್ರಧಾನಮಂದ್ರಿ ನರೇಂದ್ರ ಮೋದಿಯವರು ಮಂಗಳವಾರ ಆಘಾತ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ, ಭೀಕರ ಭಯೋತ್ಪಾದಕ ದಾಳಿಯಿಂದ...

ಮುಂದೆ ಓದಿ

10 ರಾಜ್ಯಗಳಲ್ಲಿ ಉಪ ಚುನಾವಣೆ: ಮತದಾನ ಬಹುತೇಕ ಶಾಂತಿಯುತ

ನವದೆಹಲಿ: ದೇಶದ 10 ರಾಜ್ಯಗಳ 54 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಮತದಾನ ಬಹುತೇಕ ಶಾಂತಿ ಯುತವಾಗಿತ್ತು. ಮಧ್ಯಪ್ರದೇಶದ 28, ಗುಜರಾತ್‍ನ 8, ಉತ್ತರಪ್ರದೇಶದ 7,...

ಮುಂದೆ ಓದಿ

ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ಮನವಿ

ನವದೆಹಲಿ: ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ 54 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಮನವಿ...

ಮುಂದೆ ಓದಿ

ಪಿಟೀಲು ವಾದಕ ಟಿಎನ್ ಕೃಷ್ಣನ್ ಇನ್ನಿಲ್ಲ

ಚೆನ್ನೈ: ಪಿಟೀಲು ವಾದಕ ಟಿಎನ್ ಕೃಷ್ಣನ್(92 )ನಿಧನರಾಗಿದ್ದು, ಅವರ ಸಾವಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಟಿಎನ್ ಕೃಷ್ಣನ್ ನಿಧನರಾಗಿದ್ದು, ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು...

ಮುಂದೆ ಓದಿ

ಉತ್ತರಾಖಂಡ್​: ಶಾಲೆ ಪುನಾರಂಭವಾದ ಬೆನ್ನಲ್ಲೇ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃ

ಉತ್ತರಾಖಂಡ್​: ಉತ್ತರಾಖಂಡ್​ ರಾಜ್ಯದಲ್ಲಿ ಶಾಲೆಗಳನ್ನ ಪುನಾರಂಭ ಮಾಡಲಾಗಿದೆ. ಆದರೆ ಅಲ್ಮೋರಾ ಜಿಲ್ಲೆಯ ರಾಣಿಕೇತ್​​ನ ಶಾಲೆಯೊಂದರಲ್ಲಿ 12ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಆತಂಕ ಹೆಚ್ಚಾಗಿದೆ. ಶಾಲೆಗೆ...

ಮುಂದೆ ಓದಿ

ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ

ಅಸ್ಸಾಂ: ಒಂದೇ ಕುಟುಂಬದ ಐದು ಮಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಸ್ಸೋಂನ ಕೋಕ್ರಾ ಜಾರ್ ಜಿಲ್ಲೆಯ ತುಳ್ಸಿಬಿಲ್ ಬಜಾರ್ ನ ಗೊಸ್ಸೈಗಾಂವ್ ನಲ್ಲಿ ಘಟನೆ ನಡೆದಿದೆ....

ಮುಂದೆ ಓದಿ

ಸಂಸದ ಅಶೋಕ್ ಗಸ್ತಿ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಪ್ರಕಟ

ನವದೆಹಲಿ: ಕೋವಿಡ್’ನಿಂದಾಗಿ ಸೆ.17ರಂದು ನಿಧನರಾದ ಸಂಸದ ಅಶೋಕ್ ಗಸ್ತಿ ಅವರಿಂದ ತೆರ ವಾದ ಕರ್ನಾಟಕದ ರಾಜ್ಯ ಸಭಾ ಸ್ಥಾನಕ್ಕೆ ಉಪಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಡಿಸೆಂಬರ್...

ಮುಂದೆ ಓದಿ

ಆಂಧ್ರಪ್ರದೇಶದಲ್ಲಿ ಸಾಮಾಜಿಕ ಅಂತರದೊಂದಿಗೆ ಶಾಲೆ ಆರಂಭ

ಆಂಧ್ರಪ್ರದೇಶ : ತೆಲಂಗಾಣದಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಇದರ ಬೆನ್ನಲ್ಲೇ ಆಂಧ್ರಪ್ರದೇಶದಲ್ಲಿ ಸಾಮಾಜಿಕ ಅಂತರದೊಂದಿಗೆ ಇಂದಿನಿಂದ ಶಾಲೆ ಆರಂಭವಾಗಲಿದೆ. ಆಂಧ್ರ ಸರ್ಕಾರ ಶಾಲೆಗಳ...

ಮುಂದೆ ಓದಿ

ಬಾಬ್ರಿ ತೀರ್ಪಿತ್ತ ನ್ಯಾಯಾಧೀಶರ ಭದ್ರತೆ ಮುಂದುವರಿಕೆಗೆ ಸುಪ್ರೀಂ ’ಅಸಮ್ಮತಿ’

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ನೀಡಿ ನಿವೃತ್ತರಾಗಿದ್ದ ಸಿಬಿಐ ಕೋರ್ಟ್​ನ ವಿಶೇಷ ನ್ಯಾಯಾಧೀಶ ಎಸ್​.ಕೆ . ಯಾದವ್​ರಿಗೆ ಭದ್ರತಾ ಅವಧಿ ಮುಂದುವರಿಸುವುದಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ...

ಮುಂದೆ ಓದಿ