ಚೈಬಾಸಾ(ಜಾರ್ಖಂಡ್): ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ನಡೆದಿದೆ. ಹಲವು ಸುತ್ತಿನ ಗುಂಡಿನ ಚಕಮಕಿ ಬಳಿಕ ನಕ್ಸಲರು ಅರಣ್ಯದೊಳಗೆ ಅಡಗಿ ಕುಳಿತಿದ್ದಾರೆ. ರಾಂಚಿಯಿಂದ ಹೆಚ್ಚುವರಿ ಪೊಲೀಸ್ ಪಡೆ ಎನ್‌ಕೌಂಟರ್ ನಡೆದ ಸ್ಥಳ ತಲುಪಿದೆ. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿ ನಾಥು ಸಿಂಗ್ ಮೀನಾ ನೇತೃತ್ವದ ಪೊಲೀಸ್ ಪಡೆ ನಕ್ಸಲರನ್ನು ಹೆಡೆಮುರಿ ಕಟ್ಟಲು ಸಿದ್ಧವಾಗಿದೆ ಎಂದು ಡಿಐಜಿ ತಿಳಿಸಿದ್ದಾರೆ.
ಪುಣೆ: ಕೊರೊನಾ ಸೋಂಕಿಗೆ ಮಹಾರಾಷ್ಟ್ರದ ಪಂಡರಾಪುರ-ಮಂಗಲವೇದ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಭಾಲ್ಕೆ ಬಲಿಯಾಗಿದ್ದಾರೆ. ಭಾಲ್ಕೆ ಅಕ್ಟೋಬರ್ 30 ರಂದು ಮನೆಗೆ ತೆರಳಿದ್ದರು ಎಂದು ಭಾಲ್ಕೆ ಅವರಿಗೆ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿಯ ಮೊದಲ ಹಂತದ ಚುನಾವಣೆ ಶನಿವಾರ ಆರಂಭ ವಾಗಿದೆ. ಪೀಪಲ್ಸ್ ಅಲೈಯನ್ಸ್ ಫಾರ್ ಗುಪ್ಕರ್ ಡಿಕ್ಲರೇಷನ್ (ಪಿಎಜಿಡಿ), ನ್ಯಾಷನಲ್...
ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಲಸಿಕೆ ಅಭಿವೃದ್ಧಿಯ ಸ್ಥಿತಿಗತಿಯ ಬಗ್ಗೆ ಅವಲೋಕನ ನಡೆಸಲು ಮುಂದಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಅಹಮದಾಬಾದ್’ಗೆ ಭೇಟಿ ನೀಡಿದ್ದು, ಝೈಡಸ್ ಬಯೋಟೆಕ್...
ನವದೆಹಲಿ: ಭಾರತದಲ್ಲಿ ಕೊರೊನಾ ಲಸಿಕೆ ಸಿದ್ಧಪಡಿಸುತ್ತಿರುವ ಮೂರು ಪ್ರಮುಖ ಸಂಸ್ಥೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚೊಚ್ಚಲ ಭೇಟಿ ನೀಡಲಿದ್ದಾರೆ. ಅಹ್ಮದಾಬಾದ್‌ನ ಝೈಡಸ್ ಕ್ಯಾಡಿಲಾ, ಪುಣೆಯ ಸೀರಮ್...
ನವದೆಹಲಿ: ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ತಮ್ಮ ಸಾರಿಗೆ ಖಾತೆ ಸಚಿವ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ರಾಂಚಿ: ಬಹುಕೋಟಿ ಮೇವು ಹಗರಣ ಪ್ರಕರಣದ ದೋಷಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಜಾರ್ಖಂಡ್ ಹೈಕೋರ್ಟ್ ಡಿ.11ಕ್ಕೆ ಮುಂದೂಡಿದೆ. 1992-93ರಲ್ಲಿ...
ರಾಜ್ ಕೋಟ್(ಗುಜರಾತ್): ರಾಜ್ ಕೋಟ್ ನಗರದ ಮಾವ್ಡಿ ಪ್ರದೇಶದ ಉದಯ್ ಶಿವಾನಂದ್ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಬೆಂಕಿ ಅವಘಡ ಉಂಟಾಗಿ ಐದು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಆಸ್ಪತ್ರೆಯ...
ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ವಿರುದ್ದದ ಕಾನೂನು ಹೋರಾಟದಲ್ಲಿ ನಟಿ ಕಂಗನಾ ರಾಣಾವತ್ ಗೆಲುವಿನ ನಗೆ ಬೀರಿದ್ದಾರೆ. ಕಂಗನಾ ಅವರಿಗೆ ಸೇರಿದ ಕಟ್ಟಡದ ಒಂದು ಭಾಗವನ್ನು...
ನವದೆಹಲಿ: ದೇಶಾದ್ಯಂತ ಲಕ್ಷ್ಮಿ ವಿಲಾಸ್ ಬ್ಯಾಂಕ್‌ನ ಎಲ್ಲಾ ಶಾಖೆಗಳು ಇಂದಿನಿಂದ ಸಿಂಗಾಪುರ ಮೂಲದ ಡಿಬಿಎಸ್ ಬ್ಯಾಂಕ್ ಆಗಿ ಕಾರ್ಯ ನಿರ್ವಹಿಸಲಿವೆ. ಈ ಹಿಂದೆ ಗ್ರಾಹಕರಿಗೆ ಆರ್‌ಬಿಐ ವಿಧಿಸಿದ್ದ...