Tuesday, 26th November 2024

ಬಿಹಾರಕ್ಕೆ ಒಬ್ಬರು ಸಿಎಂ, ಇಬ್ಬರು ಡಿಸಿಎಂ ?

ಪಾಟ್ನಾ: ಬಿಹಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸುಶೀಲ್ ಕುಮಾರ್ ಮೋದಿ ಮುಂದುವರೆಯಲಿದ್ದಾರೆ ಎನ್ನಲಾಗಿತ್ತು. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಉಪ ಮುಖ್ಯಮಂತ್ರಿಗಳಾಗಿ ತಾರ್ ಕಿಶೋರ್ ಪ್ರಸಾದ್, ರೇಣು ದೇವಿ ಅವರನ್ನು ಆಯ್ಕೆ ಮಾಡಲಾಗಿದೆಯೆನ್ನಲಾಗಿದೆ. ಸುಶೀಲ್ ಕುಮಾರ್ ಮೋದಿಗೆ ಹುದ್ದೆ ಕೈತಪ್ಪಿದೆ. ಬಿಹಾರದಲ್ಲಿ ಮುಖ್ಯಮಂತ್ರಿ ಹುದ್ದೆಗೆ ಶಾಸಕಾಂಗ ನಾಯಕನ ಆಯ್ಕೆಗಾಗಿ ನಡೆದ ಎನ್.ಡಿ.ಎ. ಶಾಸಕರ ಸಭೆಯಲ್ಲಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಾರಿ ಸುಶೀಲ್ ಕುಮಾರ್ ಮೋದಿಗೆ ಉಪಮುಖ್ಯಮಂತ್ರಿ ಸ್ಥಾನ ಕೈತಪ್ಪುವುದು ಬಹುತೇಕ ಖಚಿತವಾಗು ತ್ತಿದ್ದಂತೆ ಅವರು ಟ್ವೀಟ್ ಮಾಡಿದ್ದು, […]

ಮುಂದೆ ಓದಿ

ಕೋವಿಡ್ ಸ್ಥಿತಿಗತಿ: ಕೆಲವೇ ಕ್ಷಣಗಳಲ್ಲಿ ಆಪ್‌ ಸರ್ಕಾರದೊಂದಿಗೆ ’ಶಾ’ ತುರ್ತು ಸಭೆ

ನವದೆಹಲಿ: ದೆಹಲಿಯಲ್ಲಿ ಕಳೆದ ಶನಿವಾರ ಒಂದೇ ದಿನ ಒಟ್ಟು 7,340 ಜನರಿಗೆ ಕೋವಿಡ್‌-19 ತಗುಲಿರು ವುದು ದೃಢಪಟ್ಟ ಬೆನ್ನಲ್ಲೇ ಸ್ಥಿತಿಗತಿ ಪರಿಶೀಲಿಸುವ ಸಲುವಾಗಿ ಕೇಂದ್ರ ಗೃಹ ಸಚಿವ...

ಮುಂದೆ ಓದಿ

ಐಸಿಯುನಲ್ಲಿ ’ಕೈ’ ನಾಯಕ ಅಹ್ಮದ್ ಪಟೇಲ್

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಂತ ಕಾಂಗ್ರೆಸ್ ಮುಂಖಡ ಅಹ್ಮದ್ ಪಟೇಲ್...

ಮುಂದೆ ಓದಿ

ಮಣಿಪುರ ಸಿಎಂಗೆ ಕೊರೋನಾ ಪಾಸಿಟಿವ್

ನವದೆಹಲಿ : ಮಣಿಪುರ ರಾಜ್ಯದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢ ಪಟ್ಟಿದೆ. ಈ ಕುರಿತಂತೆ, ತಾವು ಸ್ವಯಂ ಐಸೋಲೇಷನ್ ಆಗಿ ಚಿಕಿತ್ಸೆ...

ಮುಂದೆ ಓದಿ

ಕೊರೋನಾ ನಿಯಂತ್ರಣಕ್ಕಾಗಿ ’ಶಾ’ ತುರ್ತು ಸಭೆ

ನವದೆಹಲಿ: ನವದೆಹಲಿಯಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಸಭೆ ಕರೆದಿದ್ದಾರೆ. ಸಂಜೆ ದೆಹಲಿಯ...

ಮುಂದೆ ಓದಿ

ಬಿಹಾರದ ಸಿಎಂ ಆಗಿ ನಿತೀಶ್ ಕುಮಾರ್ ಪುನರಾಯ್ಕೆ

ಪಾಟ್ನಾ: ಎನ್ ಡಿ ಎ ಭರ್ಜರಿ ಗೆಲುವಿನೊಂದಿಗೆ ಬಿಹಾರದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಆಯ್ಕೆಗೊಂಡಿ ದ್ದಾರೆ. ಈ ಮೂಲಕ ಜೆಡಿಯು ನಾಯಕನಿಗೆ ಸಿಎಂ ಹುದ್ದೆ ಒಲಿದಿದೆ....

ಮುಂದೆ ಓದಿ

ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ಇಂದು: ನಿತೀಶ್ ’ಸಿಎಂ’ ಶತಃಸಿದ್ದ

ಪಟ್ನಾ: ಬಿಹಾರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಲುವಾಗಿ ಭಾನುವಾರ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಜೆಡಿಯು ಪಕ್ಷದ ನಿತೀಶ್ ಕುಮಾರ್ ಅವರು ಶಾಸಕಾಂಗ ಪಕ್ಷದ...

ಮುಂದೆ ಓದಿ

ಶಬರಿಮಲೆ ದರ್ಶನ ಇಂದು, ದಿನಕ್ಕೆ ಸಾವಿರ ಭಕ್ತರಿಗೆ ದರ್ಶನಕ್ಕೆ ಅವಕಾಶ

ಕೇರಳ: ಮಂಡಲ ಪೂಜೆಯೊಂದಿಗೆ ಶಬರಿ ಮಲೆ ಯಾತ್ರೆ ಪ್ರಾರಂಭವಾಗಲಿದೆ. ಮಂಡಲ ಪೂಜಾ ಉತ್ಸವಕ್ಕಾಗಿ ಭಾನುವಾರ ಸಂಜೆ ದೇವಸ್ಥಾನದ ಮುಖ್ಯ ಅರ್ಚಕ ಎ.ಕೆ.ಸುದೀರ್ ನಂಬೂದರಿ ಅವರು ಶಬರಿಮಲೆ ದೇವಸ್ಥಾನದ ಗರ್ಭಗುಡಿಯನ್ನು...

ಮುಂದೆ ಓದಿ

’ಇಡಿ’ ನಿರ್ದೇಶಕ ಅಧಿಕಾರಾವಧಿ ಒಂದು ವರ್ಷ ವಿಸ್ತರಣೆ

ನವದೆಹಲಿ: ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್ ಕುಮಾರ್ ಮಿಶ್ರಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರಕಾರ ಒಂದು ವರ್ಷ ವಿಸ್ತರಿಸಿದೆ. ಈ ಮೂಲಕ ಸಂಜಯ್ ಕುಮಾರ್ ಮಿಶ್ರಾ ಅವರ...

ಮುಂದೆ ಓದಿ

ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ ನಿಧನ

ಭೋಪಾಲ್: ಮಧ್ಯಪ್ರದೇಶದ ಬಿಜೆಪಿ ನಾಯಕ, ರಾಜ್ಯಸಭೆ ಮಾಜಿ ಸದಸ್ಯ ಕೈಲಾಶ್ ನಾರಾಯಣ್ ಸಾರಂಗ್ (86) ಶನಿವಾರ ವಿಧಿವಶರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೈಲಾಶ್ ಸಾರಂಗ್ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ....

ಮುಂದೆ ಓದಿ