Thursday, 28th November 2024

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ: ಪ್ರತಿಕ್ರಿಯಿಸಿದ ಸಿಬಿಐ

ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನ ಕೇಂದ್ರ ತನಿಖಾ ದಳ, ಜಾರಿ ನಿರ್ದೇಶನಾಲಯ, ಮಾದಕ ವಸ್ತು ನಿಯಂತ್ರಣ ದಳ ಸೇರಿದಂತೆ ಮೂರು ಕೇಂದ್ರೀಯ ಸಂಸ್ಥೆಗಳು ನಡೆಸುತ್ತಿದೆ. ಈ ನಡುವೆ ಸುಶಾಂತ್ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದನ್ನು ಬಹಿರಂಗಪಡಿಸುವಂತೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ತನಿಖಾ ಸಂಸ್ಥೆಗೆ ಮನವಿ ಮಾಡಿದ್ದಾರೆ. ಇನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರಿಗೆ ಪತ್ರ ಬರೆದಿರುವ ಸಿಬಿಐ, ತನಿಖೆಯನ್ನ ವೃತ್ತಿಪರ ರೀತಿಯಲ್ಲಿ ನಡೆಸ ಲಾಗುತ್ತಿದೆ. ಯಾವುದೇ […]

ಮುಂದೆ ಓದಿ

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಮನಸುಖ್ ಭಾಯಿ ವಸಾವಾ

ಅಹಮದಾಬಾದ್‌: ಬಿಜೆಪಿ ಸಂಸದ, ಕೇಂದ್ರದ ಮಾಜಿ ಸಚಿವ ಮನಸುಖ್ ಭಾಯಿ ವಸಾವಾ ಅವರು ಪಕ್ಷಕ್ಕೆ ಮತ್ತು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಗುಜರಾತ್‌ ಮುಖ್ಯಮಂತ್ರಿ...

ಮುಂದೆ ಓದಿ

ಜನವರಿ 31ರವರೆಗೆ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ನಿಷೇಧ

ನವದೆಹಲಿ: ಬ್ರಿಟನ್‌ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನ ನಿಷೇಧವನ್ನ ಜನವರಿ 31ರವರೆಗೆ ವಿಸ್ತರಿಸಲಾಗಿದೆ. ಇನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಆದೇಶವನ್ನ ಪರಿಷ್ಕರಿಸಿದ್ದು, ಅಂತಾರಾಷ್ಟ್ರೀಯ ವಿಮಾನಗಳ...

ಮುಂದೆ ಓದಿ

ಜನವರಿ 31ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ವಿಸ್ತರಣೆ

ಮುಂಬೈ: ರೂಪಾಂತರಿ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮಹಾ ರಾಷ್ಟ್ರ ಸರ್ಕಾರ 2021 ಜನವರಿ 31ರವರೆಗೆ ರಾಜ್ಯದಲ್ಲಿ ಲಾಕ್ಡೌನ್ ನಿರ್ಬಂಧಗಳನ್ನು ವಿಸ್ತರಣೆ ಮಾಡಿದೆ....

ಮುಂದೆ ಓದಿ

ಸಿಬಿಎಸ್‍ಇ ಬೋರ್ಡ್ ಪರೀಕ್ಷೆಗಳ ದಿನಾಂಕ ನಾಳೆ ಪ್ರಕಟ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಕ್ರಿಯಾಲ್ ನಿಶಾಂಕ್ ಅವರು ನಾಳೆ ಸಿಬಿಎಸ್‍ಇ ಬೋರ್ಡ್ ಪರೀಕ್ಷೆಗಳ ದಿನಾಂಕ ಪ್ರಕಟಿಸಲಿದ್ದಾರೆ. ಡಿ.10, 16 ಮತ್ತು 22ರಂದು ಮೂರು ದಿನಗಳ...

ಮುಂದೆ ಓದಿ

ಜ.7ರವರೆಗೆ ಬ್ರಿಟನ್‌ನಿಂದ ಭಾರತಕ್ಕೆ ವಿಮಾನಗಳ ಹಾರಾಟ ಬಂದ್‌

ನವದೆಹಲಿ : ದೇಶದಲ್ಲಿ ಬ್ರಿಟನ್ ರೂಪಾಂತರ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ, ತಾತ್ಕಾಲಿಕವಾಗಿ ಬ್ರಿಟನ್‌ ದೇಶದಿಂದ ವಿಮಾನಗಳ ಹಾರಾಟವನ್ನು ಜನವರಿ 7, 2021ರವರೆಗೆ ನಿಷೇಧ ಮಾಡಿ,...

ಮುಂದೆ ಓದಿ

ಸಚಿವ ಅಶ್ವಿನಿ ಕುಮಾರ್ ಚೌಬೆಗೆ ಕೊರೋನಾ ಸೋಂಕು ದೃಢ

ನವದೆಹಲಿ: ಕೇಂದ್ರ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಹೋಮ್ ಐಸೋಲೇಷನ್ ನಲ್ಲಿದ್ದೇನೆ ಎಂದು ಸಚಿವರು ಹೇಳಿದ್ದಾರೆ. ಕೊರೋನಾ...

ಮುಂದೆ ಓದಿ

ಮಾಜಿ ಕೇಂದ್ರ ಸಚಿವ ಮನ್ಸುಖ್ ಭಾಯ್ ವಾಸವ ಬಿಜೆಪಿಗೆ ರಾಜೀನಾಮೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಾಜಿ ಕೇಂದ್ರ ಸಚಿವ ಮನ್ಸುಖ್ ಭಾಯ್ ವಾಸವ ಅವರು ಬಿಜೆಪಿಗೆ ರಾಜೀ ನಾಮೆ ನೀಡಿದ್ದಾರೆ. ಗುಜರಾತ್‌ನ ಭರೂಚ್ ಲೋಕಸಭೆ ಕ್ಷೇತ್ರದಿಂದ...

ಮುಂದೆ ಓದಿ

ಇನ್ನೆರಡು ದಿನಗಳಲ್ಲಿ ಐಟಿ ರಿಟರ್ನ್​ ಸಲ್ಲಿಕೆ ಮಾಡದಿದ್ದರೆ ಬೀಳುತ್ತೆ ಫೈನ್

ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡುವುದನ್ನು ಜುಲೈ 31ರಿಂದ ಡಿಸೆಂಬರ್​ 31ರವರೆಗೆ ಮುಂದೂಡಲಾಗಿತ್ತು. ಹಲವರು ಇನ್ನೂ ಆದಾಯ ತೆರಿಗೆ (ಐಟಿಆರ್​) ಸಲ್ಲಿಕೆ ಮಾಡಿಲ್ಲ. ಇಲ್ಲದಿದ್ದರೆ ಬೀಳಬಹುದು 10...

ಮುಂದೆ ಓದಿ

ಗ್ಯಾಂಗ್‌ಸ್ಟರ್‌ಗಳದ್ದೇ ಅಂಚೆಚೀಟಿ: ಕಾನ್ಪುರದಲ್ಲಿ ಅಂಚೆ ಇಲಾಖೆ ಅನಾಹುತ

ಲಖನೌ: ಸಾಮಾನ್ಯವಾಗಿ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವ್ಯಕ್ತಿಗಳ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡುವುದು ವಾಡಿಕೆ. ಆದರೆ ಉತ್ತರ ಪ್ರದೇಶದ...

ಮುಂದೆ ಓದಿ