Thursday, 24th October 2024

‘ರಾಜಮಾತೆ’ ಜನ್ಮಶತಮಾನೋತ್ಸವ ಸ್ಮರಣಾರ್ಥ 100 ರೂ. ನಾಣ್ಯ ಬಿಡುಗಡೆ

ನವದೆಹಲಿ : ಗ್ವಾಲಿಯಾರ್ ‘ರಾಜಮಾತೆ’ ಎಂದೇ ಖ್ಯಾತ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದರು. ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ರಾಜಮಾತೆ ಸಿಂಧ್ಯಾ ಅವರು ತಮ್ಮ ಜೀವನವನ್ನು ಜನರಿಗಾಗಿ ಅರ್ಪಿಸಿದರು. ತ್ರಿವಳಿ ತಲಾಖ್ ವಿರುದ್ಧ ಕಾನೂನು ಮಾಡಿರುವುದರಿಂದ ದೇಶವು ರಾಜಮಾತೆ ಸಿಂಧ್ಯಾ ಅವರ ಮಹಿಳಾ ಸಬಲೀಕರಣದ ದೃಷ್ಟಿಕೋನವನ್ನು ಮುನ್ನಡೆಸುತ್ತಿದೆ ಎಂದರು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ 100 ರೂ. […]

ಮುಂದೆ ಓದಿ

ಬಿಜೆಪಿ ಸೇರಲು ಅಣಿಯಾದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ದ್ದಾರೆ. ಅವರು ಸದ್ಯದಲ್ಲೇ ಬಿಜೆಪಿ ಸೇರಲಿದ್ದಾರೆ. ಸೋನಿಯಾ ಗಾಂಧಿ...

ಮುಂದೆ ಓದಿ

ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತ

ಮುಂಬೈ: ವಾಣಿಜ್ಯ ನಗರಿ ಮುಂಬೈನಾದ್ಯಂತ ವಿದ್ಯುತ್​ ಸಂಪರ್ಕ ಕಡಿತಗೊಂಡಿರುವುದಾಗಿ ಸೋಮವಾರ ವರದಿಯಾಗಿದೆ. ಮುಂಬೈನ ದಕ್ಷಿಣ, ಉತ್ತರ ಮತ್ತು ಕೇಂದ್ರದಲ್ಲಿ ಎಲ್ಲಿಯೂ ವಿದ್ಯುತ್​ ಇಲ್ಲದಿರುವ ಬಗ್ಗೆ ಜನರು ಟ್ವಿಟರ್​ ಮೂಲಕ...

ಮುಂದೆ ಓದಿ

ನಾಳೆ ನೂರು ರೂಪಾಯಿ ಮುಖಬೆಲೆಯ ನಾಣ್ಯ ಲೋಕಾರ್ಪಣೆ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ನೂರು ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ. ಗ್ವಾಲಿಯರ್​ನ ರಾಜಮಾತೆಯ ಸ್ಮರಣಾರ್ಥ ಈ ನಾಣ್ಯ ಲೋಕಾರ್ಪಣೆ ಆಗಲಿದೆ....

ಮುಂದೆ ಓದಿ

ಬಿಪ್ಲಬ್ ಕುಮಾರ್ ದೇಬ್ ‘ಸರ್ವಾಧಿಕಾರಿ’: ತ್ರಿಪುರಾ ಸಿಎಂ ರಾಜೀನಾಮೆಗೆ ಆಗ್ರಹ

ನವದೆಹಲಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್‌ರನ್ನು ಸರ್ವಾಧಿಕಾರಿ ಎಂದು ಕರೆದಿರುವ ಕನಿಷ್ಟ 7 ಬಿಜೆಪಿ ಶಾಸಕರು ಅವರ ರಾಜೀನಾಮೆಗೆ ಬೇಡಿಕೆಯೊಂದಿಗೆ ದಿಲ್ಲಿಯಲ್ಲಿರು ವ ಪಕ್ಷದ ಮುಖ್ಯ...

ಮುಂದೆ ಓದಿ

ನಾನಾಜಿ ದೇಶ‌ಮುಖ್‌ ಜನ್ಮ ದಿನಾಚರಣೆ: ಸ್ಮರಿಸಿದ ಎಂ.ವೆಂಕಯ್ಯ ನಾಯ್ಡು

ನವದೆಹಲಿ: ಸಾಮಾಜಿಕ ಹೋರಾಟಗಾರ ನಾನಾಜಿ ದೇಶ‌ಮುಖ್‌ ಅವರ ಜನ್ಮ ದಿನಾಚರಣೆ ಅಂಗವಾಗಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಗೌರವ ಸಲ್ಲಿಸಿದ್ದಾರೆ. ನಾನಾಜಿ ದೇಶ‌ಮುಖ್‌ ಅವರು 1916ರಲ್ಲಿ ಮಹಾರಾಷ್ಟ್ರದಲ್ಲಿ...

ಮುಂದೆ ಓದಿ

ಜಯಪ್ರಕಾಶ್‌ ನಾರಾಯಣ ಜನ್ಮ ದಿನಾಚರಣೆ: ಉಪರಾಷ್ಟ್ರಪತಿ ಗೌರವ ನಮನ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಜಯಪ್ರಕಾಶ್‌ ನಾರಾಯಣ ಅವರ ಜನ್ಮ ದಿನಾಚರಣೆ ಅಂಗವಾಗಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಗೌರವ ನಮನ ಸಲ್ಲಿಸಿದ್ದಾರೆ. ಲೋಕ ನಾಯಕ (ಜನರ ನಾಯಕ)...

ಮುಂದೆ ಓದಿ

ಅಸ್ಸಾಂನ ಎಲ್ಲಾ ಸರಕಾರಿ ಮದ್ರಸ ಮತ್ತು ಸಂಸ್ಕೃತ ಶಾಲೆ ಮುಚ್ಚುಗಡೆ

ಗುವಹಾತಿ: ಅಸ್ಸಾಂ ರಾಜ್ಯದಲ್ಲಿರುವ ಎಲ್ಲಾ ಸರಕಾರಿ ಮದ್ರಸ ಮತ್ತು ಸಂಸ್ಕೃತ ಶಾಲೆಗಳನ್ನು ಮುಚ್ಚಲಾಗುವುದು ಎಂದು ರಾಜ್ಯದ ಶಿಕ್ಷಣ ಮತ್ತು ಹಣಕಾಸು ಸಚಿವ ಹಿಮಂತ ಹೇಳಿದ್ದಾರೆ. ಸರಕಾರಿ ಹಣದಿಂದ...

ಮುಂದೆ ಓದಿ

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಪಾಸ್ವಾನ್ ಅಂತ್ಯಕ್ರಿಯೆ

ಪಾಟ್ನಾ: ಇತ್ತೀಚೆಗೆ ನಿಧನರಾದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಹಾಗೂ ಲೋಕ ಜನಶಕ್ತಿ ಪಾರ್ಟಿ(ಎಲ್‍ಜೆಪಿ) ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ (74) ಅವರ ಅಂತ್ಯಕ್ರಿಯೆ...

ಮುಂದೆ ಓದಿ

ರಾಮ್‌ ವಿಲಾಸ್‌ ಪಾಸ್ವಾನ್‌ ಅಂತ್ಯಕ್ರಿಯೆ ಇಂದು

ನವದೆಹಲಿ: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಅಂತ್ಯಕ್ರಿಯೆ ಶನಿವಾರ ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಕಾನೂನು ಸಚಿವ ರವಿಶಂಕರ್‌...

ಮುಂದೆ ಓದಿ