Thursday, 28th November 2024

ಮಮತಾ ಮಾಜಿ ಆಪ್ತ ಸುವೇಂದು ಬಿಜೆಪಿಗೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆ ಯಾದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಭೇಟಿ ನೀಡಿದ್ದು, ಅವರ ಸಮ್ಮುಖದಲ್ಲಿ ಸುವೇಂದು ಅಧಿಕೃತವಾಗಿ ಬಿಜೆಪಿ ಸೇರಿದರು. ತೃಣಮೂಲ ಕಾಂಗ್ರೆಸ್‌ನಲ್ಲಿ ಆಳವಾದ ಕೊಳೆತ ಮತ್ತು ಅಸ್ವಸ್ಥತೆ ಉಂಟಾಗಿದೆ, ಒಂದೇ ದಿನದಲ್ಲಿ ಯಾವುದೇ ವ್ಯಕ್ತಿಯಿಂದ ಟಿಎಂಸಿ ಸ್ಥಾಪನೆಯಾಗಿಲ್ಲ.ಇದು ಬೃಹತ್ ಪ್ರಮಾಣದಲ್ಲಿ […]

ಮುಂದೆ ಓದಿ

ಸ್ವಾಮಿ ವಿವೇಕಾನಂದರಿಗೆ ಗೌರವ ನಮನ ಸಲ್ಲಿಸಿದ ಸಚಿವ ಅಮಿತ್‌ ಶಾ

ಕೊಲ್ಕೋತಾ: ಭಾರತ ಮಾತೆಯ ಅತಿ ಮಹಾನ್ ಪುತ್ರ ಸ್ವಾಮಿ ವಿವೇಕಾನಂದ, ದೇಶದ ಪುನರುತ್ಥಾನಕ್ಕೆ ತಮ್ಮ ಜೀವನವನ್ನೆ ಮುಡುಪಾಗಿಟ್ಟಿವರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ....

ಮುಂದೆ ಓದಿ

ಕ್ಷಮೆ ಯಾಚಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್

ನವದೆಹಲಿ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧದ ಮಾನನಷ್ಟ ಮೊಕದ್ದಮೆ ದೆಹಲಿ ಕೋರ್ಟ್’ನಲ್ಲಿ ಇತ್ಯರ್ಥ ಗೊಂಡಿದೆ. ದಿ ಕ್ಯಾರವಾನ್ ನಲ್ಲಿ ಪ್ರಕಟಗೊಂಡಿದ್ದ ಆರ್ಟಿಕಲ್ ದಿ ಡಿ ಕಂಪನೀಸ್...

ಮುಂದೆ ಓದಿ

ಶಿವಸೇನಾ ಮುಖಂಡ ಮೋಹನ ರಾವಲೆ ನಿಧನ

ಮುಂಬೈ: ಶಿವಸೇನಾ ಮುಖಂಡ, ಐದು ಬಾರಿ ಸಂಸದರಾಗಿದ್ದ ಮೋಹನ ರಾವಲೆ (72) ಶನಿವಾರ ಗೋವಾದಲ್ಲಿ ಹೃದಯಾಘಾತ ದಿಂದ ನಿಧನ ಹೊಂದಿದರು. ದಕ್ಷಿಣ ಮಧ್ಯ ಮುಂಬೈ ಲೋಕಸಭಾ ಕ್ಷೇತ್ರವನ್ನು ಐದು...

ಮುಂದೆ ಓದಿ

ಒಎಲ್ ಎಕ್ಸನಲ್ಲಿ ಪ್ರಧಾನಿ ವಾರಣಾಸಿ ಕಚೇರಿಯನ್ನೇ ಮಾರಾಟಕ್ಕಿಟ್ಟ ಖದೀಮರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಾರಾಣಸಿ ಕಚೇರಿಯನ್ನೇ ನಾಲ್ವರು ಯುವಕರು ಒಎಲ್‌ಎಕ್ಸ್‌ನಲ್ಲಿ ಮಾರಾಟ ಕ್ಕಿಟ್ಟಿದ್ದಾರೆ!. ಈ ವಿಷಯ ಗೊತ್ತಾದ ಕೂಡಲೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಾಲ್ವರನ್ನು...

ಮುಂದೆ ಓದಿ

ಮನೆಯ ಮೇಲ್ಚಾವಣಿ ಕುಸಿದು, ಮೂವರ ಸಾವು

ನವದೆಹಲಿ: ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಮೂವರು ಸ್ಥಳದಲ್ಲೇ  ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ...

ಮುಂದೆ ಓದಿ

ಟಿಆರ್‌ಪಿ ಹಗರಣ: 14ನೇ ಆರೋಪಿ ರೊಮಿಲ್‌ ರಾಮ್‌ಗರ‍್ಹಿಯಾ ಬಂಧನ

ಮುಂಬೈ: ಟಿಆರ್‌ಪಿ ಹಗರಣದ ಸಂಬಂಧ ಮುಂಬೈ ಪೊಲೀಸರು ಗುರುವಾರ ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್‌ ರಾಮ್‌ಗರ‍್ಹಿಯಾ ರನ್ನು ಬಂಧಿಸಿದ್ದಾರೆ. ಹಗರಣದ ಸಂಬಂಧ...

ಮುಂದೆ ಓದಿ

ISRO- PSLV
ಪಿಎಸ್‌ಎಲ್ ವಿ ಸಿ50 ರಾಕೆಟ್ ಯಶಸ್ವಿ ಉಡಾವಣೆ: ಇಸ್ರೋ ಸಾಧನೆ

ಶ್ರೀಹರಿಕೋಟಾ: ಸಂಪರ್ಕ ಸೇವೆಗೆ ಬಳಸಲಾಗುವ ಸಿಎಂಎಸ್1 ಉಪಗ್ರಹವನ್ನು ಹೊತ್ತ ಪಿಎಸ್‌ಎಲ್ ವಿ ಸಿ50 ರಾಕೆಟ್ ಅನ್ನು ಗುರುವಾರ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಆಂಧ್ರ...

ಮುಂದೆ ಓದಿ

ಹೊಸ ಕೃಷಿ ಕಾನೂನುಗಳ ಅನುಷ್ಠಾನ ಸ್ಥಗಿತಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಕೇಂದ್ರ ಸರಕಾರವು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸ್ಥಗಿತಗೊಳಿಸಬೇಕೆಂದು ಗುರುವಾರ ಸೂಚನೆ ನೀಡಿರುವ ಸುಪ್ರೀಂಕೋರ್ಟ್, ಇದು ರೈತರೊಂದಿಗೆ ಮಾತುಕತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದೆ. ದ್ರ ಸರಕಾರದ...

ಮುಂದೆ ಓದಿ

ಕೊರೋನಾ ಸೋಂಕಿಗೆ ಮಾಜಿ ಸಂಸದ ಸತ್ಯದೇವ್ ಸಿಂಗ್ ನಿಧನ

ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಂಸದ ಸತ್ಯದೇವ್ ಸಿಂಗ್ ಕೋವಿಡ್ 19 ಸೋಂಕಿನಿಂದ ನಿಧನರಾಗಿ ರುವುದಾಗಿ ವರದಿ ತಿಳಿಸಿದೆ. ಪಕ್ಷದ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷರಾಗಿದ್ದ...

ಮುಂದೆ ಓದಿ