Thursday, 24th October 2024

ಮುಖ್ಯಮಂತ್ರಿ ಅಭ್ಯರ್ಥಿ ಎಡಪ್ಪಾಡಿ ಪಳನಿಸ್ವಾಮಿ: ಒ.ಪನ್ನೀರ್ ಸೆಲ್ವಂ ಘೋಷಣೆ

ಚೆನ್ನೈ: ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒ.ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ. ಮುಖ್ಯಮಂತ್ರಿ ಇ ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಮಧ್ಯೆ ಭಿನ್ನಾಭಿ ಪ್ರಾಯ ಉಂಟಾಗಿ ಸುದ್ದಿಯಾ ಗಿತ್ತು. ಪಕ್ಷದ 11 ಸದಸ್ಯರ ಸಂಚಾಲಕ ಸಮಿತಿ ಸಾಮೂಹಿಕ ನಾಯಕತ್ವ ದಲ್ಲಿ ನಂಬಿಕೆಯಿಟ್ಟಿದ್ದಾರೆ ಎಂದು ಪನ್ನೀರ್ ಸೆಲ್ವಂ ದಿ.ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವ ರನ್ನು ನೆನಪು ಮಾಡಿಕೊಂಡರು.  

ಮುಂದೆ ಓದಿ

ಸಿ.ಟಿ.ರವಿಗೆ ದಕ್ಷಿಣ ಭಾರತದ ಉಸ್ತುವಾರಿ

ನವದೆಹಲಿ: ಕರ್ನಾಟಕದ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಟಿ.ರವಿಯವ ರಿಗೆ ಪಕ್ಷದ ಹೈಕಮಾಂಟ್ ಮಹತ್ವದ ಹೊಣೆಗಾರಿಕೆ ನೀಡಿದೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕರಾದ ಹಿನ್ನೆಲೆಯಲ್ಲಿ ಕೆಲವೇ ದಿನಗಳ...

ಮುಂದೆ ಓದಿ

ಹತ್ರಾಸ್ ಪ್ರಕರಣ: ವರದಿ ಸಲ್ಲಿಸಲು ಇನ್ನೂ ಹತ್ತು ದಿನ ಗಡುವು

ನವದೆಹಲಿ/ಲಖನೌ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು 10 ದಿನಗಳ ಸಮಯ...

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ಬಿಜೆಪಿ ಮೊದಲ ಪಟ್ಟಿಯಲ್ಲಿ ಶ್ರೇಯಸಿ ಸಿಂಗ್

ಪಾಟ್ನಾ: ಮೂರು ಹಂತದಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳ ವಾರ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಕ್ಟೋಬರ್ 28ರಂದು ಮೊದಲ ಹಂತದ...

ಮುಂದೆ ಓದಿ

ಭೀಮಾ ಕೋರೆಗಾಂವ್ ಆಯೋಗದ ಗಡುವು ವಿಸ್ತರಣೆ

ಡಿ.31ರ ಮುನ್ನ ವರದಿ ಸಲ್ಲಿಸಲು ಸೂಚನೆ ಮುಂಬೈ: ಭೀಮಾ ಕೋರೆಗಾಂವ್ ಜಾತಿ ಸಂಘರ್ಷದ ಪ್ರಕರಣದ ತನಿಖೆ ಪೂರ್ಣಗೊಳಿಸಲು ಭೀಮಾ ಕೋರೆಗಾಂವ್ ಆಯೋಗಕ್ಕೆ ನೀಡಲಾಗಿದ್ದ ಅಂತಿಮ ಗಡುವನ್ನು ಮಹಾರಾಷ್ಟ್ರ...

ಮುಂದೆ ಓದಿ

ಲೈಂಗಿಕ ಕ್ರಿಯೆಗೆ ನಿರಾಕರಣೆ: ಬಾಲಕಿಯನ್ನೇ ಜೀವಂತ ಸುಡಲು ಯತ್ನ

ಹೈದರಾಬಾದ್: ಮನೆಗೆಲಸದ 13 ವರ್ಷದ ಬಾಲಕಿಗೆ ಮಾಲಕ ಬೆಂಕಿ ಹಚ್ಚಿದ ಘಟನೆ ಕಳೆದ ತಿಂಗಳು ತೆಲಂಗಾಣದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಲೈಂಗಿಕ ಕ್ರಿಯೆಗೆ ನಿರಾಕರಿಸಿ ದ್ದಕ್ಕೆ...

ಮುಂದೆ ಓದಿ

ಎಸ್.ಬಿ.ಐ ನೂತನ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖಾರ ನೇಮಕ

ಮುಂಬೈ/ದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ದಿನೇಶ್ ಕುಮಾರ್ ಖಾರ ಅವರನ್ನು ಮಂಗಳವಾರ ಸರ್ಕಾರದಿಂದ ನೇಮಕ ಮಾಡಲಾಗಿದೆ. ಅಕ್ಟೋಬರ್ 7ನೇ ತಾರೀಕಿ ನಿಂದ ಮೂರು ವರ್ಷದ...

ಮುಂದೆ ಓದಿ

ಹತ್ರಸ್ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಮೂವರಿಗೆ ನೋಟೀಸು ?

ನವದೆಹಲಿ : ಹತ್ರಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಲಿಪಶು ಯುವತಿಯ ಗುರುತನ್ನು ಟ್ವಿಟರ್‌ನಲ್ಲಿ ಬಹಿರಂಗಗೊಳಿಸಿದ ತಪ್ಪಿಗಾಗಿ ಬಿಜೆಪಿಯ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ,...

ಮುಂದೆ ಓದಿ

ಕೋವಿಡ್-19ರ ನಿರ್ವಹಣೆಗಾಗಿ ನಿರ್ವಹಣಾ ಶಿಷ್ಟಾಚಾರ ಬಿಡುಗಡೆ

ನವದೆಹಲಿ : ದೇಶದಲ್ಲಿ ಅತೀ ವೇಗವಾಗಿ ಹರಡುತ್ತಿರುವ ವೈರಸ್‌ ಕೋವಿಡ್-19ರ ನಿರ್ವಹಣೆ ಗಾಗಿ ಆಯುರ್ವೇದ ಮತ್ತು ಯೋಗ ಆಧಾರಿತ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ ರಾಷ್ಟ್ರೀಯ ವೈದ್ಯಕೀಯ ನಿರ್ವಹಣಾ...

ಮುಂದೆ ಓದಿ

ಅಟಲ್​ ಸುರಂಗ ಮಾರ್ಗದಲ್ಲಿ 72 ಗಂಟೆಗಳಲ್ಲಿ ಮೂರು ಅಪಘಾತ !?

ಮನಾಲಿ:  ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಅಟಲ್​ ಸುರಂಗ ಮಾರ್ಗದಲ್ಲಿ ಕಳೆದ 72 ಗಂಟೆ ಗಳಲ್ಲಿ ಮೂರು ಅಪಘಾತಗಳು ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಅಪಘಾತಗಳೆಲ್ಲವೂ ನಿರ್ಲಕ್ಷ್ಯ ಮತ್ತು ವೇಗದ ಪ್ರಯಾಣದಿಂದಲೇ...

ಮುಂದೆ ಓದಿ