ನವದೆಹಲಿ: ರಾಷ್ಟ್ರೀಯ ರೈತ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ರೈತಾಪಿ ವರ್ಗವನ್ನು ಸ್ಮರಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಅವರ ಜಯಂತಿ ಸಂದರ್ಭದಲ್ಲಿ ಪ್ರಣಾಮ ಗಳು. ಗ್ರಾಮೀಣ ಭಾರತದ ಮತ್ತು ರೈತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮೀಸಲಿಟ್ಟಿದ್ದರು. ಅವರನ್ನು ಸ್ಮರಿಸುವ ಸುದೈವ ಅವಕಾಶ ಸಿಕ್ಕಿರುವುದು ಪುಣ್ಯ ಎಂದಿದ್ದಾರೆ. ರೈತರ ದಿನದ ಶುಭಾಶಯಗಳು, ರೈತರು ಈ ದೇಶಕ್ಕೆ ಆಹಾರ ಭದ್ರತೆಯನ್ನು ಒದಗಿಸಿದ್ದಾರೆ. […]
ಹೈದರಾಬಾದ್: ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಅಗ್ರಿ ಗೋಲ್ಡ್ ಸಂಸ್ಥೆ ನಿರ್ದೇಶಕ ಅವ್ವ ವೆಂಕಟರಾಮ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಅಗ್ರಿ ಗೋಲ್ಡ್...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಮೊದಲ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಮೊದಲ ಬಾರಿಗೆ ಕಾಶ್ಮೀರದಲ್ಲಿ ಬಿಜೆಪಿ ಖಾತೆ ತೆರೆದಿದೆ. ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ)...
ನವದೆಹಲಿ: ಪಾಕಿಸ್ತಾನದ ಜನರ ವಿರುದ್ಧ ದ್ವೇಷ ಬಿತ್ತುವ ಕಾರ್ಯ ಮಾಡಿದೆ ಎಂಬ ಆರೋಪದಡಿಯಲ್ಲಿ ಬ್ರಿಟನ್ನಲ್ಲಿ ಅರ್ನಬ್ ಗೋಸ್ವಾಮಿ ಮಾಲೀಕತ್ವದ ರಿಪಬ್ಲಿಕ್ ಭಾರತ್ಗೆ ಬರೋಬ್ಬರಿ 19,79,327.32 ರೂಪಾಯಿ(ಇಪ್ಪತ್ತು ಸಾವಿರ ಬ್ರಿಟನ್...
ಫುಲ್ಪುರ್(ಉತ್ತರ ಪ್ರದೇಶ): ಫುಲ್ಪುರ್ ನ ರಸಗೊಬ್ಬರ ಕಾರ್ಖಾನೆ ಘಟಕದಲ್ಲಿ ಅನಿಲ ಸೋರಿಕೆಯುಂಟಾಗಿ ಉಸಿರುಗಟ್ಟಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದರು. ಫುಲ್ ಪುರ್ ನಲ್ಲಿರುವ ಭಾರತೀಯ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬುಧವಾರ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ರೂಪಾಂತರಗೊಂಡ ಕೊರೋನಾ ವೈರಸ್ ತಡೆಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಬ್ರಿಟನ್ ನಲ್ಲಿ...
ನವದೆಹಲಿ: ಮಂಗಳವಾರ 10 ಮತ್ತು 12ನೇ ತರಗತಿಯ ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳು 2021ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್...
ನವದೆಹಲಿ: ಬ್ರಿಟನ್’ನಿಂದ ಭಾರತಕ್ಕೆ ಬಂದ 7 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ಬ್ರಿಟನ್ ನಿಂದ ಭಾರತಕ್ಕೆ ಬಂದ 266 ಮಂದಿ ಪ್ರಯಾಣಿಕರಲ್ಲಿ, ದೆಹಲಿ, ಕೋಲ್ಕತಾದಲ್ಲಿ...
ಉತ್ತರ ಪ್ರದೇಶ : ಆಗ್ರಾ-ಲಖನೌ ಎಕ್ಸ್ ಪ್ರೆಸ್ ವೇನಲ್ಲಿ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಐವರು ಸಜೀವ ದಹನವಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....
ಕುಲ್ಗಾಮ್: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನುನಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಲ್ಲಿ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆ. ಕುಲ್ಗಾಂನಲ್ಲಿ...