Thursday, 28th November 2024

ದೇಶಾದ್ಯಂತ ಉಚಿತ ಕೊರೋನಾ ಲಸಿಕೆ ವಿತರಣೆ: ಸಚಿವ ಹರ್ಷವರ್ಧನ್

ನವದೆಹಲಿ: ದೇಶದಾದ್ಯಂತ ಉಚಿತವಾಗಿ ಕೋವಿಡ್-19 ಲಸಿಕೆಯನ್ನು ವಿತರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಲಸಿಕೆ ನೀಡುವ ಪ್ರಕ್ರಿಯೆಯ ಅಣಕು ಕಾರ್ಯಾಚರಣೆಗೆ ದೆಹಲಿಯಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಈ ವಿಷಯ ಅರುಹಿದ್ದಾರೆ. ‘ದೆಹಲಿ ಮಾತ್ರವಲ್ಲ. ಲಸಿಕೆ ಇಡೀ ದೇಶದಲ್ಲಿ ಉಚಿತವಾಗಿ ವಿತರಿಸಲಾಗುವುದು’ ಎಂದು ಹೇಳಿದ್ದಾರೆ. ಕೋವಿಡ್‌-19 ಲಸಿಕೆ ಯನ್ನು ಉಚಿತವಾಗಿ ವಿತರಿಸಲಾಗುತ್ತದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದ್ದಾರೆ. ‘ಮೊದಲ ಹಂತದಲ್ಲಿ 1 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಕರ್ತವ್ಯದಲ್ಲಿ ಮುಂಚೂಣಿಯಲ್ಲಿರುವ […]

ಮುಂದೆ ಓದಿ

ಸಂಸತ್‌, ವಿಧಾನ ಮಂಡಲಗಳಲ್ಲಿ ಇ-ವಿಧಾನ್ ಯೋಜನೆ

ನವದೆಹಲಿ: ಸಂಸತ್ತು ರಾಜ್ಯ ವಿಧಾನ ಮಂಡಲಗಳ ಕಾರ್ಯವೈಖರಿ ಕಾಗದರಹಿತವಾಗಿರಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಮಹಾತ್ವಾಕಾಂಕ್ಷಿ ಇ-ವಿಧಾನ್ ಯೋಜನೆ ತರಲು ಮುಂದಾಗಿದೆ. ರಾಷ್ಟ್ರೀಯ ಇ-ವಿಧಾನ ಅರ್ಜಿ(ನೆವಾ)ಎಲ್ಲಾ 31 ರಾಜ್ಯಗಳು...

ಮುಂದೆ ಓದಿ

ಟ್ರಕ್-ಕಾರಿನ ನಡುವೆ ಅಪಘಾತ: ಮಹಿಳೆಯರ ಸಜೀವ ದಹನ

ರಾಜ್‌ಕೋಟ್: ಗುಜರಾತ್ ನ ರಾಜ್’ಕೋಟ್’ನಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರ ಸಜೀವ ದಹನಗೊಂಡಿದ್ದಾರೆ. ರಾಜ್​ಕೋಟ್​ನ ಬಿಳಿಯಾಲಾ...

ಮುಂದೆ ಓದಿ

ಬೂಟಾ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಾಪ

ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು...

ಮುಂದೆ ಓದಿ

ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ: ನಾಗರಿಕರಿಗೆ ಗಾಯ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು,  7 ಮಂದಿ ನಾಗರೀಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ತ್ರಾಲ್...

ಮುಂದೆ ಓದಿ

ಮಾಜಿ ಸಂಸದ ಬುಟಾ ಸಿಂಗ್ ನಿಧನ

ನವದೆಹಲಿ : ಕೇಂದ್ರದ ಮಾಜಿ ಗೃಹ ಸಚಿವ, ಜಲೋರ್ – ಸಿರೋಹಿ ಮಾಜಿ ಸಂಸದ ಬುಟಾ ಸಿಂಗ್ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ದೆಹಲಿಯ ಏಮ್ಸ್​​ನಲ್ಲಿ ಕೊನೆಯುಸಿರೆಳೆದಿದ್ದಾರೆ. ಜಲೋರ್-ಸಿರೋಹಿ ಸಂಸದೀಯ...

ಮುಂದೆ ಓದಿ

ಪಾಕಿಸ್ತಾನದಿಂದ ಶೆಲ್, ಗುಂಡಿನ ದಾಳಿ, ಓರ್ವ ಯೋಧ ಹುತಾತ್ಮ

ಜಮ್ಮು: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮುಂಚೂಣಿ ಠಾಣೆ ಮೇಲೆ ಪಾಕಿಸ್ತಾನ ಸೇನೆ ಶುಕ್ರವಾರ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದ್ದು,...

ಮುಂದೆ ಓದಿ

ಜೆ.ಪಿ.ನಡ್ಡಾ ಗುಣಮುಖ

ನವದೆಹಲಿ : ಕಳೆದ ಡಿಸೆಂಬರ್ 13ರಂದು ಕೊರೋನಾ ಪಾಸಿಟಿವ್ ಎಂಬುದಾಗಿ ಕ್ವಾರಂಟೈನ್‌ ಆಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾರಿಗೂ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿ,...

ಮುಂದೆ ಓದಿ

ರೈತರ ಪ್ರತಿಭಟನೆಗೆ ದೆಹಲಿ ಚಳಿ ಅಡ್ಡಿ

ನವದೆಹಲಿ: ದೆಹಲಿಯಲ್ಲಿನ ತಾಪಮಾನ ಶುಕ್ರವಾರ 1 ಡಿಗ್ರಿಗಿಂತಲೂ ಕಡಿಮೆಯಾದ್ದರಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನಾ ನಿರತ ರೈತರು ತಮ್ಮ ಟೆಂಟ್ ಗಳ ಒಳಗೆ ಕುಳಿತುಕೊಳ್ಳುವಂತಾಯಿತು. ಬೆಲೆ ಏರಿಕೆ ಮತ್ತು...

ಮುಂದೆ ಓದಿ

ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ ಸುನೀತ್ ಶರ್ಮಾ

ನವದೆಹಲಿ: ರೈಲ್ವೆ ಮಂಡಳಿಯ ನೂತನ ಅಧ್ಯಕ್ಷ ಹಾಗೂ ಸಿಇಒ ಆಗಿ ಸುನೀತ್ ಶರ್ಮಾ ನೇಮಕಗೊಂಡಿ ದ್ದಾರೆ. ಅವರು ಮೊದಲು ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರೈಲ್ವೆ...

ಮುಂದೆ ಓದಿ