ನವದೆಹಲಿ : ಕೋವಿಡ್ -19 ಪರಿಸ್ಥಿತಿ ಪರಿಶೀಲಿಸಲು ಮತ್ತು ಲಸಿಕೆ ವಿತರಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳು ಮತ್ತು ರಾಜ್ಯ ಮತ್ತು ಕೇಂದ್ರ ಪ್ರಾಂತ್ಯಗಳ ಇತರ ಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ಆರಂಭಿಸಿದ್ದಾರೆ. ಲಸಿಕೆ ವಿತರಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಪ್ರಸಧಾನಿ ಮೋದಿ ಎರಡು ಬ್ಯಾಕ್-ಟು-ಬ್ಯಾಕ್ ಸಭೆಗಳನ್ನು ನಡೆಸುವ ನಿರೀಕ್ಷೆ ಯಿದೆ. ಕೊರೋನಾ ಪ್ರಕರಣ ಹೊಂದಿರುವ 6 ರಾಜ್ಯಗಳು ಮತ್ತು ಇನ್ನೊಂದು ರಾಜ್ಯಗಳು ಮತ್ತು ಕೆಂದ್ರಾಡಳಿತ ಪ್ರದೇಶ ಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಕೋವಿಡ್ -19 ಹರಡುವಿಕೆಯ ಎರಡು ವಿಭಿನ್ನ ಪ್ರವೃತ್ತಿಗಳ ಬಗ್ಗೆ ಕೇಂದ್ರವು ಚಿಂತಿತವಾಗಿದೆ. ರಾಷ್ಟ್ರೀಯ ದೈನಂದಿನ ಕೋವಿಡ್ -19 ಪ್ರಕರಣಗಳ ಎಣಿಕೆ ಕೆಲವು ಸಮಯದಿಂದ 50,000 ಕ್ಕಿಂತಲೂ ಕಡಿಮೆಯಿದ್ದರೆ, ಹಲವಾರು ನಗರ ಕೇಂದ್ರಗಳಲ್ಲಿ ಕೊರೋನಾ […]
ಮುಂಬೈ: ಜಾಗತಿಕ ಮಾರುಕಟ್ಟೆಯ ಚೇತರಿಕೆ ಹಾಗೂ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಮುಂಬೈ ಶೇರುಪೇಟೆಯ ಆರಂಭಿಕ ವಹಿವಾಟು ಭರ್ಜರಿಯಾಗಿ ಆರಂಭಗೊಂಡಿದ್ದು, ಎನ್ ಎಸ್ ಇ...
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಕೋವಿಡ್-19 ದೃಢಪಟ್ಟ 37,975 ಹೊಸ ಪ್ರಕರಣಗಳು ದಾಖಲಾಗಿವೆ. ಮಂಗಳವಾರದವರೆಗೂ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,77,841 ಮುಟ್ಟಿದ್ದು, ಈ ಪೈಕಿ 86,04,955...
ನವದೆಹಲಿ: ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಒಕ್ಕೂಟಗಳು ಹಾಗೂ ಕಾಂಗ್ರೆಸ್ ಅಂಗ ಪಕ್ಷಗಳು ನ.26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. 16 ಎಡ ಸಂಘಟನೆಗಳು...
ಜಾರ್ಖಂಡ್: ಇಲ್ಲೊಬ್ಬ ಮಗ ಉದ್ಯೋಗಕ್ಕಾಗಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾನೆ. ಘಟನೆ ನಡೆದಿರುವುದು ಜಾರ್ಖಂಡ್ನ ರಾಮಗಢ ಜಿಲ್ಲೆಯಲ್ಲಿ. ನಿರುದ್ಯೋಗಿ ಮಗನೊಬ್ಬ ಮಾಡಿರುವ ಕೃತ್ಯವಿದು. ಕೃಷ್ಣ ರಾಮ್ ಅವರು...
ನವದೆಹಲಿ: ಹಣಕಾಸಿನ ವ್ಯವಹಾರ, ಹಾಗೂ ಇನ್ನಿತರ ಕೆಲಸಗಳಿಗೆ ಬೇರೆಲ್ಲ ಬ್ಯಾಂಕುಗಳಿಗೆ ಸೂಚನೆ, ನಿರ್ದೇಶನ ನೀಡುವ ಆರ್.ಬಿ.ಐ ಸಾಮಾಜಿಕ ಜಾಲತಾಣದಲ್ಲಿ ವ್ಯಸ್ತರಾಗುವುದೆಂದರೆ…. ಭಾರತೀಯ ರಿಸರ್ವ್ ಬ್ಯಾಂಕ್ ಗೆ ಟ್ವಿಟ್ಟರ್ ನಲ್ಲಿ ಹತ್ತು...
ಜೈಪುರ: ರಾಜಸ್ಥಾನದ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಶಂಕಿತ ವಿಷಾಹಾರ ಸೇವನೆಯಿಂದಾಗಿ 78 ಹಸುಗಳ ಸಾವನ್ನ ಪ್ಪಿವೆ. ರಾಜಸ್ಥಾನದ ಚುರು ಜಿಲ್ಲೆಯಲ್ಲಿರುವ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ದುರಂತ ಸಂಭವಿಸಿದ್ದು,...
ನವದೆಹಲಿ: ತೀವ್ರ ಚಳಿಗೆ ರಾಷ್ಟ್ರ ರಾಜಧಾನಿ ದೆಹಲಿ ಜನತೆ ತತ್ತರಿಸಿ ಹೋಗಿದ್ದು, ದೆಹಲಿಯಲ್ಲಿ ಕಳೆದ 17 ವರ್ಷಗಳಲ್ಲಿಯೇ ಕನಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಭಾನುವಾರ ಮುಂಜಾನೆ ಕನಿಷ್ಠ ತಾಪಮಾನ...
ಗುವಾಹಟಿ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿರುವ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸ್ಥಿತಿ ಗಂಭೀರವಾಗಿದೆ. ಉಸಿರಾಟದ ತೊಂದರೆಯಿಂದ ತರುಣ್ ಅವರು ಪ್ರಜ್ಞಾಹೀನರಾಗಿದ್ದು, ತುರ್ತು...
ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯ ಮಂತ್ರಿ ಜಗನ್‍ಮೋಹನ್ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಭೇಟಿ ನೀಡಲಿದ್ದಾರೆ....