Thursday, 24th October 2024

ಕೇಂದ್ರ ಸಚಿವ ರಾಮ್‌ವಿಲಾಸ್‌ ಪಾಸ್ವಾನ್’ಗೆ ಹೃದಯ ಶಸ್ತ್ರಚಿಕಿತ್ಸೆ

ನವದೆಹಲಿ: ಕೇಂದ್ರ ಸಚಿವ, ಲೋಕಜನಶಕ್ತಿ ಪಕ್ಷದ ನಾಯಕ ರಾಮ್‌ವಿಲಾಸ್‌ ಪಾಸ್ವಾನ್ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಎದೆ ನೋವಿನ ಕಾರಣ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಳೆದ ಶನಿವಾರ ದಿಢೀರನೆ ಆರೋಗ್ಯದಲ್ಲಿ ಏರುಪೇರಾದ ಕಾರಣ, ಅವರನ್ನು ಪುನಃ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅಗತ್ಯಬಿದ್ದರೆ ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ಪುತ್ರ ಚಿರಾಗ್ ಟ್ವೀಟ್ ಮಾಡಿ ದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ […]

ಮುಂದೆ ಓದಿ

ಹಾಥರಸ್‌ ಪ್ರಕರಣಕ್ಕೆ ವಿರೋಧ: ಪಶ್ಚಿಮ ಬಂಗಾಳದಲ್ಲಿ 6ರಂದು ಪ್ರತಿಭಟನೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಸೇರಿ ದಂತೆ, ಹಾಥರಸ್‌ನ ದಲಿತ ಮಹಿಳೆಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ವಿರೋಧಿಸಿ ಕಾಂಗ್ರೆಸ್ ಮತ್ತು...

ಮುಂದೆ ಓದಿ

ಗ್ಲೈಡರ್ ವಿಮಾನ ಪತನ: ನೌಕಾಪಡೆ ಸಿಬ್ಬಂದಿ ಸಾವು

ಕೊಚ್ಚಿ: ಕೇರಳದ ಕೊಚ್ಚಿಯಲ್ಲಿ ಭಾನುವಾರ ಗ್ಲೈಡರ್ ವಿಮಾನ ಪತನಗೊಂಡು ಇಬ್ಬರು ನೌಕಾಪಡೆ ಸಿಬ್ಬಂದಿ ಮೃತಪಟ್ಟಿ ದ್ದಾರೆ. ಕೊಚ್ಚಿಯ ತೂಪಪುಂಪುಡಿ ಸೇತುವೆ ಬಳಿ ನೌಕಾಪಡೆಯ ಇಬ್ಬರು ಅಧಿಕಾರಿಗಳು ಮುಖಾಮುಖಿ...

ಮುಂದೆ ಓದಿ

ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ ಇಂದು

ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) ನಾಗರಿಕ ಸೇವಾ (ಪೂರ್ವಭಾವಿ) ಪರೀಕ್ಷೆ ಇಂದು ನಡೆಯ ಲಿದ್ದು, ದೇಶದ 72 ನಗರಗಳ 2,569 ಕೇಂದ್ರಗಳಲ್ಲಿ ನಡೆಯಲಿದೆ....

ಮುಂದೆ ಓದಿ

ಸಂತ್ರಸ್ತೆ ಕುಟುಂಬದ ಭೇಟಿಗೆ ರಾಹುಲ್ ಸೇರಿ ಐವರು ಕೈ ನಾಯಕರಿಗೆ ಸಿಕ್ಕಿತು ಅನುಮತಿ

ಲಕ್ನೋ: ಹತ್ರಾಸ್ ಅತ್ಯಾಚಾರ ಸಂತ್ರಸ್ತೆ ಕುಟುಂಬದವರ ಭೇಟಿಗೆ ರಾಹುಲ್ ಗಾಂಧಿ ಸೇರಿ ಐವರು ಕಾಂಗ್ರೆಸ್ ನಾಯಕರಿಗೆ ಅನುಮತಿ ದೊರೆತಿದೆ. ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಲು...

ಮುಂದೆ ಓದಿ

ಕಾಂಗ್ರೆಸ್ ಕಾರ್ತಕರ್ತರಿಂದ ಸ್ಮೃತಿ ಇರಾನಿಗೆ ಘೇರಾವ್

ವಾರಣಾಸಿ: ದಲಿತ ಯುವತಿ ಸಾವಿನ ಪ್ರಕರಣವನ್ನು ಖಂಡಿಸಿ, ವಾರಣಾಸಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಸಾಗುತ್ತಿದ್ದ ಕಾರಿಗೆ ಘೇರಾವ್ ಹಾಕಿದ ಘಟನೆ ನಡೆಯಿತು....

ಮುಂದೆ ಓದಿ

ಸುರಂಗ ಮಾರ್ಗವು ಅಟಲ್ ಬಿಹಾರಿ ವಾಜಪೇಯಿ ಕನಸನ್ನು ನನಸು ಮಾಡಿದೆ: ಮೋದಿ

ನವದೆಹಲಿ: ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿತಿ ಕಣಿವೆಗೆ ಸಂಪರ್ಕ ಕಲ್ಪಿಸುವ ಮನಾಲಿಗೆ ಸಂಪರ್ಕ ಕಲ್ಪಿಸುವ ಅಟಲ್ ಸುರಂಗ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಉದ್ಘಾಟನಾ...

ಮುಂದೆ ಓದಿ

ಅಟಲ್​ ಸುರಂಗ ಮಾರ್ಗ ಲೋಕಾರ್ಪಣೆ

ಶಿಮ್ಲಾ: ವಿಶ್ವದಲ್ಲೇ ಅತಿ ಉದ್ದವಾದ ಮತ್ತು ಕುದುರೆ ಲಾಳದ ಆಕಾರದ ಅಟಲ್​ ಸುರಂಗ ಮಾರ್ಗ ವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ...

ಮುಂದೆ ಓದಿ

ಅಟಲ್​ ಸುರಂಗ ಮಾರ್ಗ ಲೋಕಾರ್ಪಣೆಗೆ ಕ್ಷಣಗಣನೆ

ಶಿಮ್ಲಾ: ಕುದುರೆ ಲಾಳದ ಆಕಾರದ ಅಟಲ್​ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಲೋಕಾರ್ಪಣೆ ಗೊಳಿಸಲಿದ್ದಾರೆ. ಹಿಮಾಲಚ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿಸಲಾಗಿರುವ ಸುರಂಗ ಮಾರ್ಗವೂ ಲೇಹ್​...

ಮುಂದೆ ಓದಿ

ಅಟಲ್ ಸುರಂಗ ಮಾರ್ಗ ಉದ್ಘಾಟನೆಗೆ ಕೌಂಟ್’ಡೌನ್

ಶಿಮ್ಲಾ : ವಿಶ್ವದ ಅತಿ ಉದ್ದವಾದ ಹೆದ್ದಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಿಮಾಚಲ ಪ್ರದೇಶದ ಅಟಲ್ ಸುರಂಗ ಮಾರ್ಗವನ್ನು ನಾಳೆ ಪ್ರಧಾನಿ ನರೇಂದ್ರ ಮೋದಿ ಉದ್ಧಾಟಿಸಲಿದ್ದಾರೆ. ಈ...

ಮುಂದೆ ಓದಿ