Wednesday, 23rd October 2024

ನಮ್ಮ ಸಿದ್ಧಾಂತ ವಿಭಿನ್ನ. ಆದರೆ, ನಾವಿಬ್ಬರು ಶತ್ರುಗಳಲ್ಲ: ಸಂಜಯ್ ರಾವತ್

ಮುಂಬೈ: ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಶಿವಸೇನೆ ಸಂಸದ ಸಂಜಯ್ ರಾವತ್ ಭೇಟಿ ಬಗ್ಗೆ ಸ್ವತಃ ಸಂಜಯ್ ರಾವತ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಸಿದ್ಧಾಂತ ವಿಭಿನ್ನ. ಆದರೆ, ನಾವಿಬ್ಬರು ಶತ್ರುಗಳಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಕೆಲ ವಿಚಾರಗಳ ಕುರಿತು ಚರ್ಚೆ ನಡೆಸಲು ನಿನ್ನೆ ಫಡ್ನವೀಸ್ ಅವರನ್ನು ಭೇಟಿ ಮಾಡಿದ್ದೆ. ಫಡ್ನವೀಸ್ ಮಾಜಿ ಮುಖ್ಯಮಂತ್ರಿ ಗಳಾಗಿದ್ದಾರೆ. ನನ್ನ ಹಾಗೂ ಫಡ್ನವೀಸ್ ನಡುವೆ ಸಿದ್ಧಾಂತಗಳ ಕುರಿತು ವ್ಯತ್ಯಾಸಗಳಿವೆ. ಆದರೆ, ನಾವಿಬ್ಬರೂ ಶತ್ರುಗಳೇನೂ […]

ಮುಂದೆ ಓದಿ

ಕಥೆ ಹೇಳುವ ದೊಡ್ಡ ಪರಂಪರೆ ನಮ್ಮ ದೇಶದಲ್ಲಿದೆ: ಮೋದಿ ಮನ್ ಕೀ ಬಾತ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ ಬಾತ್’ ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿ “ಮಕ್ಕಳಿಗೆ ಕಥೆಯನ್ನು ಹೇಳಬೇಕು. ಕಥೆ ಹೇಳುವ ದೊಡ್ಡ...

ಮುಂದೆ ಓದಿ

ಹಿರಿಯ ನಾಯಕ ಜಸ್ವಂತ್ ಸಿಂಗ್ ವಿಧಿವಶ

ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ, ಸಂಸದ...

ಮುಂದೆ ಓದಿ

ಬಿಹಾರ ವಿಧಾನಸಭೆ ಚುನಾವಣೆ: ಮೂರು ಹಂತದಲ್ಲಿ ಮತದಾನ

ನವದೆಹಲಿ: ಬಿಹಾರ ವಿಧಾನಸಭೆಯ ಅವಧಿ ಮುಂದಿನ ನ. 29ರಂದು ಅಂತ್ಯಗೊಳ್ಳುತ್ತಿದೆ. 243 ಸದಸ್ಯ ಬಲ ಇರುವ ವಿಧಾನಸಭೆಯಲ್ಲಿ 38 ಸೀಟುಗಳು ಪರಿಶಿಷ್ಟ ಜಾತಿ ಮತ್ತು ಎರಡು ಸೀಟುಗಳನ್ನು...

ಮುಂದೆ ಓದಿ

ಬಿಹಾರ ವಿಧಾನಸಭಾ ಚುನಾವಣೆ: ದಿನಾಂಕ ಘೋಷಣೆ ಇಂದು

ಲಕ್ನೋ : ಕೋವಿಡ್ -19 ಮಧ್ಯೆ ನಡೆಯಲಿರುವ ಮೊದಲ ವಿಧಾನಸಭಾ ಚುನಾವಣೆ ಬಿಹಾರದಲ್ಲಿ ಆಗಲಿದ್ದು, ಅದರ ದಿನಾಂಕಗಳನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಚುನಾವಣೆ ಆಯೋಗ...

ಮುಂದೆ ಓದಿ

ಸ್ವರ ಸಾಮ್ರಾಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಚಿಂತಾಜನಕ

ಚೆನ್ನೈ: ಸ್ವರ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚಿಂತಾಜನಕವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಪ್ರಕಟಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಆರೋಗ್ಯ ಸಚಿವ ವಿಜಯ್ ಭಾಸ್ಕರ್ ಆಸ್ಪತ್ರೆಗೆ...

ಮುಂದೆ ಓದಿ

ಜನಸಂಘ ನಾಯಕರಿಗೆ ಬಿಜೆಪಿ ಪ್ರಮುಖರಿಂದ ಪುಷ್ಪನಮನ

ನವದೆಹಲಿ: ಜನಸಂಘ ನಾಯಕರಾದ ಪಂಡಿತ್ ದೀನ್ ದಯಾಳ್ ಮತ್ತು ಶ್ಯಾಮ ಪ್ರಸಾದ್ ಮುಖರ್ಜಿಯವರ ಜನ್ಮದಿನವಾದ ಇಂದು ಭಾರತೀಐ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ಡಾ, ಕೇಂದ್ರ ರಕ್ಷಣಾ...

ಮುಂದೆ ಓದಿ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಸುರೇಶ್​ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಲಿಂಗಾಯತ ಸಂಪ್ರದಾಯದಂತೆ ದೆಹಲಿಯಲ್ಲಿ ನೆರವೇರಿತು. ಕರೊನಾ ಸೋಂಕಿನಿಂದ ಬಳಲುತ್ತಿದ್ದ ಸುರೇಶ್​...

ಮುಂದೆ ಓದಿ

ಫಿಟ್ ಇಂಡಿಯಾ: ವಿರಾಟ್, ರುತುಜಾರೊಂದಿಗೆ ಮೋದಿ ಸಂವಾದ

ನವದೆಹಲಿ: ಫಿಟ್ ಇಂಡಿಯಾ ಅಭಿಯಾನಕ್ಕೆ ಒಂದು ವರ್ಷದ ಪೂರ್ಣವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯ ವರು ದೇಶಾದ್ಯಂತ ಫಿಟ್ ನೆಸ್ ಪ್ರಮುಖರು ಹಾಗೂ ನಾಗರಿಕರೊಂದಿಗೆ ವಿಡಿಯೋ ಕಾನ್ಫರೆನ್ಸ್...

ಮುಂದೆ ಓದಿ

ವಿಡಿಯೋ ಕಾನ್ಫರೆನ್ಸ್’ನಲ್ಲಿ ಸಂತಾಪ ಸೂಚಿಸಿದ ಸಚಿವ ಅಮಿತ್ ಶಾ

ದೆಹಲಿ: ತಮ್ಮ ಸಂಪುಟ ಸಹೋದ್ಯೋಗಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‍ ಅಂಗಡಿಯವರ ನಿಧನಕ್ಕೆ ಗೃಹ ಸಚಿವ ಅಮಿತ್ ಶಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕವೇ...

ಮುಂದೆ ಓದಿ