Friday, 25th October 2024

ಆನ್‌ಲೈನ್‌ ರಮ್ಮಿಯಲ್ಲಿ ಹಣ ಕಳೆದುಕೊಂಡು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕೊಯಮತ್ತೂರು:  ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ, ಹದಿಹರೆಯದವರನ್ನು ತನ್ನತ್ತ ಸೆಳೆಯುತ್ತಿರುವ ಆನ್‌ಲೈನ್‌ ರಮ್ಮಿಯಲ್ಲಿ ಹಣ ಕಳೆದುಕೊಂಡು ಬ್ಯಾಂಕ್‌ ಉದ್ಯೋಗಿ(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದರು. ಮದನ್ ‌ಕುಮಾರ್‌ ಮೃತ ವ್ಯಕ್ತಿ. ತಮ್ಮ ಮನೆಯಲ್ಲಿಯೇ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬದ ಸದಸ್ಯರ ಗಮನಕ್ಕೆ ಬಂದಿದೆ. ಆನ್‌ಲೈನ್‌ ರಮ್ಮಿಯಲ್ಲಿ ಆರಂಭಿಕ ಹಂತದಲ್ಲಿ ಹಣ ಹೂಡಿ, ಹೆಚ್ಚಿನ ಗಳಿಕೆಯಾಗಿತ್ತು. ಬಳಿಕ, ಇದರ ಚಟಕ್ಕೆ ಬಿದ್ದಿದ್ದರು. ಬಳಿಕ ಹಣ ಕಳೆದುಕೊಂಡಾಗ ಮದ್ಯಪಾನದ ವ್ಯಸನಕ್ಕೆ ಒಳಗಾಗಿದ್ದರು. ಹೆಚ್ಚಿನ ತನಿಖೆ […]

ಮುಂದೆ ಓದಿ

ಉಚಿತ ಕೋವಿಡ್‌ ಲಸಿಕೆ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಲ್ಲ: ಚು.ಆಯೋಗ

ನವದೆಹಲಿ: ಕೋವಿಡ್‌ ಲಸಿಕೆಯನ್ನು ಬಿಹಾರದ ಜನರಿಗೆ ಉಚಿತವಾಗಿ ನೀಡುವುದಾಗಿ ಬಿಜೆಪಿ ನೀಡಿದ್ದ ಭರವಸೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ’ ಎಂದು ಕೇಂದ್ರ ಚುನಾವಣಾ ಆಯೋಗ ಶನಿವಾರ ಸ್ಪಷ್ಟಪಡಿಸಿದೆ....

ಮುಂದೆ ಓದಿ

ಸೀಪ್ಲೇನ್ ಸೇವೆ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಕೆವಾಡಿಯಾ : ’ಉಕ್ಕಿನ ಮನುಷ್ಯ’ ಸರ್ದಾರ್‌ ವಲ್ಲಭಭಾಯ್‌ ಪಟೇಲ್ ಏಕತಾ ಪ್ರತಿಮೆ ಮತ್ತು ಸಬರಮತಿ ನದಿಯ ಮಧ್ಯೆ ಭಾರತದ ಮೊದಲ ಸೀಪ್ಲೇನ್ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಏರ್ ಇಂಡಿಯಾದ ಪ್ರಾದೇಶಿಕ ಅಂಗಸಂಸ್ಥೆ ಅಲೈಯನ್ಸ್ ಏರ್’ನ ಸಿಇಒ ಆಗಿ ಮಹಿಳೆ ನೇಮಕ

ನವದೆಹಲಿ: ಸರ್ಕಾರವು ಹರ್ಪ್ರೀತ್ ಸಿಂಗ್ ಅವರನ್ನು ಏರ್ ಇಂಡಿಯಾದ (ಎಐ) ಪ್ರಾದೇಶಿಕ ಅಂಗಸಂಸ್ಥೆ ಅಲೈಯನ್ಸ್ ಏರ್’ನ ಸಿಇಒ ಆಗಿ ನೇಮಕ ಮಾಡಿದೆ. ಸಂಸ್ಥೆಯ ಸಿಎಂಡಿ ರಾಜೀವ್ ಬನ್ಸಾಲ್...

ಮುಂದೆ ಓದಿ

ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ: ಪ್ರಧಾನಿ ಮೋದಿ, ’ಕೈ’ ನಾಯಕಿ ಪ್ರಿಯಾಂಕ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರ 36ನೇ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಗೌರವ ಸಲ್ಲಿಸಿ ದರು. ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ...

ಮುಂದೆ ಓದಿ

ಪ್ರಧಾನಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್‌ ದೃಢ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿಯವರ ಗುಜರಾತ್ ಪ್ರವಾಸ ಸಂದರ್ಭ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಏಕತಾ ಪ್ರತಿಮೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ...

ಮುಂದೆ ಓದಿ

ಕಾರ್ಗಿಲ್‌ಗೆ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಾಯನ್ಸ್ ನಿಯೋಗ ಭೇಟಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಾಯನ್ಸ್ ನಿಯೋಗ ಕಾರ್ಗಿಲ್‌ಗೆ ಶುಕ್ರವಾರ ಭೇಟಿ ನೀಡಿದೆ. ನಿಯೋಗ ಬೇಸಿಗೆ ರಾಜಧಾನಿ ಶ್ರೀನಗರದಿಂದ ಹೊರಟು...

ಮುಂದೆ ಓದಿ

ಪೂರ್ವ ಗೋದಾವರಿ: ವ್ಯಾನ್ ಹಳ್ಳಕ್ಕೆ ಉರುಳಿ ಏಳು ಮಂದಿ ಸಾವು

ಅಮರಾವತಿ(ಆಂಧ್ರಪ್ರದೇಶ): ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶುಕ್ರವಾರ ವ್ಯಾನೊಂದು ಹಳ್ಳಕ್ಕೆ ಉರುಳಿ ಏಳು ಮಂದಿ ಮೃತಪಟ್ಟು, ಇತರ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ...

ಮುಂದೆ ಓದಿ

ಅಹಮದಾಬಾದ್’ಗೆ ಆಗಮಿಸಿದ ಪ್ರಧಾನಿ ಮೋದಿ

ಅಹಮದಾಬಾದ್: ಎರಡು ದಿನಗಳ ಗುಜರಾತ್ ಪ್ರವಾಸಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಅಹಮದಾಬಾದ್ ಗೆ ಆಗಮಿಸಿದ್ದಾರೆ. ಮೋದಿಯವರನ್ನು ಮುಖ್ಯಮಂತ್ರಿ ವಿಜಯ್ ರೂಪಾಣಿ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ...

ಮುಂದೆ ಓದಿ

ಪ್ರಧಾನಿ ಮೋದಿ ಎರಡು ದಿನಗಳ ಗುಜರಾತ್ ಪ್ರವಾಸ ಆರಂಭ

ದೇಶದ ಮೊಟ್ಟಮೊದಲ ಸಮುದ್ರ ವಿಮಾನ ಸೇವೆಗೆ ಚಾಲನೆ ಸರ್ದಾರ್​ ಪಟೇಲ್​ ಜಿಯೋಲಾಜಿಕಲ್​ ಪಾರ್ಕ್​ ಉದ್ಘಾಟನೆ ಅಹಮದಾಬಾದ್: ಶುಕ್ರವಾರ ಮತ್ತು ಶನಿವಾರ ಪ್ರಧಾನಿ ಮೋದಿ ಗುಜರಾತ್​​ ಪ್ರವಾಸ ಕೈಗೊಂಡರು....

ಮುಂದೆ ಓದಿ