Wednesday, 27th November 2024

ಕಲ್ಲು ತೂರಾಟ ಪ್ರಕರಣ: ಮೂವರ ವಿರುದ್ದ ಎಫ್‌ಐಆರ್‌

ಕೋಲ್ಕತ್ತಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮೇಲೆ ಎಫ್ ಐಆರ್ ದಾಖಲಿಸಿ, ಏಳು ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಇಬ್ಬರು ಅಪರಿಚಿತರ ಮೇಲೆ ಸ್ವಯಂಪ್ರೇರಿತ ದೂರು ದಾಖಲಿಸಿ ದ್ದಾರೆ. ಬಿಜೆಪಿ ಮುಖಂಡ ರಾಖೇಶ್ ಸಿಂಗ್ ಮೇಲೂ ಎಫ್ ಐ ಆರ್ ದಾಖಲಿಸಲಾಗಿದೆ. ಶಿರಾಕೊಲ್ ಹಾಗೂ ದೇಬಿಪುರದಲ್ಲಿ ಜನರನ್ನು ಪ್ರಚೋದಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ಘಟನೆ ನಡೆದಾಗ ಸಿಂಗ್ ಬೆಂಗಾವಲು […]

ಮುಂದೆ ಓದಿ

ನಡ್ಡಾ ಬೆಂಗಾವಲು ವಾಹನಕ್ಕೆ ಕಲ್ಲು ತೂರಾಟ: ಡಿಜಿಪಿ, ಮುಖ್ಯ ಕಾರ್ಯದರ್ಶಿಗೆ ಸಮನ್ಸ್ ಜಾರಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬೆಂಗಾವಲು ವಾಹನ ಸೇರಿದಂತೆ ಬಿಜೆಪಿ ನಾಯಕರ ಹಲವು ವಾಹನಗಳ ಮೇಲೆ ಕಲ್ಲು, ಇಟ್ಟಿಗೆಗಳಿಂದ ದಾಳಿ ನಡೆಸಿದ್ದ ಘಟನೆಗೆ...

ಮುಂದೆ ಓದಿ

ವೇದಗಳ ಕಾಲದಿಂದಲೂ ದೇಶದಲ್ಲಿ ಮಾನವ ಹಕ್ಕು ಅಸ್ತಿತ್ವದಲ್ಲಿದೆ: ನಿತ್ಯಾನಂದ ರಾಯ್‌

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ)ವು ಗುರುವಾರ ಮಾನವ ಹಕ್ಕುಗಳ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸ್ವತಂತ್ರ ಖಾತೆ...

ಮುಂದೆ ಓದಿ

ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಪುಣೆ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಹಾಗೂ ಅವರ ನೇತೃತ್ವದ ಭೂಮಾತಾ ಬ್ರಿಗೇಡ್‌ನ ಹಲವು ಸದಸ್ಯರನ್ನು ಅಹ್ಮದ್‌ನಗರದಲ್ಲಿ ಪೊಲೀಸರು ಗುರುವಾರ ಬಂಧಿಸಲಾಯಿತು. ಶಿರಡಿಯ ಸಾಯಿಬಾಬಾ ಮಂದಿರದಲ್ಲಿ...

ಮುಂದೆ ಓದಿ

ಮುಕೇಶ್ ಅಂಬಾನಿ ಕುಟುಂಬಕ್ಕೆ ಪುಟ್ಟ ಅತಿಥಿಯ ಆಗಮನ

ಮುಂಬೈ: ದೇಶದ ಪ್ರಮುಖ ಉದ್ಯಮಿಗಳಲ್ಲೊಬ್ಬರದ ಮುಕೇಶ್‌ ಅಂಬಾನಿ ಕುಟುಂಬಕ್ಕೆ ಇನ್ನೊರ್ವ ಪುಟ್ಟ ಅತಿಥಿಯ ಆಗಮನವಾಗಿದೆ. ಹೌದು. ಮುಕೇಶ್‌ ಅಂಬಾನಿ ಪುತ್ರ ಆಕಾಶ್ ಪತ್ನಿ ಶ್ಲೋಕಾ ಅಂಬಾನಿ ಗಂಡು...

ಮುಂದೆ ಓದಿ

ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ: ಸಂಸದೆ ಸುಮಲತಾ ಅಂಬರೀಷ್ ಟ್ವೀಟ್‌

ಇಂದು ನೂತನ ಸಂಸತ್ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ 200 ಜನ ಆಹ್ವಾನಿತರಲ್ಲಿ ಒಬ್ಬಳಾಗಿ ಪಾಲ್ಗೊಂಡ ಭಾಗ್ಯ ನನ್ನದು. ಇಂದು ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಐತಿಹಾಸಿಕ ದಿನ ಎಂದು...

ಮುಂದೆ ಓದಿ

ನೂತನ ಸಂಸತ್‌ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ನವಭಾರತಕ್ಕೆ ನೂತನ ಸಂಸತ್‍ ಭವನ ಶೃಂಗೇರಿಯ ಪುರೋಹಿತರಿಂದ ಪೂಜಾ ಕೈಂಕರ್ಯ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ನೂತನ ಸಂಸತ್‌ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಇಂದಿನಿಂದ ಸಂಸತ್‍...

ಮುಂದೆ ಓದಿ

ಬೊಲೆರೊ-ಟ್ರ್ಯಾಕ್ಟರ್​​ ನಡುವೆ ಅಪಘಾತ: ನಾಲ್ವರ ಸಾವು

ಧನ್​ಬಾದ್​​ : ಬೊಲೆರೊ ಮತ್ತು ಟ್ರ್ಯಾಕ್ಟರ್​​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತ ಪಟ್ಟರು. ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ಧನ್​ಬಾದ್​ನಲ್ಲಿ...

ಮುಂದೆ ಓದಿ

ನಾಳೆ ಅಂತಾರಾಷ್ಟ್ರೀಯ ಭಾರತಿ ಉತ್ಸವವನ್ನು ಉದ್ದೇಶಿಸಿ ಪ್ರಧಾನಿ ಭಾಷಣ

ನವದೆಹಲಿ: ನಾಳೆ ಡಿ.11ರಂದು ಪ್ರಧಾನಿ ನರೇಂದ್ರ ಮೋದಿಯವರು, ಸಂಜೆ ಅಂತಾರಾಷ್ಟ್ರೀಯ ಭಾರತಿ ಉತ್ಸವವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ...

ಮುಂದೆ ಓದಿ

ಹೈದರಾಬಾದ್-ಅಮೆರಿಕ ನಡುವೆ ಜ.15 ರಿಂದ ವಿಮಾನ ಯಾನ ಆರಂಭ

ಹೈದರಾಬಾದ್: ಹೈದರಾಬಾದ್ ಹಾಗೂ ಅಮೆರಿಕ ನಡುವೆ ಜನವರಿ 15ರಿಂದ ವಿಮಾನ ಸೇವೆ ಆರಂಭಗೊಳ್ಳಲಿದೆ. ಏರ್‌ ಇಂಡಿಯಾ ವಿಮಾನವು ಹೈದರಾಬಾದ್ ಹಾಗೂ ಅಮೆರಿಕ ನಡುವೆ ಹಾರಾಟ ನಡೆಸಲಿದೆ. ಏರ್‌...

ಮುಂದೆ ಓದಿ