Wednesday, 23rd October 2024

ಇಂದು ಸಂಜೆ ದ್ವಾರಕಾದಲ್ಲಿ ಸುರೇಶ್ ಅಂಗಡಿ ಅಂತ್ಯಕ್ರಿಯೆ

ನವದೆಹಲಿ: ನವದೆಹಲಿಯ ದ್ವಾರಕಾದಲ್ಲಿರುವ‌ ರುದ್ರಭೂಮಿಯಲ್ಲಿ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನಾಲ್ಕು ಗಂಟೆ ವೇಳೆಗೆ‌ ನಡೆಯಲಿದೆ. ಅಂಗಡಿ ಅವರ ಒಬ್ಬ ಪುತ್ರಿ ಬೆಳಗಾವಿಯಿಂದ ನವದೆಹಲಿಗೆ ಬರಲಿದ್ದು, ಅವರು ಬಂದ ನಂತರ ‌ಅಂತ್ಯಕ್ರಿಯೆ‌ ನೆರವೇರಿಸಲಾಗು ವುದು.  ಬೆಳಗಾವಿಯ ಕೆ.ಕೆ.‌ಕೊಪ್ಪ‌ಗ್ರಾಮಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ರಾಜ್ಯ ಸರ್ಕಾರದಿಂದ ಸಾಕಷ್ಟು ಪ್ರಯತ್ನ ಮಾಡಲಾಯಿತು. ಆದರೆ, ಕೇಂದ್ರ ಸರ್ಕಾರದ ಕೋವಿಡ್ ಮಾರ್ಗದರ್ಶಿ ಅನ್ವಯ ಪಾರ್ಥಿವ ಶರೀರವನ್ನು ಸಾಗಿಸುವುದು‌ ಅಸಾಧ್ಯವಾಗಿದೆ ಎಂದು ತಿಳಿದು ಬಂದಿದೆ. ಪಾರ್ಥಿವ ಶರೀರ ಬೆಳಗಾವಿಗೆ ತರಲು ಕೋವಿಡ್ […]

ಮುಂದೆ ಓದಿ

ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಇಳಿಮುಖ

ನವದೆಹಲಿ: ಭಾರತೀಯ ಷೇರುಪೇಟೆ ಬುಧವಾರ ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇ. 0.17ರಷ್ಟು ಕುಸಿತ ಕಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಶೇ. 0.20ರಷ್ಟು ಇಳಿಕೆ ಕಂಡು ಇಳಿಮುಖವಾಗಿದೆ. ಸೆನ್ಸೆಕ್ಸ್...

ಮುಂದೆ ಓದಿ

ಸತತ ಎರಡನೇ ದಿನ ಸೆನ್ಸೆಕ್ಸ್ ಇಳಿಮುಖ

ನವದೆಹಲಿ: ಸೆನ್ಸೆಕ್ಸ್ ಸತತ ಎರಡನೇ ವಹಿವಾಟಿನ ದಿನದಂದು ಸುಮಾರು 300 ಪಾಯಿಂಟ್‌ಗಳ ಕುಸಿತ ಕಂಡಿದ್ದು, ಕಳೆದ ಸೋಮವಾರ 800 ಪಾಯಿಂಟ್‌ಗಳ ಕುಸಿತದ ಬಳಿಕ ಎರಡನೇ ಸತತ ಇಳಿಮುಖಗೊಂಡಿದೆ....

ಮುಂದೆ ಓದಿ

ಸಂಸತ್ ಆವರಣದಲ್ಲಿ ಉಪಸಭಾಪತಿ ಹರಿವಂಶ್ ಉಪವಾಸ ಸತ್ಯಾಗ್ರಹ

ನವದೆಹಲಿ: ಕೃಷಿ ಮಸೂದೆ ಮಂಡನೆ ವೇಳೆ ಗದ್ದಲ ಮಾಡಿದ್ದ ರಾಜ್ಯಸಭೆ ಸದಸ್ಯರ ವರ್ತನೆ ಕುರಿತು ಉಪಸಭಾಪತಿ ಹರಿವಂಶ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಸತ್ ಆವರಣದಲ್ಲಿ ಒಂದು ದಿನದ...

ಮುಂದೆ ಓದಿ

ದೀಪಿಕಾಗೆ ಕಂಗನಾ ಟ್ವೀಟ್ ತರಾಟೆ

ಮುಂಬೈ: ನಟಿ ದೀಪಿಕಾ ಪಡುಕೋಣೆಯ ಡ್ರಗ್ಸ್ ಕುರಿತ ಆನ್‍ಲೈನ್‍ ಚಾಟ್‍ ಹೆಚ್ಚು ವೈರಲ್ ಆಗುತ್ತಿದ್ದಂತೆ, ನಟಿ ಕಂಗನಾ ರಾಣಾವತ್ ಅವರು ದೀಪಿಕಾರ ಮಾನಸಿಕ ಸ್ಥಿತಿ ಕುರಿತು ಕಮೆಂಟ್...

ಮುಂದೆ ಓದಿ

ಮೂರು ಮಹಡಿಗಳ ಕಟ್ಟಡ ಕುಸಿತ: ಮೃತರ ಸಂಖ್ಯೆ 17ಕ್ಕೆ ಏರಿಕೆ

ಮುಂಬೈ: ಮಹಾರಾಷ್ಟ್ರದ ಭಿವಾಂಡಿಯಲ್ಲಿ ಸಂಭವಿಸಿದ ಮೂರು ಮಹಡಿಗಳ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿದ್ದು, ಅವಶೇಷಗಳಡಿಯಿಂದ ಇನ್ನೂ ಮೂರು ಮೃತ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ವರದಿ...

ಮುಂದೆ ಓದಿ

ಎಪಿಎಂಸಿ, ಕೃಷಿ ಬಿಲ್ ಬಗ್ಗೆ ಪ್ರಧಾನಿ ಸಮರ್ಥನೆ

ನವದೆಹಲಿ: ಮಹತ್ವದ ಕೃಷಿ ಕಾಯಿದೆಯಿಂದ ರೈತರಿಗೆ ಬಲ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಪಿಎಂಸಿ, ಕೃಷಿ ಬಿಲ್ ಬಗ್ಗೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಮರ್ಥನೆ ಮಾಡಿದ್ದಾರೆ....

ಮುಂದೆ ಓದಿ

ನ್ಯಾಷನಲ್‌ ಲಾ ಆಪ್ಟಿಟ್ಯೂಡ್ ಟೆಸ್ಟ್‌ ಪ್ರತ್ಯೇಕ ಪ್ರವೇಶ ಪರೀಕ್ಷೆಗೆ ಸುಪ್ರೀಂ ತಡೆ

ನವದೆಹಲಿ: ಬಿಎ-ಎಲ್‌ಎಲ್‌ಬಿ ಪದವಿ ಪ್ರವೇಶಕ್ಕಾಗಿ ಸೆಪ್ಟೆಂಬರ್ 12 ರಂದು ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ (ಎನ್‌ಎಲ್‌ಎಸ್‌ಐಯು) ನಡೆಸಿದ ನ್ಯಾಷನಲ್‌ ಲಾ ಆಪ್ಟಿಟ್ಯೂಡ್ ಟೆಸ್ಟ್‌...

ಮುಂದೆ ಓದಿ

ರಾಜ್ಯಸಭೆ ಗದ್ದಲ: ಎಂಟು ಮಂದಿ ವಿರೋಧ ಪಕ್ಷಗಳ ಸಂಸದರು ಅಮಾನತು

ನವದೆಹಲಿ: ನವದೆಹಲಿ: ರಾಜ್ಯಸಭೆಯಲ್ಲಿ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರು ಗದ್ದಲದಿಂದ ತೀವ್ರ ನೋವಾಗಿದೆ ಎಂದು ಹೇಳಿದ ನಂತರ ಸೋಮವಾರ ಬೆಳಗ್ಗೆ ಪ್ರತಿಭಟನೆಗಳು ಭುಗಿಲೆದ್ದಿದ್ದು, ಎಂಟು ಮಂದಿ ವಿರೋಧ...

ಮುಂದೆ ಓದಿ

ಭಿವಂಡಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತ: ಹತ್ತು ಮಂದಿ ಸಾವು

ಮುಂಬೈ: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 10 ಜನರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಮಹಾರಾಷ್ಟ್ರದ ಭಿವಾಂಡಿಯಲ್ಲಿ ಘಟನೆ ಸಂಭವಿಸಿದೆ. ಇಂದು...

ಮುಂದೆ ಓದಿ