ಮುಂಬೈ: ಮುಂಬೈ ದಾಳಿ(12 ವರ್ಷಗಳ ಹಿಂದೆ) ಘಟನೆಯಲ್ಲಿ ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಹುತಾತ್ಮರಾಗಿದ್ದ ಯೋಧರಿಗೆ ಗುರುವಾರ ಗೌರವ ಸಲ್ಲಿಸಲಾಯಿತು. ‘ಯೋಧರ ತ್ಯಾಗ ಇತಿಹಾಸ ಮತ್ತು ಸ್ಮೃತಿಪಟಲದಿಂದ ಮರೆಯಾಗುವುದಿಲ್ಲ. ನಮ್ಮ ಉಳಿವಿವಾಗಿ ತ್ಯಾಗ ಮಾಡಿ ಹುತಾತ್ಮರಾದ ಯೋಧರಿಗೆ ನಮ್ಮ ನಮನಗಳು’ ಎಂದು ಮುಂಬೈನ ಪೊಲೀಸರು ಸ್ಮರಿಸಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ಅನಿಲ್ ದೇಶಮುಖ್, ಪರಿಸರ ಸಚಿವ ಅದಿತ್ಯ ಠಾಕ್ರೆ ಪೊಲೀಸ್ ಕೇಂದ್ರ ಕಚೇರಿ ಆವರಣದಲ್ಲಿನ ಹುತಾತ್ಮರ ನೂತನ ಸ್ಮಾರಕಕ್ಕೆ […]
ನವದೆಹಲಿ: ಆಯುಷ್ ಕೌನ್ಸೆಲಿಂಗ್ 2020 ರ ನೋಂದಣಿಗಳು ಗುರುವಾರದಿಂದ ಆರಂಭವಾಗಲಿವೆ. ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಅಧಿಕೃತ ವೆಬ್ ಸೈಟ್ ಭೇಟಿ ನೀಡಬಹುದು. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ...
ನವದೆಹಲಿ; ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರಾಯ್ ಅವರಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ ಎಂದು ಗುರುವಾರ ವರದಿಯಾಗಿದೆ. ಕೊರೋನಾ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನ.19...
ಚೆನ್ನೈ: ‘ನಿವಾರ’ ಚಂಡಮಾರುತದ ಪರಿಣಾಮ ಕಳೆದ ಬುಧವಾರ ರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಚೆನ್ನೈನಲ್ಲಿ 5 ಮಂದಿ ಸಾವನ್ನಪ್ಪಿ, 80ಕ್ಕೂ ಹೆಚ್ಚು ಮರಗಳು...
ನವದೆಹಲಿ: ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಹಲವಾರು ಕೇಂದ್ರ ಕಾರ್ಮಿಕ ಸಂಘಗಳು ಗುರುವಾರ (ನವೆಂಬರ್ 26) ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. 10 ಕೇಂದ್ರ...
ನವದೆಹಲಿ: ಮಲಯಾಳಂನ ಜಲ್ಲಿಕಟ್ಟು ಚಲನಚಿತ್ರ ಭಾರತದಿಂದ ಅಧಿಕೃತವಾಗಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ. 27 ಚಲನಚಿತ್ರಗಳ ಪೈಕಿ ಜಲ್ಲಿಕಟ್ಟು ಮಲಯಾಳಂ ಚಿತ್ರವನ್ನು ಆಯ್ಕೆ ಮಾಡಲಾಗಿದೆ ಎಂದು ಭಾರತೀಯ...
ಪಾಟ್ನಾ: ಬಿಜೆಪಿ ಶಾಸಕ ವಿಜಯ್ ಕುಮಾರ್ ಸಿನ್ಹಾ ಅವರು ಬಿಹಾರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬುಧವಾರ ಆಯ್ಕೆಯಾದರು. ಮಹಾಮೈತ್ರಿ ಕೂಟದಿಂದ ಆರ್‌ಜೆಡಿಯ ಅವಧ್ ಬಿಹಾರಿ ಚೌಧರಿ...
ಅಮೃತಸರ್: ಪಂಜಾಬ್ ನಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಸಲುವಾಗಿ ರಾತ್ರಿಯಿಂದ ಬೆಳಗಿನ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಡಿ.1ರಿಂದ ರಾಜ್ಯದ...
ಚೆನ್ನೈ: ತಮಿಳುನಾಡು, ಪುದುಚೆರಿಯಲ್ಲಿ ಇಂದು ಸಂಜೆ ಕರಾವಳಿ ಪ್ರದೇಶಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ನೆರೆಯ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶದ ಮೇಲೂ ಉಂಟಾಗಲಿದೆ...
ಮುಂಬೈ: ಬುಧವಾರ ಆರಂಭಿಕ ವಹಿವಾಟಿನ ವೇಳೆ ಬಿಎಸ್ಇ ಸೆನ್ಸೆಕ್ಸ್ 300ಕ್ಕೂ ಹೆಚ್ಚು ಅಂಶ ಏರಿಕೆ ದಾಖಲಾದರೆ, ನಿಫ್ಟಿ 13,100ರ ಗಡಿ ದಾಟಿ ಮತ್ತೆ ಸಾರ್ವಕಾಲಿಕ ಎತ್ತರಕ್ಕೆ ಮುನ್ನಡೆದಿದೆ....