Wednesday, 27th November 2024

ಡಿ.1 ರಂದು ಶಿವಸೇನೆಗೆ ನಟಿ ಊರ್ಮಿಳಾ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು. ಊರ್ಮಿಳಾ ಹೆಸರನ್ನು ರಾಜ್ಯಪಾಲರ ಕೋಟಾದಿಂದ ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಲು ಶಿವಸೇನೆ ಗವರ್ನರ್ ಬಿ ಎಸ್ ಕೊಶ್ಯರಿಗೆ ಕಳುಹಿಸಲಾಗಿದೆ. […]

ಮುಂದೆ ಓದಿ

ರಾಜಸ್ಥಾನದ ಬಿಜೆಪಿ ಶಾಸಕಿ ಕೊರೋನಾ ಸೋಂಕಿಗೆ ಬಲಿ

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಬಳಿಕ ಅವರು ಹರ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಜಸ್ಥಾನದ ರಾಜ್‌ಸಮಂಧ್...

ಮುಂದೆ ಓದಿ

ವರ್ಷದ ಕೊನೆಯ ಚಂದ್ರಗ್ರಹಣ ಇಂದು

ನವದೆಹಲಿ:  ಪ್ರಸಕ್ತ ವರ್ಷ ಗೋಚರಿಸಿದ ನಾಲ್ಕನೇ ಛಾಯಾ ಚಂದ್ರ ಗ್ರಹಣ ಇದಾಗಿದ್ದು, ಮಧ್ಯಾಹ್ನ 1.04 ನಿಮಿಷಕ್ಕೆ ಆರಂಭವಾಗಿ, ಸಂಜೆ 5.22ಕ್ಕೆ ಗ್ರಹಣ ಕೊನೆಗೊಳ್ಳಲಿದೆ. ಈ ಹಿಂದಿನ ಚಂದ್ರಗ್ರಹಣಕ್ಕೆ ಹೋಲಿಸಿದರೆ,...

ಮುಂದೆ ಓದಿ

ರೈತರಿಗೆ ಅವಕಾಶಗಳ ಬಾಗಿಲು ತೆರೆದು, ಹೆಚ್ಚಿನ ಹಕ್ಕುಗಳನ್ನು ನೀಡಬೇಕು: ಪ್ರಧಾನಿ ಮೋದಿ

ನವದೆಹಲಿ : ಸಂಸತ್ತಿನಲ್ಲಿ ಕೃಷಿ ಸುಧಾರಣೆಗಳಿಗೆ ಕಾನೂನು ರೂಪವನ್ನು ನೀಡಿತು. ನಮ್ಮ ರೈತರಿಗೆ ಹೊಸ ಅವಕಾಶಗಳ ಬಾಗಿಲು ತೆರೆದು ಅವರಿಗೆ ಮತ್ತಷ್ಟು ಹೆಚ್ಚಿನ ಹಕ್ಕುಗಳನ್ನು ನೀಡಬೇಕು ಎಂದು...

ಮುಂದೆ ಓದಿ

ಕರ್ನಾಟಕದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಿಲೀಫ್: ಪರೀಕ್ಷೆ ಮುಂದೂಡಿಕೆ

ನವದೆಹಲಿ: ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 2021ರ ಪರೀಕ್ಷೆಗಳನ್ನು ಮುಂದೂಡಿರು ವುದಾಗಿ ಘೋಷಿಸಿದೆ. ಶನಿವಾರ ಹೊರಡಿಸಿದ ಪರಿಷ್ಕೃತ ಸುತ್ತೋಲೆಯಲ್ಲಿ, ಮೊದಲ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಗಳು...

ಮುಂದೆ ಓದಿ

ನಾಳೆ ಶಿವಸೇನೆಗೆ ನಟಿ ಊರ್ಮಿಳಾ ಅಧಿಕೃತ ಸೇರ್ಪಡೆ

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದ ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಇದೀಗ ಶಿವಸೇನಾ ಸೇರಲಿದ್ದಾರೆ. ಇದೇ ತಿಂಗಳ 30ರಂದು ಶಿವಸೇನಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ ಎಂದು ವರದಿ...

ಮುಂದೆ ಓದಿ

ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಮೋದಿ 71 ನೇ ಆವೃತ್ತಿಯ ‘ಮನ್​ ಕಿ ಬಾತ್’

ನವದೆಹಲಿ : ಇಂದು 71 ನೇ ಆವೃತ್ತಿಯ ‘ಮನ್​ ಕಿ ಬಾತ್’​ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. 71 ನೇ ಆವೃತ್ತಿಯ ಮನ್​ ಕಿ ಬಾತ್​ ಕಾರ್ಯಕ್ರಮ...

ಮುಂದೆ ಓದಿ

ಕಚ್ಚಾ ಬಾಂಬ್‌ ದಾಳಿಗೆ ಸಹಾಯಕ ಕಮಾಂಡೆಂಟ್ ಹುತಾತ್ಮ

ರಾಯ್‌ಪುರ (ಛತ್ತೀಸಗಡ): ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ಎಸಗಿದ ಕಚ್ಚಾ ಬಾಂಬ್‌ ದಾಳಿಯಲ್ಲಿ ಸಿಆರ್‌ಪಿಎಫ್‌ನ ಅರಣ್ಯ ಕಾರ್ಯಾಚರಣೆ ಪಡೆ ಕೋಬ್ರಾದ ಅಧಿಕಾರಿಯೊಬ್ಬರು ಮೃತಪಟ್ಟಿದ್ದು, 9 ಮಂದಿ ಕಮಾಂಡೊಗಳು ಗಾಯಗೊಂಡಿದ್ದಾರೆ...

ಮುಂದೆ ಓದಿ

ಜಮ್ಮುಕಾಶ್ಮೀರದ ಅರ್ನಿಯಾ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋನ್‌ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆರ್‌.ಎಸ್‌.ಪುರ ಸೆಕ್ಟರ್‌ ಬಳಿಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶನಿವಾರ ರಾತ್ರಿ ಪಾಕಿಸ್ತಾನದ ಡ್ರೋನ್‌ ಕಾಣಿಸಿಕೊಂಡಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ತಿಳಿಸಿವೆ. ಅರ್ನಿಯಾ...

ಮುಂದೆ ಓದಿ

ಎಐಸಿಸಿ ಖಜಾಂಚಿಯಾಗಿ ಪವನ್‌ ಕುಮಾರ್‌ ಬನ್ಸಾಲ್‌

ನವದೆಹಲಿ: ಪಕ್ಷದ ಖಜಾಂಚಿಯಾಗಿ ಕೇಂದ್ರದ ಮಾಜಿ ಸಚಿವ ಪವನ್‌ ಕುಮಾರ್‌ ಬನ್ಸಾಲ್‌ ಅವರನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ನೇಮಕ ಮಾಡಿದ್ದಾರೆ. ಅಹ್ಮದ್‌ ಪಟೇಲ್‌ ಅವರ...

ಮುಂದೆ ಓದಿ