Wednesday, 23rd October 2024

ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿ ಸಾವು

ಲಖನೌ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಮಂಗಳವಾರ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಗೆ ಪಾರ್ಶ್ವವಾಯು ಬಡಿದಿತ್ತು. ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅತ್ಯಾಚಾರಕ್ಕೊಳಗಾಗಿ ಕಳೆದ 15 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸೆಪ್ಟೆಂಬರ್ 14ರಂದು ತಮ್ಮ ದನಗಳಿಗೆ ಮೇವು ತರಲು ಹೋಗಿದ್ದಾಗ ಸಂತ್ರಸ್ತೆಯನ್ನು ಹೊಲಕ್ಕೆ ಎಳೆದೊಯ್ದು ಕಾಮುಕರು ಅತ್ಯಾಚಾರವೆಸಗಿದ್ದರು. ದುಪ್ಪಟ್ಟದಿಂದ ಆಕೆಯನ್ನು ಎಳೆದೊಯ್ದಿದ್ದರಿಂದ ಆಕೆಯ ಬೆನ್ನುಹುರಿಗೆ […]

ಮುಂದೆ ಓದಿ

ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿ

ನವದೆಹಲಿ: ಲಾಕ್​ಡೌನ್​ ಸಡಿಲಿಕೆ ಅಂದರೆ ಅನ್​ಲಾಕ್​ 4.0 ಇದೇ ಸೆಪ್ಟೆಂಬರ್ 30ರಂದು ಮುಕ್ತಾಯಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಅನ್​ಲಾಕ್​ 5.0 ಜಾರಿಯಾಗಲಿದೆ. ಕೇಂದ್ರ ಸರ್ಕಾರವು ಅನ್​ಲಾಕ್​ 5.0 ಮಾರ್ಗಸೂಚಿಗಳನ್ನು...

ಮುಂದೆ ಓದಿ

ನಾನು ಉತ್ತರಿಸಲು ಸಾಧ್ಯವಿಲ್ಲದ ಒಂದೇ ಒಂದು ಪ್ರಶ್ನೆ ಕೇಳಿ: ಸೀತಾರಾಮನ್ ಸವಾಲು

ನವದೆಹಲಿ : ಕೇಂದ್ರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಈ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಕಾಯ್ದೆಯ ಯಾವ...

ಮುಂದೆ ಓದಿ

ಪೂರ್ವಭಾವಿ ಪರೀಕ್ಷೆ ಮುಂದೂಡುವುದು ಅಸಾಧ್ಯ: ಯುಪಿಎಸ್’ಸಿ

ನವದೆಹಲಿ: ಪ್ರಸಕ್ತ ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (2020) ಮುಂದೂಡುವುದು ಅಸಾಧ್ಯ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಕ್ಟೋಬರ್‌...

ಮುಂದೆ ಓದಿ

ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಗತ್ ಸಿಂಗ್ ಜನ್ಮದಿನ

ನವದೆಹಲಿ: ದೇಶದ ಕ್ರಾಂತಿಕಾರ ಹೋರಾಟಗಾರ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಭಗತ್ ಸಿಂಗ್ ಜನ್ಮದಿನ ಇಂದು.#BhagatSingh ಸೆಪ್ಟಂಬರ್ ೨೮, 1907ರಂದು ಈಗಿನ ಪಾಕಿಸ್ತಾನದ ಲಾಯಲ್ಪುರ್ ಜಿಲ್ಲೆಯ ಜರಾನ್ ವಾಲಾ...

ಮುಂದೆ ಓದಿ

ಕೇಂದ್ರ, ರಾಜ್ಯ ಸರ್ಕಾರದ ಧೋರಣೆಗೆ ವಿರೋಧ: ಟ್ರ್ಯಾಕ್ಟರ’ಗೆ ಬೆಂಕಿ

ನವದೆಹಲಿ: ಭೂ ಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆಗಳ ಜಾರಿಗೆ ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಸೋಮವಾರ...

ಮುಂದೆ ಓದಿ

ಮೂರು ಕೃಷಿ ಮಸೂದೆಗೆ ಬಿತ್ತು ರಾಷ್ಟ್ರಪತಿಗಳ ಅಂಕಿತ

ನವದೆಹಲಿ : ಕಳೆದ ಸೆಪ್ಟೆಂಬರ್ 20ರಂದು ಸಂಸತ್ತಿನಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಮಂಡಿಸಿದಂತೆ ಮೂರು ಕೃಷಿ ಮಸೂದೆ ಅಂಗೀಕರಿಸಲ್ಪಟ್ಟಿತ್ತು. ಇಂತಹ ಮಸೂದೆಯನ್ನು ರಾಷ್ಟ್ರಪತಿಗಳ...

ಮುಂದೆ ಓದಿ

ಕನ್ನಡದಲ್ಲಿ ಟ್ವೀಟ್ ಮಾಡಿದ ಸುರ್ಜೇವಾಲಾ

ನವದೆಹಲಿ: ಕರ್ನಾಟಕ ಕಾಂಗ್ರೆಸ್’ನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ. ರೈತ ಸಂಘಗಳ ಬಂದ್ ಕರೆಗೆ ಕಾಂಗ್ರೆಸ್ ಬೆಂಬಲ ಇದೆ ಎಂದಿರುವ ಸುರ್ಜೇವಾಲಾ,...

ಮುಂದೆ ಓದಿ

ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಗೆ ಶಾ ಒಪ್ಪಿಗೆ: ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಬೆಂಗಳೂರಿನಲ್ಲಿ ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಯ ಕುರಿತಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಸದ ತೇಜಸ್ವಿ...

ಮುಂದೆ ಓದಿ

ಬಿಜೆಪಿ ನಾಯಕಿ ಉಮಾ ಭಾರತಿಗೆ ಕೊರೊನಾ ಸೋಂಕು ದೃಢ

ನವದೆಹಲಿ: ಬಿಜೆಪಿ ನಾಯಕಿ ಉಮಾ ಭಾರತಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸ್ವಯಂ ನಿರ್ಬಂಧಕ್ಕೊಳ ಪಟ್ಟಿದ್ದಾರೆ. ಉಮಾಭಾರತಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ತಾವು ಕೊರೋನಾ...

ಮುಂದೆ ಓದಿ