Thursday, 24th October 2024

ನ.30ರವರೆಗೆ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಹಾರಾಟ ಸ್ಥಗಿತ

ನವದೆಹಲಿ: ಕೋವಿಡ್- 19 ಸಾಂಕ್ರಾಮಿಕ ರೋಗಗಳ ನಡುವೆ, ನವೆಂಬರ್ 30ರ ವರೆಗೆ ಭಾರತದಿಂದ ನಿಗದಿತ ಅಂತಾ ರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮತ್ತಷ್ಟು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಿಳಿಸಿದೆ. ‘ಭಾರತದಿಂದ ವಿದೇಶಕ್ಕೆ ಹೋಗುವ ಹೋಗುವ/ಬರುವ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳ ಮೇಲಿನ ಅಮಾ ನತು ನ.30ರ ವರೆಗೆ ವಿಸ್ತರಣೆ’ ಎಂದು ವಿಮಾನಯಾನ ನಿಯಂತ್ರಕರು ತಿಳಿಸಿದ್ದಾರೆ. ಆದಾಗ್ಯೂ, ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನಗಳು ಮತ್ತು ಸರ್ಕಾರ ಅನುಮೋದಿಸಿದ ಪ್ರಯಾಣಿಕರ […]

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ಈವರೆಗೂ ಶೇ.7.1ರಷ್ಟು ಮತದಾನ

ಪಾಟ್ನಾ: ಬಿಹಾರ ರಾಜ್ಯ ವಿದಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಆರಂಭವಾಗಿದ್ದು, ಈವರೆಗೂ ಶೇ.7.1ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ...

ಮುಂದೆ ಓದಿ

ಕೊರೋನಾ: ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿ ಇಲ್ಲವೆಂದ ಕೇಂದ್ರ ಸರ್ಕಾರ

ಬೆಂಗಳೂರು: ಕೊರೋನಾ ನಿಯಂತ್ರಣ ಸಂಬಂಧ ಜಾರಿಗೊಳಿಸಿದ ನಿರ್ಬಂಧಗಳನ್ನು ಸಾಕಷ್ಟು ಸಡಿಲಗೊಳಿಸಲಾಗಿದ್ದು, ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಈಗ ಜಾರಿಯಲ್ಲಿರುವ...

ಮುಂದೆ ಓದಿ

ಕೇಂದ್ರ ಸಚಿವ ರಾಮದಾಸ್ ಅಠವಳೆಗೆ ಕೊರೊನಾ ಸೋಂಕು ದೃಢ

ಮುಂಬೈ: ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಈ ಕಾರಣದಿಂದ ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷ (ಅಠವಳೆ ಬಣ)ದ...

ಮುಂದೆ ಓದಿ

Murder
ಕಾಲೇಜು ಆವರಣದಲ್ಲಿಯೇ ಯುವತಿಯ ಗುಂಡಿಟ್ಟು ಹತ್ಯೆ

ಫರಿದಾಬಾದ್: ಹಾಡಹಗಲೇ ಕಾಲೇಜು ಆವರಣದಲ್ಲಿಯೇ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಆಗಮಿಸಿದ್ದ...

ಮುಂದೆ ಓದಿ

ಹಾಥರಸ್​ ಪ್ರಕರಣ: ಸಿಬಿಐ ತನಿಖೆ ಮೇಲೆ ಅಲಹಾಬಾದ್ ಹೈಕೋರ್ಟ್ ನಿಗಾ- ಸುಪ್ರೀಂ

ನವದೆಹಲಿ: ಉತ್ತರ ಪ್ರದೇಶದ ಹಾಥರಸ್​ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಸಿಬಿಐ ನಡೆಸುವ ತನಿಖೆಯ ಮೇಲೆ ಅಲಹಾಬಾದ್ ಹೈಕೋರ್ಟ್ ನಿಗಾವಹಿಸಲಿದೆ ಎಂದು ಸುಪ್ರೀಂ ಕೋರ್ಟ್​ ಮಂಗಳವಾರ ಹೇಳಿದೆ....

ಮುಂದೆ ಓದಿ

ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವಿನಿಧಿ ಯೋಜನೆಯಡಿ ಸಾಲ: ಕೇಂದ್ರ

ನವದೆಹಲಿ : ಕೇಂದ್ರ ಸರ್ಕಾರವು ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಗಳ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ...

ಮುಂದೆ ಓದಿ

ಎನ್‍ಸಿಪಿಯ ಅಜಿತ್ ಪವಾರ್’ಗೂ ಕೊರೊನಾ ಸೋಂಕು ದೃಢ

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಎನ್‍ಸಿಪಿ ನಾಯಕ ಅಜಿತ್ ಪವಾರ್ ಅವರಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಪವಾರ್ ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ....

ಮುಂದೆ ಓದಿ

ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಇಂದಿನಿಂದ

ನವದೆಹಲಿ: ಭಾರತೀಯ ಸೇನೆಯ ಉನ್ನತ ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಸೋಮವಾರದಿಂದ  ನವದೆಹಲಿಯಲ್ಲಿ ಆರಂಭವಾಗಲಿದೆ. ಸೇನೆಯ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ, ಕಾರ್ಯಾಚರಣೆ ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ...

ಮುಂದೆ ಓದಿ

ಆರ್‌.ಬಿ.ಐ ಗವರ್ನರ್‌ ಶಕ್ತಿಕಾಂತ್ ದಾಸ್ ಕೊರೊನಾ ವೈರಸ್ ಸೋಂಕು ದೃಢ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರು ವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ...

ಮುಂದೆ ಓದಿ