Thursday, 24th October 2024

ಲಡಾಖ್’ನಲ್ಲಿ ಭೂಕಂಪನ: 3.6 ತೀವ್ರತೆ ದಾಖಲು

ಲೇಹ್ : ಸೋಮವಾರ ಲಡಾಖ್ ನಲ್ಲಿ ಬೆಳಗ್ಗೆ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ. ಕಾರ್ಗಿಲ್ ನಿಂದ 110 ಕಿ.ಮೀ ವಾಯುವ್ಯ ದಿಕ್ಕಿ 10 ಕಿ.ಮೀ ಭೂಮಿಯ ಆಳದಲ್ಲಿ ಭೂಕಂಪನ ಸಂಭವಿಸಿದೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಇಲ್ಲಿಯವರೆಗೆ ಯಾವುದೇ ಸಾವು ನೋವುಗಳು ವರದಿಯಾಗಿಲ್ಲ.

ಮುಂದೆ ಓದಿ

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ಭಕ್ತನಿಗೆ ಕೊರೋನಾ ದೃಢ

ತಿರುವನಂತಪುರಂ : ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬಂದಿದ್ದ ತಮಿಳುನಾಡಿನ ಭಕ್ತನಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಮಾರ್ಗಸೂಚಿ ಪ್ರಕಾರ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಭಕ್ತರಿಗೆ ಅವಕಾಶ...

ಮುಂದೆ ಓದಿ

ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ

ಭುವನೇಶ್ವರ್: ಬ್ರಹ್ಮೋಸ್ ಸೂಪರ್ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ. ಅರಬಿಯನ್ ಸಮುದ್ರದಲ್ಲಿ ಸ್ಟೆಲ್ತ್ ಡೆಸ್ಟ್ರಾಯರ್ ಐಎನ್‌ಎಸ್ ಚೆನ್ನೈನಿಂದ ಹಾರಿಸಲ್ಪಟ್ಟ ಕ್ಷಿಪಣಿ ಅತ್ಯಂತ ಸಂಕೀರ್ಣವಾದ ಕುಶಲ...

ಮುಂದೆ ಓದಿ

ನಾಳೆ ಗ್ರ್ಯಾಂಡ್​​ ಚಾಲೆಂಜಸ್​ ವಾರ್ಷಿಕ ಸಭೆಯಲ್ಲಿ ಮೋದಿ ಮಾತು

ನವದೆಹಲಿ: ಕರೊನಾ ಪಿಡುಗನ್ನು ಎದುರಿಸುವುದು ಹಾಗೂ ಕರೊನೋತ್ತರ ಪರಿಸ್ಥಿತಿ ನಿಭಾಯಿಸುವ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೇ ತಿಂಗಳ 18ರಂದು ಜಾಗತಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಕೋವಿಡ್​...

ಮುಂದೆ ಓದಿ

ವಿಚಾರಣೆಗೆ ಗೈರಾದ ನಟ ಒಬೇರಾಯ್ ಪತ್ನಿಗೆ ಸಿಸಿಬಿಯಿಂದ ಮತ್ತೊಂದು ನೋಟೀಸ್

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ. ಸ್ಯಾಂಡಲ್ ವುಡ್...

ಮುಂದೆ ಓದಿ

ಎಂಎಲ್ಎಗೆ ಬಿತ್ತು ಚಪ್ಪಲಿ ಏಟು

ತೆಲಂಗಾಣ: ತೆಲಂಗಾಣದ ಇಬ್ರಾಹಿಂಪಟ್ಟಣಂ ಶಾಸಕನ ಮೇಲೆ ಚಪ್ಪಲಿ ತೂರಾಟ ನಡೆದಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸಮಸ್ಯೆಯನ್ನು ಖುದ್ದಾಗಿ ಕಾಣಲು ಸ್ಥಳೀಯ...

ಮುಂದೆ ಓದಿ

ಪದ್ಮಭೂಷಣ ವಿದ್ವಾನ್ ಪುಲಿಯೂರ್ ಸುಬ್ರಮಣ್ಯಂ ನಾರಾಯಣಸ್ವಾಮಿ ನಿಧನ

ಚೆನ್ನೈ: ಕರ್ನಾಟಿಕ್ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ, ಪದ್ಮಭೂಷಣ ವಿದ್ವಾನ್ ಪುಲಿಯೂರ್ ಸುಬ್ರಮಣ್ಯಂ ನಾರಾಯಣಸ್ವಾಮಿ(86) ಶುಕ್ರವಾರ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು. ಭಾರತ ಸರ್ಕಾರದ ಪದ್ಮಭೂಷಣ, ಮತ್ತು...

ಮುಂದೆ ಓದಿ

ಮಂಡಲ್ ಬಿಜೆಪಿಯ ಉಪಾಧ್ಯಕ್ಷ ಮುಖಂಡ ಡಿ.ಕೆ.ಗುಪ್ತಾ ಹತ್ಯೆ

ಲಕ್ನೋ: ಬಿಜೆಪಿಯ ಮುಖಂಡ ಡಿ.ಕೆ.ಗುಪ್ತಾ ಅವರನ್ನು ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾ ಗಿದೆ. ಶುಕ್ರವಾರ ರಾತ್ರಿ ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಪ್ತಾ ಅವರ...

ಮುಂದೆ ಓದಿ

#GhulamNabiAzad
ಗುಲಾಮ್ ನಬಿ ಆಜಾದ್’ಗೆ ಕೊರೊನಾ ಸೋಂಕು ದೃಢ

ನವದೆಹಲಿ : ರಾಜ್ಯಸಭೆ ಪ್ರತಿಪಕ್ಷದ ನಾಯಕ ಗುಲಾಮ್ ನಬಿ ಆಜಾದ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಆಜಾದ್ ಇದೀಗ ಮನೆಯಲ್ಲೇ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕಾಂಗ್ರೆಸ್ ನಾಯಕರಾದ...

ಮುಂದೆ ಓದಿ

ಎಫ್‌ಎಒ 75ನೇ ವಾರ್ಷಿಕೋತ್ಸವ ಅಂಗವಾಗಿ 75ರ ಮುಖಬೆಲೆಯ ನಾಣ್ಯ ಬಿಡುಗಡೆ

ನವದೆಹಲಿ: ಆಹಾರ ಮತ್ತು ಕೃಷಿ ಸಂಸ್ಥೆ(ಎಫ್‌ಎಒ)ಯ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ 75ರ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇಂದು ವಿಶ್ವ ಆಹಾರ...

ಮುಂದೆ ಓದಿ