Thursday, 28th November 2024

‘ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಜಾರಿಗೆ ಸಿದ್ದ: ಚುನಾವಣಾ ಆಯೋಗ

ನವದೆಹಲಿ : ‘ಒನ್ ನೇಷನ್, ಒನ್ ಎಲೆಕ್ಷನ್’ ವ್ಯವಸ್ಥೆ ಜಾರಿಗೆ ತರಲು ಭಾರತೀಯ ಚುನಾವಣಾ ಆಯೋಗ ಸಿದ್ಧವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಹೇಳಿದರು. ಶಾಸನಸಭೆಯ ಎಲ್ಲಾ ವ್ಯಾಪಕ ತಿದ್ದುಪಡಿಗಳ ನಂತರ, ಒನ್ ನೇಷನ್ ಒನ್ ಚುನಾವಣೆಗೆ ಭಾರತ ಚುನಾವಣಾ ಆಯೋಗ ಸಿದ್ಧವಾಗಿದೆ’ ಎಂದು ಹೇಳಿದರು. ‘ಒಂದು ದೇಶ, ಒಂದು ಚುನಾವಣೆ’ ಎಂಬ ಪರಿಕಲ್ಪನೆಯನ್ನು ಪಿಎಂ ನರೇಂದ್ರ ಮೋದಿ ಅನುಮೋದಿಸಿದ ಒಂದು ತಿಂಗಳ ನಂತರ ಅರೋರಾ ಹೇಳಿಕೆ ಹೊರಬಿದ್ದಿದೆ. ಕಳೆದ ನವೆಂಬರ್ ನಲ್ಲಿ ಪ್ರಧಾನಿ […]

ಮುಂದೆ ಓದಿ

ಪಶ್ಟಿಮ ಬಂಗಾಳದಲ್ಲಿ ಬಿಜೆಪಿ ಎರಡಂಕಿ ದಾಟುವುದಿಲ್ಲ: ಪ್ರಶಾಂತ್ ಕಿಶೋರ್

ಕೊಲ್ಕತ್ತಾ: ಟಿಎಂಸಿ ಪಕ್ಷದ ಚುನಾವಣಾ ತಂತ್ರಜ್ಞರಾಗಿ ‘ಹೊರಗಿನವರಾದ ಪ್ರಶಾಂತ್ ಕಿಶೋರ್ ಅವರು, ಬಿಜೆಪಿ ಏನಾದರೂ ಉತ್ತಮ ಸಾಧನೆ ಮಾಡಿದರೆ ತಮ್ಮ ಸ್ಥಾನವನ್ನು ಬಿಟ್ಟು ಬಿಡುವುದಾಗಿ ಹೇಳಿದ್ದಾರೆ. ಕೆಲ...

ಮುಂದೆ ಓದಿ

ಸುಪಾರಿ ಕಿಲ್ಲರ‍್ಸ್‌ಗಳಿಂದ ಸಾಮೂಹಿಕ ಅತ್ಯಾಚಾರ

ಜೈಪುರ: ಉದ್ಯಮಿ ಕೊಲೆಗೈಯ್ಯಲ್ಲೆಂದು ಐಶಾರಾಮಿ ಹೊಟೆಲ್ ನಲ್ಲಿ ತಂಗಿದ್ದ ಸುಪಾರಿ ಕಿಲ್ಲರ್ಸ್ ಹೊಟೆಲ್ ನ ಮಹಿಳಾ ಸಿಬ್ಬಂದಿಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ. ರಾಜಸ್ಥಾನದ ನೀಮಾನಾದಲ್ಲಿ ಘಟನೆ ನಡೆದಿದ್ದು, ಐದು...

ಮುಂದೆ ಓದಿ

ಒತ್ತಡಕ್ಕೆ ಮಣಿದ ಫೇಸ್ಬುಕ್‌: ಕಿಸಾನ್​ ಏಕ್ತಾ ಮೋರ್ಚಾ ಖಾತೆ ಮತ್ತೆ ಸಕ್ರಿಯ

ನವದೆಹಲಿ: ಕಿಸಾನ್​ ಏಕ್ತಾ ಮೋರ್ಚಾ ಖಾತೆಯನ್ನ ಅಳಿಸಿ ಹಾಕಿದ್ದ ಫೇಸ್​ಬುಕ್​ ಸಂಸ್ಥೆ ಮತ್ತೆ ಈ ಖಾತೆಯನ್ನ ಸಕ್ರಿಯ ಗೊಳಿಸಿದೆ. ಸೋಮವಾರ ರೈತರು ಸ್ವರಾಜ್​ ಭಾರತದ ಮುಖಂಡ ಯೋಗೇಂದ್ರ ಯಾದವ್​...

ಮುಂದೆ ಓದಿ

ಜ-ಕಾಶ್ಮೀರದಲ್ಲಿ ಭೂಕಂಪ: 3.7 ತೀವ್ರತೆ ದಾಖಲು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 3.7 ತೀವ್ರತೆಯಷ್ಟು ಭೂಕಂಪ ಸಂಭವಿಸಿದೆ ಎನ್ನಲಾಗಿದೆ. ಭೂಕಂಪಿಸಿದ ಅನುಭವದಿಂದಾಗಿ ಜನರು ಮನೆಗಳಿಂದ, ವಾಣಿಜ್ಯ ಮಳಿಗೆಗಳಿಂದ...

ಮುಂದೆ ಓದಿ

ಅಕ್ರಮ ವಲಸೆ ಮತ್ತು ಭ್ರಷ್ಟಾಚಾರದಿಂದ ಬಂಗಾಳ ಬೇಸತ್ತಿದೆ: ಅಮಿತ್‌ ಶಾ

ಬೋಲ್​ಪುರ: ಬಾಂಗ್ಲಾದೇಶೀಯರ ಅಕ್ರಮ ವಲಸೆ ಮತ್ತು ಭ್ರಷ್ಟಾಚಾರ ಮುಂತಾದವುಗಳಿಂದ ಬೇಸತ್ತಿರುವ ಬಂಗಾಳ ಬದಲಾವಣೆ ಬಯಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಭಾನುವಾರ ಭಿರ್​ಬೂಮ್​...

ಮುಂದೆ ಓದಿ

ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗಲಿ: ಸಂಸದ ಸಾಕ್ಷಿ ಹೇಳಿಕೆ ವೈರಲ್‌

ಕಾನ್ಪುರ: ಭಾರತದಲ್ಲಿ ಪಾಕಿಸ್ತಾನಕ್ಕಿಂತ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಹೀಗಾಗಿ, ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ವನ್ನು ರದ್ದುಗೊಳಿಸಬೇಕು. ಮುಸ್ಲಿಮರು ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಬೇಕು, ದೇಶದಲ್ಲಿ...

ಮುಂದೆ ಓದಿ

ನೂತನ ಕೃಷಿ ಕಾಯ್ದೆ ತಿದ್ದುಪಡಿಗೆ ಸಿದ್ದ, ಹಿಂತೆಗೆಯುವ ಪ್ರಶ್ನೆಯಿಲ್ಲ: ರಾಮದಾಸ್

ಬೆಂಗಳೂರು: ಕೃಷಿ ಸಂಬಂಧಿ ನೂತನ ಕಾಯ್ದೆಗಳ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ, ಕಾಯ್ದೆಗಳನ್ನು ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಾಮಾಜಿಕ ನ್ಯಾಯ...

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಹೇರಲ್ಲ, ಮಾಸ್ಕ್‌ ಧರಿಸುವುದು ಕಡ್ಡಾಯ

ಮುಂಬೈ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂ ಹೇರಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ...

ಮುಂದೆ ಓದಿ

ಡಿ.25ರಂದು ಉತ್ತರ ಪ್ರದೇಶ ರೈತರೊಂದಿಗೆ ‘ಪ್ರಧಾನಿ’ ಸಂವಾದ

ನವದಹೆಲಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ(ಡಿಸೆಂಬರ್ 25) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ....

ಮುಂದೆ ಓದಿ