Thursday, 24th October 2024

ಸಿಬಿಐ ತನಿಖೆಗೆ ಹತ್ರಾಸ್ ಪ್ರಕರಣ: ಇಂದು ಸುಪ್ರೀಂ ವಿಚಾರಣೆ

ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಮತ್ತು ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿಯನ್ನು ಮಂಗಳವಾರ ಸುಪ್ರೀಂಕೋರ್ಟ್ ವಿಚಾರಣೆ ನಡೆಸ ಲಿದೆ. ಸಿಜೆಐ ಎಸ್.ಎ.ಬೊಬ್ಡೆ ನೇತೃತ್ವದ ಪೀಠ ವಿಚಾರಣೆ ನಡೆಸಲಿದ್ದು, ನಿರ್ಭಯಾ ಅತ್ಯಾಚಾರಿಗಳ ಪ್ರಕರಣ ದಲ್ಲಿ ಅಪರಾಧಿಗಳ ಪರ ವಕಾಲತ್ತು ವಹಿಸಿದ್ದ ವಕೀಲ ಎ.ಪಿ.ಸಿಂಗ್, ಈ ಪ್ರಕರಣ ದಲ್ಲೂ ಆರೋಪಿಗಳ ಪರ ವಕಾಲತ್ತು ವಹಿಸಲಿದ್ದಾರೆ ಎನ್ನಲಾಗಿದೆ. ಉತ್ತರ ಪ್ರದೇಶದ ಹತ್ರಾಸ’ನಲ್ಲಿ 19 ವರ್ಷದ ಮೇಲೆ […]

ಮುಂದೆ ಓದಿ

ನ.17ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ: ರಷ್ಯಾ ಘೋಷಣೆ

ನವದೆಹಲಿ: ಮುಂಬರುವ ನವೆಂಬರ್ 17ರಂದು ಐದು ರಾಷ್ಟ್ರಗಳ ಶೃಂಗಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸ ಲಾಗುವುದು ಎಂದು ಬ್ರಿಕ್ಸ್ ಶೃಂಗಸಭೆಯ ಅಧ್ಯಕ್ಷ ರಾಷ್ಟ್ರ ರಷ್ಯಾ ಘೋಷಿಸಿದೆ. ಬ್ರಿಕ್ಸ್...

ಮುಂದೆ ಓದಿ

ಇಂದೇ ರಾಜ್ಯಗಳಿಗೆ 20 ಸಾವಿರ ಕೋಟಿ ರೂ. ಸೆಸ್ ವಿತರಣೆ: ಸಚಿವೆ ನಿರ್ಮಲಾ

ನವದೆಹಲಿ: ದೇಶದಲ್ಲಿ ಈ ವರ್ಷ ಇದುವರೆಗೆ ಸಂಗ್ರಹಿಸಿರುವ ಸೆಸ್ ನಲ್ಲಿ ಸುಮಾರು 20 ಸಾವಿರ ಕೋಟಿ ರೂಪಾಯಿ ಸೆಸ್ ಸೋಮವಾರ ರಾತ್ರಿಯಲ್ಲಿ ಎಲ್ಲಾ ರಾಜ್ಯಗಳಿಗೆ ವಿತರಿಸಲಾಗುವುದು ಎಂದು...

ಮುಂದೆ ಓದಿ

42ನೇ ಜಿಎಸ್’ಟಿ ಕೌನ್ಸಿಲ್ ಸಭೆ: ಸಾಲ ಪಡೆಯುವ ಮಿತಿ ಹೆಚ್ಚಳಕ್ಕೆ ಮಂಡಳಿ ಒಪ್ಪಿಗೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸೋಮವಾರ 42ನೇ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಕೌನ್ಸಿಲ್ ಸಭೆ ನಡೆಯಿತು. ಈ ಸಭೆಯಲ್ಲಿ ಸಾಲ...

ಮುಂದೆ ಓದಿ

ಮೃಗಾಲಯಗಳ ಅಭಿವೃದ್ಧಿ, ವಿಸ್ತರಣೆಗೆ ಖಾಸಗಿ ಸಹಭಾಗಿತ್ವ: ಪ್ರಕಾಶ್‌ ಜಾವಡೇಕರ್‌

ನವದೆಹಲಿ: ದೇಶದಲ್ಲಿರುವ ಮೃಗಾಲಯಗಳ ಅಭಿವೃದ್ಧಿ ಹಾಗೂ ವಿಸ್ತರಣೆಗೆ ಖಾಸಗಿ ಸಹಭಾಗಿತ್ವದಲ್ಲಿ ಕೇಂದ್ರ ಸರ್ಕಾರ ಯೋಜನೆ ರೂಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್‌ ಜಾವಡೇಕರ್‌ ಸೋಮವಾರ ತಿಳಿಸಿದರು....

ಮುಂದೆ ಓದಿ

ಮದ್ಯದೊರೆ ವಿಜಯ್ ಮಲ್ಯ ಗಡೀಪಾರು ಇನ್ನೂ ವಿಳಂಬ

ನವದೆಹಲಿ: ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ.  ಇದಕ್ಕೆ ಬ್ರಿಟನ್’ ನಲ್ಲಿನ ಪ್ರಕರಣಗಳ ರಹಸ್ಯ ವಿಚಾರಣೆ ಕಾರಣವೆಂದು ಕೇಂದ್ರ ಸರ್ಕಾರ ಸುಪ್ರೀಂ...

ಮುಂದೆ ಓದಿ

ಉಗ್ರ ದಾಳಿ: ಇಬ್ಬರು ಸಿಆರ್’ಪಿಎಫ್ ಸಿಬ್ಬಂದಿ ಸಾವು

ಶ್ರೀನಗರ: ಉಗ್ರರು ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇಬ್ಬರು ಯೋಧರು ಸಾವಿಗೀಡಾಗಿದ್ದಾರೆ. ನೌಗಾಮ್ ಪ್ರದೇಶದಲ್ಲಿ ಉಗ್ರರು ಸೋಮವಾರ ಭದ್ರತಾ ಪಡೆಗಳ...

ಮುಂದೆ ಓದಿ

ಕಂಗನಾ ಬಂಗಲೆ ಧ್ವಂಸ ಪ್ರಕರಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಂಬೈ: ತಮ್ಮ ಬಂಗಲೆಯ ಒಂದು ಭಾಗವನ್ನು ಧ್ವಂಸಗೊಳಿಸಿದ್ದರ ವಿರುದ್ಧ ಬಾಲಿವುಡ್‌ ನಟಿ ಕಂಗನಾ ರಾಣಾವತ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿ ಸಿದ ಬಾಂಬೆ ಹೈಕೋರ್ಟ್‌ ತೀರ್ಪು...

ಮುಂದೆ ಓದಿ

ಬಿಹಾರ ಚುನಾವಣೆಗೆ ಅಧಿಕಾರಿಯಾಗಿ ’ತೃತೀಯಲಿಂಗಿ ಮಹಿಳೆ’ ನೇಮಕ

ನವದೆಹಲಿ: ಇದೇ ಮೊದಲ ಬಾರಿಗೆ ಲಿಂಗ ಬದಲಾವಣೆಗೊಂಡ ಮಹಿಳೆಯೊಬ್ಬರನ್ನು ಬಿಹಾರ ವಿಧಾನಸಭಾ ಚುನಾವಣೆಗೆ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೋನಿಕಾ ದಾಸ್ ನೇಮಕಗೊಂಡ ಅಧಿಕಾರಿ. ಅ.28 ರಂದು ನಡೆಯಲಿರುವ ಚುನಾವಣೆಗೆ...

ಮುಂದೆ ಓದಿ

ಡಿಕೆಶಿ ಮುಂಬೈ ನಿವಾಸದಲ್ಲಿ ಮೂರು ಕೋಟಿ ರೂಪಾಯಿ ಪತ್ತೆ

ಮುಂಬೈ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಮುಂಬೈ ನಿವಾಸದಲ್ಲಿ ಸುಮಾರು ಮೂರು ಕೋಟಿ ರೂಪಾಯಿ ನಗದು ಪತ್ತೆಯಾಗಿದೆ ಎಂದು ಹೇಳಲಾಗಿದೆ. ಸೋಮವಾರ ಬೆಳಿಗ್ಗೆ ಕೇಂದ್ರೀಯ ತನಿಖಾ ದಳ...

ಮುಂದೆ ಓದಿ