Thursday, 28th November 2024

ಪಿಡಿಪಿ ಮುಖಂಡನ ಮನೆ ಮೇಲೆ ಉಗ್ರ ದಾಳಿ

ಶ್ರೀನಗರ: ಪಿಡಿಪಿ ಮುಖಂಡನ ಮನೆ ಮೇಲೆ ದಾಳಿ ನಡೆಸಿದ ಉಗ್ರರು ಓರ್ವ ಪೊಲೀಸ್ ಸಿಬ್ಬಂದಿಯನ್ನು ಹತ್ಯೆಗೈದಿದ್ದಾರೆ. ಮೂಲಗಳ ಪ್ರಕಾರ ರಾಜಧಾನಿ ಶ್ರೀನಗರದ ನಾಟಿಪೋರಾದ ಪಿಡಿಪಿ ಮುಖಂಡ ಫರ್ವೇಜ್ ಭಟ್ ಅವರ ನಿವಾಸದ ಎದುರು ಭದ್ರತೆಗಾಗಿ ನಿಯೋಜನೆಯಾಗಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪೊಲೀಸ್ ಕಾನ್ ಸ್ಟೇಬಲ್ ಮನ್ಸೂರ್ ಅಹ್ಮದ್ ಎಂಬಾತನಿಗೆ ಗುಂಡೇಟು ತಗುಲಿದ್ದು, ಕೂಡಲೇ ಬೋನ್ ಅಂಡ್ ಜಾಯಿಂಟ್ ಆಸ್ಪತ್ರೆಗೆ ದಾಖಲಿಸ ಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ಮನ್ಸೂರ್ ಅಹ್ಮದ್ […]

ಮುಂದೆ ಓದಿ

ಕಾರು ಅಪಘಾತ: ರಾಜ್ಯಪಾಲ ಬಂಡಾರು ದತ್ತಾತ್ರೇಯ ಪಾರು

ಹೈದರಾಬಾದ್​: ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಂಚರಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 65 (ಹೈದರಾಬಾದ್​- ವಿಜಯವಾಡ)ರಲ್ಲಿ ಚೌಟುಪ್ಪಾಲ ಎಂಬಲ್ಲಿ ಅಪಘಾತಕ್ಕೀಡಾಗಿದೆ. ಹೈದರಾಬಾದ್​ನಿಂದ ನಲಗೊಂಡ ಜಿಲ್ಲೆಯಲ್ಲಿ ಆಯೋಜಿ ಸಲ್ಪಟ್ಟಿದ್ದ...

ಮುಂದೆ ಓದಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ’ಕೈ’ ಜಯಭೇರಿ

ನವದೆಹಲಿ : ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್ 620, ಬಿಜೆಪಿ 548 ಮತ್ತು ಸ್ವತಂತ್ರ ಅಭ್ಯರ್ಥಿಗಳು 595...

ಮುಂದೆ ಓದಿ

ಪ್ರತಿಭಟನಾ ನಿರತ ರೈತರ ತೆರವಿಗೆ ಸುಪ್ರೀಂನಲ್ಲಿ ಅರ್ಜಿ: 16ರಂದು ವಿಚಾರಣೆ

ನವದೆಹಲಿ : ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೂಡಲೇ ತೆರವುಗೊಳಿಸು ವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ...

ಮುಂದೆ ಓದಿ

ಜಿತನ್ ರಾಮ್ ಮಾಂಝಿಗೆ ಕರೋನ ಸೋಂಕು ದೃಢ

ಲಕ್ನೋ : ಹಿಂದೂಸ್ಥಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರಿಗೆ ಕರೋನವೈರಸ್ ಸೋಂಕು ದೃಢವಾಗಿದೆ . ಜಿತನ್ ರಾಮ್...

ಮುಂದೆ ಓದಿ

ಇಂದಿನಿಂದ ದೇಶಾದ್ಯಂತ ರೈತರ ಉಪವಾಸ ಸತ್ಯಾಗ್ರಹ, ಮಹಿಳೆಯರ ಸಾಥ್

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದ ನೂತನ ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಕಳೆದ 14 ದಿನ ಗಳಿಂದ ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿರುವ ರೈತರು...

ಮುಂದೆ ಓದಿ

ಜನರು ಹಸಿವಿನಿಂದ ಸಾಯುತ್ತಿರುವಾಗ, ಹೊಸ ಸಂಸತ್‌ ಕಟ್ಟಡದ ಅವಶ್ಯಕತೆಯಿದೆಯೇ?

ಚೆನ್ನೈ: ದೇಶದಲ್ಲಿ ಹಸಿವಿನಿಂದ ಜನರು ಸಾಯುತ್ತಿರುವಾಗ 1,000 ಕೋ.ರೂ. ವೆಚ್ಚದಲ್ಲಿ ಹೊಸ ಸಂಸತ್ ಕಟ್ಟಡ ವನ್ನು ನಿರ್ಮಿಸುವ ಅಗತ್ಯವಿತ್ತೇ? ಎಂದು ತಮಿಳುನಾಡಿನ ನಟ ಹಾಗೂ ರಾಜಕಾರಣಿ ಕಮಲ್...

ಮುಂದೆ ಓದಿ

ಹರಿಯಾಣದ ಆರೋಗ್ಯ ಸಚಿವ ಆಸ್ಪತ್ರೆಗೆ ದಾಖಲು

ಅಂಬಾಲಾ: ಕೋವಿಡ್‌-19 ದೃಢಪಟ್ಟಿದ್ದರಿಂದ ಹರಿಯಾಣದ ಆರೋಗ್ಯ ಸಚಿವ ಅನಿಲ್‌ ವಿಜ್‌ ಅವರನ್ನು ರೋಹ್ಟಕ್‌ನ ಪಿಜಿಐಎಂಎಸ್‌ ಆಸ್ಪತ್ರೆಗೆ ಭಾನುವಾರ ಸ್ಥಳಾಂತರಿಸಲಾಗಿದೆ. ‘ಸಚಿವ ವಿಜ್‌ ಅಸ್ವಸ್ಥಗೊಂಡ ಕಾರಣ ರೋಹ್ಟಕ್‌ ಆಸ್ಪತ್ರೆಗೆ...

ಮುಂದೆ ಓದಿ

2001ರ ಸಂಸತ್‌ ದಾಳಿ: ವೀರ ಹುತಾತ್ಮರ ತ್ಯಾಗ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್‌

ನವದೆಹಲಿ: ಸಂಸತ್‍ನ ಮೇಲೆ ದಾಳಿಯ ವೇಳೆ, ಕೆಚ್ಚೆದೆಯಿಂದ ಹೋರಾಡಿ ಜೀವ ಅರ್ಪಿಸಿದ ವೀರ ಹುತಾತ್ಮರ ತ್ಯಾಗವನ್ನು ದೇಶ ಸ್ಮರಿಸುತ್ತದೆ ಎಂದು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಹೇಳಿದ್ದಾರೆ. 2001ರಲ್ಲಿ...

ಮುಂದೆ ಓದಿ

ಟಿವಿ ರೇಟಿಂಗ್ ದುರ್ಬಳಕೆ: ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಬಂಧನ

ಮುಂಬೈ: ಟಿವಿ ರೇಟಿಂಗ್ ದುರ್ಬಳಕೆ ಆರೋಪದ ಮೇಲೆ ರಿಪಬ್ಲಿಕ್ ಟಿವಿ ಸಿಇಒ ವಿಕಾಸ್ ಖನ್ಚಂದಾನಿ ಅವರನ್ನು ಮುಂಬೈ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಕಳೆದ ಅಕ್ಟೋಬರ್ ನಲ್ಲಿ ಇದೇ...

ಮುಂದೆ ಓದಿ