ಶ್ರೀನಗರ: ಜಮ್ಮು-ಕಾಶ್ಮೀರದ ಜಿಲ್ಲಾ ಅಭಿವೃದ್ಧಿ ಮಂಡಳಿ(ಡಿಡಿಸಿ) ಚುನಾವಣೆಗೆ ಎರಡನೇ ಹಂತದ ಮತದಾನ ಪ್ರಗತಿ ಯಲ್ಲಿದ್ದು ಮತದಾರರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ತೀವ್ರ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಬೆಳಗ್ಗೆ ತೀವ್ರ ಚಳಿ ಇದ್ದ ಕಾರಣ ಕೆಲವರಷ್ಟೇ ಬಂದು ತಮ್ಮ ಹಕ್ಕು ಚಲಾಯಿಸುವುದು ಕಂಡುಬಂತು. ಇನ್ನಷ್ಟೇ ಮತದಾನ ಚುರುಕಾಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಎರಡನೇ ಹಂತದಲ್ಲಿ 321 ಅಭ್ಯರ್ಥಿಗಳು ಕಣದಲ್ಲಿದ್ದು, 2,142 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. 7 ಲಕ್ಷದ 90 ಸಾವಿರ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಜಮ್ಮು-ಕಾಶ್ಮೀರದ […]
ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಳೆದ ಐದು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಕೇಂದ್ರ ಸರ್ಕಾರ ಮಂಗಳವಾರ ಚರ್ಚೆಗೆ ಆಹ್ವಾನಿಸಿದೆ. ಮೂರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುವುದರಿಂದ ಸರ್ಕಾರ...
ಲಕ್ನೋ : ನೂತನ ಕೃಷಿ ಮಸೂದೆಯಿಂದ ರೈತರನ್ನು ಮೋಸಗೊಳಿಸುವ ಉದ್ದೇಶ ನಮಗೆ ಇಲ್ಲ. ನಮ್ಮ ಉದ್ದೇಶ ಗಂಗೆಯಷ್ಟೇ ಪವಿತ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ...
ಚೆನ್ನೈ: ರಾಜಕೀಯ ಪ್ರವೇಶ ಕುರಿತ ನಿರ್ಧಾರವನ್ನು ಶೀಘ್ರವೇ ಪ್ರಕಟಿಸುವೆ ಎಂದು ತಮಿಳು ಸೂಪರ್‌ಸ್ಟಾರ್ ನಟ ರಜನಿಕಾಂತ್ ಸೋಮವಾರ ಹೇಳಿದ್ದಾರೆ. ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಟ ರಜನಿಕಾಂತ್, ‘ರಜನಿ...
ಲಖನೌ: ಉನ್ನಾವೋ ಅತ್ಯಾಚಾರ ಪ್ರಕರಣ(2017) ಕ್ಕೆ ಸಂಬಂಧಿಸಿದಂತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಪರ ವಕೀಲ ಮಹೇಂದ್ರ ಸಿಂಗ್ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 2019ರ ಜುಲೈನಲ್ಲಿ...
ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ...
ನವದೆಹಲಿ: ಕೋವಿಡ್ ತಡೆಗಟ್ಟುವ ಸಲುವಾಗಿ ಶೀಘ್ರ ಲಸಿಕೆ ವಿತರಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಇದಕ್ಕೆ ಬೇಕಾದ ತಯಾರಿ ಮಾಡಿಕೊಳ್ಳುತ್ತಿದೆ. ಈ ಕುರಿತಂತೆ ಸರ್ವಪಕ್ಷಗಳ ಸಭೆ ಕರೆದು ಅವರ...
ನವದೆಹಲಿ: ಲೋಕಸಭೆಯ ಸೆಕ್ರೆಟರಿ ಜನರಲ್ ಹುದ್ದೆಗೆ ಹಿರಿಯ ಐಎಎಸ್ ಅಧಿಕಾರಿ ಉತ್ಪಲ್ ಕುಮಾರ್ ಸಿಂಗ್ ರನ್ನು ನೇಮಕ ಮಾಡಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ....
ನವದೆಹಲಿ: ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ 5ನೇ ದಿನಕ್ಕೆ (ಸೋಮವಾರ) ಕಾಲಿಟ್ಟಿದೆ. ರಾಜಧಾನಿಯಲ್ಲಿ ಸಾವಿರಾರು...
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಾ ಶಾಲೆ – ಕಾಲೇಜುಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಡಿಸೆಂಬರ್ 31ರವರೆಗೆ ಬಂದ್ ಆಗಲಿವೆ ಎಂದು ಆಡಳಿತ...