Wednesday, 23rd October 2024

ಅಕ್ಟೋಬರ್ 5ರವರೆಗೆ ಶಾಲೆಗಳು ಬಂದ್: ದೆಹಲಿ ಸರ್ಕಾರ

ನವದೆಹಲಿ: ರಾಜಧಾನಿಯಲ್ಲಿ ಕೋವಿಡ್‍ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ಮುಂದಿನ ಅಕ್ಟೋಬರ್ 5ರವರೆಗೂ ಶಾಲೆಗಳನ್ನು ತೆರೆಯದಿರಲು ದೆಹಲಿ ಸರ್ಕಾರ ನಿರ್ಧರಿಸಿದ್ದು, ಆದೇಶ ಹೊರಡಿಸಿದೆ. ಶಾಲೆಗಳು, ಸರ್ಕಾರಿ ಕಚೇರಿಗಳು ಅಕ್ಟೋಬರ್ 5ರವರೆಗೂ ಮುಚ್ಚಿರಲಿದ್ದು, ಈ ಹಿಂದಿನಂತೆ ಆನ್‍’ಲೈನ್‍ ಕೋಚಿಂಗ್‍ ಮುಂದು ವರಿಯಲಿವೆ ಎಂದು ದೆಹಲಿ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರೌಢಶಾಲೆ ವಿದ್ಯಾರ್ಥಿಗಳು ಶಾಲೆಗಳಿಗೆ ಬಂದು, ಅಧ್ಯಾಪಕರಿಂದ ಅಗತ್ಯ ಮಾರ್ಗದರ್ಶನ ಪಡೆಯುವ ಕುರಿತು ಸರ್ಕಾರ ನಿರ್ದೇಶನ ನೀಡಿತ್ತಾದರೂ, ಈಗ ಯಾವುದೇ ಶಿಕ್ಷಣ ಸಂಸ್ಥೆಗಳನ್ನು ತೆರೆಯದಿರಲು ನಿರ್ಧರಿಸಿದೆ. ದೇಶಾದ್ಯಂತ ಕೋವಿಡ್‍ ಮಹಾಮಾರಿ […]

ಮುಂದೆ ಓದಿ

ಅನ್ನದಾತರ ಸಬಲೀಕರಣ ಹೊಸ ಮಸೂದೆ ಉದ್ದೇಶ: ಪ್ರಧಾನಿ ನರೇಂದ್ರ ಮೋದಿ

ಪಾಟ್ನಾ: ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಕೃಷಿ ವಲಯಕ್ಕೆ ಸಂಬಂಧಪಟ್ಟ ಹೊಸ ಮಸೂದೆಯು ದೇಶದ ಬೆನ್ನೆಲುಬಾದ ಅನ್ನದಾತರನ್ನು ಸಬಲೀಕರಣಗೊಳಿಸುತ್ತದೆ. ಈ ಬಗ್ಗೆ ಯಾವುದೇ ಅನುಮಾನ, ಗೊಂದಲ ಬೇಡ ಎಂದು ಪ್ರಧಾನಿ ನರೇಂದ್ರ...

ಮುಂದೆ ಓದಿ

Pralhad Joshi

ಕಾರ್ಯಕ್ರಮಕ್ಕೆ ಆಹ್ವಾನವಿಲ್ಲದೆ ಕಡೆಗಣನೆ: ಕಿಡಿಕಾರಿದ ಕೇಂದ್ರ ಸಚಿವ

ನವದೆಹಲಿ: ರಾಜ್ಯ ಸರ್ಕಾರದ ವತಿಯಿಂದ ಚಾಣುಕ್ಯಪುರಿ ಮಾರ್ಗ್‍ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕರ್ನಾಟಕ ಭವನದ ಶಂಕುಸ್ಥಾಪನೆಗೆ ಆಹ್ವಾನ ನೀಡದಿರುವ ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕಿಡಿಕಾರಿದ್ದಾರೆ....

ಮುಂದೆ ಓದಿ

ಹರ್ಸಿಮ್ರತ್ ಕೌರ್ ಬಾದಲ್ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ನವದೆಹಲಿ : ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಅಕಾಲಿ ದಳದ ಸಂಸದೆ, ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.. ಲೋಕಸಭೆಯಲ್ಲಿ ಅಂಗೀಕರಿಸಿದ ಕೃಷಿ...

ಮುಂದೆ ಓದಿ

ನಾನು ಸಚಿವಾಕಾಂಕ್ಷಿಯಲ್ಲ, ಅದಕ್ಕಾಗಿ ಲಾಬಿಯೂ ಮಾಡಲ್ಲ: ರೇಣುಕಾಚಾರ್ಯ

ನವದೆಹಲಿ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ನಾನೂ ಕೂಡ ಸಚಿವಾಕಾಂಕ್ಷಿ. ಆದರೆ ಲಾಬಿ ನಡೆಸಲ್ಲ ಎಂದಿದ್ದಾರೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಚರ್ಚೆಯಾಗುತ್ತಿದ್ದಂತೆಯೇ ಸಚಿವಾಕಾಂಕ್ಷಿಗಳು...

ಮುಂದೆ ಓದಿ

200 ಅಂಕ ಕುಸಿತ ಕಂಡ ಸೂಚ್ಯಂಕ ಸೆನ್ಸೆಕ್ಸ್

ಮುಂಬೈ: ಬಾಂಬೆ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಗುರುವಾರ ಆರಂಭಿಕ ವಹಿವಾಟಿನಲ್ಲಿ 200 ಅಂಶ ಕುಸಿತ ದಾಖಲಿಸಿದರೆ, ನ್ಯಾಷನಲ್​ ಸ್ಟಾಕ್ ಎಕ್ಸ್​ಚೇಂಜ್ ಸೂಚ್ಯಂಕ ನಿಫ್ಟಿ 11,600ರಿಂದ ಕೆಳಕ್ಕೆ ಕುಸಿದಿದೆ....

ಮುಂದೆ ಓದಿ

ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬಕ್ಕೆ ಗಣ್ಯರ ಶುಭ ಹಾರೈಕೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 70ನೇ ಜನ್ಮದಿನದ ಅಂಗವಾಗಿ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು...

ಮುಂದೆ ಓದಿ

ಷೇರುಪೇಟೆ ಚೇತರಿಕೆ: 39,000 ಗಡಿ ದಾಟಿದ ಸೆನ್ಸೆಕ್ಸ್

ಮುಂಬೈ : ಷೇರುಪೇಟೆ ಮಂಗಳವಾರ ಚೇತರಿಕೆ ಕಂಡಿದ್ದು, ಮುಂಬೈ ಷೇರುಪೇಟೆ ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ 39,000 ಗಡಿ ದಾಟುವಲ್ಲಿ ಯಶಸ್ವಿಯಾಗಿದೆ. ರಾಷ್ಟ್ರೀಯ ಷೇರುಪೇಟೆ ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ...

ಮುಂದೆ ಓದಿ

ಕೋಟ್ಯಧಿಪತಿ ಭಿಕ್ಷಾಧಿಪತಿಯಾದ ಕತೆ

ಮುಂಬಯಿ: ಅಲ್ಪನಿಗೆ ಐಶ್ವರ್ಯ ಸಿಕ್ಕರೆ ಅರ್ಧ ರಾತ್ರೀಲಿ ಕೊಡೆ ಹಿಡಿದ ಎಂಬ ಮಾತು ಅಕ್ಷರಶಃ ನಿಜ. ಅದಕ್ಕೆ ಇಲ್ಲಿದೆ ತಾಜಾ ಉದಾಹರಣೆ. ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್...

ಮುಂದೆ ಓದಿ

ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗುವ...

ಮುಂದೆ ಓದಿ