Thursday, 24th October 2024

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅಂತಿಮ ದರ್ಶನ ಪಡೆದ ಗಣ್ಯರು

ನವದೆಹಲಿ: ಕಳೆದ ರಾತ್ರಿ ನಿಧನರಾದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮೃತದೇಹ ವನ್ನು ಏಮ್ಸ್ ಆಸ್ಪತ್ರೆ ಯಿಂದ ಅವರ ನಿವಾಸಕ್ಕೆ ಕರೆತಂದು ಗಣ್ಯರ ದರ್ಶನಕ್ಕೆ ಇಡಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಇಂದು ಬೆಳಗ್ಗೆ ರಾಮ್ ವಿಲಾಸ್ ಪಾಸ್ವಾನ್ ಅವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆದರು. ಎಲ್ ಜೆಪಿ ನಾಯಕ 74 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಇತ್ತೀಚೆಗೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. […]

ಮುಂದೆ ಓದಿ

ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ರೈಲ್ವೆ ಇಲಾಖೆ

ದೆಹಲಿ: ಅಕ್ಟೋಬರ್ 10 ರಿಂದ ರೈಲು ಪ್ರಯಾಣದಲ್ಲಿ ಕೆಲವು ಬದಲಾವಣೆಗಳನ್ನು ರೈಲ್ವೆ ಇಲಾಖೆ ಘೋಷಣೆ ಮಾಡಿದೆ. ಈ ಪ್ರಕಾರ ರೈಲು ನಿಲ್ದಾಣದಿಂದ ಹೊರಡುವ ಮುನ್ನ ಐದು ನಿಮಿಷದ...

ಮುಂದೆ ಓದಿ

ಬಿಜೆಪಿ ಶಾಸಕರೊಬ್ಬರ ಸಂಬಂಧಿಯ ಗುಂಡಿಕ್ಕಿ ಕೊಲೆ

ಲಖನೌ: ಬಿಜೆಪಿ ಶಾಸಕರೊಬ್ಬರ ಸಂಬಂಧಿಯ ಮೇಲೆ ಶುಕ್ರವಾರ ಬೆಳೀಗ್ಗೆ ಗುಂಡಿನ ದಾಳಿ ನಡೆದಿದೆ. ಉತ್ತರ ಪ್ರದೇಶದ ಗಾಜಿಯಾ ಬಾದ್‌ನಲ್ಲಿ ಘಟನೆ ನಡೆದಿದೆ. ಪಾರ್ಕ್‌ನಲ್ಲಿ ವಾಕಿಂಗ್ ನಡೆಸುತ್ತಿದ್ದ ವೇಳೆ...

ಮುಂದೆ ಓದಿ

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ

ಕಾಮ್ಜಾಂಗ್: ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕ ದಲ್ಲಿ 3.4ರಷ್ಟು ತೀವ್ರತೆ ದಾಖಲಾಗಿದೆ. ಭೂಮಿಯ 10 ಕಿಲೋ ಮೀಟರ್ ಆಳದಲ್ಲಿ ಕಂಪನ ಸಂಭವಿಸಿದೆ...

ಮುಂದೆ ಓದಿ

ಕೇಂದ್ರ ಸಚಿವ ಪಾಸ್ವಾನ್ ನಿಧನಕ್ಕೆ ಗಣ್ಯರ ಕಂಬನಿ

ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿ ದ್ದಾರೆ. ಪಾಸ್ವಾನ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಷ್ಟ್ರಪತಿ ರಾಮನಾಥ...

ಮುಂದೆ ಓದಿ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ : ಕೇಂದ್ರ ಆಹಾರ ಮತ್ತು ನಾಗರಿಕ ಸಚಿವ ರಾಮ್ ವಿಲಾಸ್ ಪಾಸ್ವಾನ್ ( 74) ನಿಧನ ರಾಗಿದ್ದಾರೆ. ರಾಮ ವಿಲಾಸ್ ಪಾಸ್ವಾನ್ ಮಗ ಚಿರಾಗ್ ಪಾಸ್ವಾನ್...

ಮುಂದೆ ಓದಿ

20 ಕೋಟಿ ಮೌಲ್ಯದ ಮೆಪೆಡ್ರೊನ್‌ ವಶ, ಐವರ ಬಂಧನ

ಪುಣೆ: ಶೆಲ್‌ ಪಿಂಪಲಗಾಂವ್‌ ಗ್ರಾಮದ ಸಮೀಪ ಡ್ರಗ್ಸ್‌ ಜಾಲದ ಮೇಲೆ ದಾಳಿ ನಡೆಸಿರುವ ಪಿಂಪ್ರಿ ಚಿಂಚವಾಡ ಪೊಲೀಸರು 20 ಕೋಟಿ ಮೌಲ್ಯದ ಮೆಪೆಡ್ರೊನ್‌ ವಶಪಡಿಸಿಕೊಂಡಿದ್ದು, ಐವರನ್ನು ಬಂಧಿಸಿದ್ದಾರೆ....

ಮುಂದೆ ಓದಿ

ಅಟಲ್ ಟನಲ್‌ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಶಾಸಕನಿಗೆ ಕೊರೊನಾ ದೃಢ

ಶಿಮ್ಲಾ: ‘ಅಟಲ್ ಟನಲ್’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಬಿಜೆಪಿ ಶಾಸಕ ರೊಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಹಿಮಾಚಲ ಪ್ರದೇಶದ ರೋಹ್ಟಂಗ್​ನಲ್ಲಿ ಅ.3 ರಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ...

ಮುಂದೆ ಓದಿ

ಲಡಾಖ್​ನ ಕಾರ್ಗಿಲ್​​ನಲ್ಲಿ ಭೂಕಂಪನ

ಕಾರ್ಗಿಲ್​: ಲಡಾಖ್​ನ ಕಾರ್ಗಿಲ್​​ನಲ್ಲಿ ಗುರುವಾರ ಬೆಳಗ್ಗೆ ಭೂಕಂಪನ ಸಂಭವಿಸಿರುವುದಾಗಿ ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಬೆಳಗ್ಗೆ 9.22ಕ್ಕೆ ಉಂಟಾದ ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ...

ಮುಂದೆ ಓದಿ

88ನೇ ವಾಯುಸೇನಾ ದಿನಾಚರಣೆ: ಶುಭ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

ನವದೆಹಲಿ: ವಾಯುಪಡೆಯ ಧೀರ ಯೋಧರಿಗೆ 88ನೇ ವಾಯುಸೇನಾ ದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಶುಭಾಶಯಗಳನ್ನು ಕೋರಿದ್ದಾರೆ. ಟ್ವಿಟರ್...

ಮುಂದೆ ಓದಿ