ತಿರುವನಂತಪುರ: ಕೇರಳ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ಮೊದಲ ದಿನ ಶುಕ್ರವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾಷಣದ ವೇಳೆ, ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಡಾಲರ್ ಕಳ್ಳಸಾಗಣೆ ಆರೋಪ ಎದುರಿಸುತ್ತಿರುವ ಸ್ಪೀಕರ್ ಪಿ. ಶ್ರೀರಾಮಕೃಷ್ಣನ್ ರಾಜೀನಾಮೆ ನೀಡಬೇಕು ಎಂದು ವಿರೋಧ ಪಕ್ಷಗಳ ಸದಸ್ಯರು ಸದನದಲ್ಲಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ರಾಜ್ಯಪಾಲರು ಸರ್ಕಾರದ ಯೋಜನೆ ಕುರಿತಾಗಿ ಭಾಷಣ ಮಾಡಲು ಆರಂಭಿಸಿದಾಗ, ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸ್ಪೀಕರ್ ವಿರುದ್ಧ ಘೋಷಣೆಗಳನ್ನು ಕೂಗಲು […]
ಹೈದರಾಬಾದ್: ಹಿಮಾ ಕೋಹ್ಲಿ ಅವರು ತೆಲಂಗಾಣ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗುರುವಾರ ಪ್ರಮಾಣ ಸ್ವೀಕರಿಸಿದರು. ರಾಜ್ಯಪಾಲೆ ತಮಿಳ್‌ಸೈ ಸುಂದರ ರಾಜನ್ ಕೋಲಿ ಅವರಿಗೆ ಅಧಿಕಾರ...
ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಅಡ್ವಾನ್ಸ್ಡ್) ಜುಲೈ 3 ರಂದು ನಡೆಯಲಿದ್ದು, ಈ ಪರೀಕ್ಷೆಯನ್ನ ಐಐಟಿ ಖರಗ್ ಪುರ ನಡೆಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್...
ನವದೆಹಲಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಜೊತೆಗೆ ಬಿಎಸ್‌ಪಿಯ ಆರು ಶಾಸಕರು ವಿಲೀನಗೊಂಡ ಕುರಿತು ಪ್ರತಿಕ್ರಿಯಿಸುವಂತೆ ರಾಜಸ್ಥಾನ ವಿಧಾನಸಭೆ ಸ್ಪೀಕರ್‌ಗೆ ಸುಪ್ರಿಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ....
ನವದೆಹಲಿ: ಹಿರಿಯ ಫ್ಯಾಶನ್ ಡಿಸೈನರ್ ಸತ್ಯ ಪೌಲ್ (79ವರ್ಷ) ಅವರು ಗುರುವಾರ ನಿಧನರಾದರು. ಆಧ್ಯಾತ್ಮದತ್ತ ವಾಲಿದ್ದ ಫ್ಯಾಶನ್ ಡಿಸೈನರ್ ಸತ್ಯ ಅವರು ಕೊಯಂಬತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದಲ್ಲಿ...
ಮುಂಬೈ: ಗುರುವಾರ ಹೂಡಿಕೆದಾರರು ಆರಂಭಿಕ ವಹಿವಾಟಿನಲ್ಲಿ ಷೇರು ಖರೀದಿಗೆ ಉತ್ಸಾಹ ತೋರಿದ್ದು, ಸೆನ್ಸೆಕ್ಸ್ ಸೂಚ್ಯಂಕ 270 ಅಂಕ ಏರಿಕೆ ಕಂಡಿದೆ. ಹೂಡಿಕೆದಾರರ ಖರೀದಿಯಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್, ಎಚ್...
ಪುಣೆ: ಅನಾರೋಗ್ಯಕ್ಕೀಡಾದ ಮಾಜಿ ಉದ್ಯೋಗಿಯ ಆರೋಗ್ಯ ವಿಚಾರಿಸುವುದಕ್ಕಾಗಿ ಕೈಗಾರಿಕೋದ್ಯಮಿ ರತನ್ ಟಾಟಾ ಮುಂಬೈ ನಿಂದ ಪುಣೆಗೆ ತೆರಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗತೊಡಗಿದೆ. ಯೋಗೇಶ್ ದೇಸಾಯಿ ಎಂಬುವರು...
ನವದೆಹಲಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್ ಅಧಿವೇಶನದ ಮೊದಲ ಸುತ್ತು ಇದೇ ಜನವರಿ ತಿಂಗಳ 29 ರಿಂದ ಫೆ.15ರ ವರೆಗೆ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ...
ಕೋಲ್ಕತಾ: ಯುವ ಸೇವೆಗಳು ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವ ಲಕ್ಷ್ಮಿ ರತನ್ ಶುಕ್ಲಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿ ದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳ...
ರೈತರಿಗೆ ಛಡ್ಡಾ ನೀರು ದೆಹಲಿಯ ಶಾಸಕ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಛಡ್ಡಾ ರೈತರ ಪ್ರತಿಭಟನೆ ಬೆಂಬಲ ನೀಡಿದ ಮೊದಲ ಆಮ್ ಆದ್ಮಿ ಪಕ್ಷದ...