Tuesday, 26th November 2024

ಭಾರತದಲ್ಲಿ ಕಮ್ ಬ್ಯಾಕ್ ಮಾಡಲಿದೆ ಮೊಬೈಲ್ ಗೇಮ್ ’ಪಬ್ ಜಿ’

ನವದಹೆಲಿ: ದೇಶದಲ್ಲೆಲ್ಲ ದೀಪದ ಹಬ್ಬ ದೀಪಾವಳಿ ಆಚರಿಸಲು ಸಿದ್ದತೆ ನಡೆಯುತ್ತಿದೆ. ಅದರ ಜತೆಗೆ ಮೊಬೈಲ್ ಗೇಮ್ ಪ್ರಿಯರಲ್ಲಿ ಸಂತಸವನ್ನುಂಟು ಮಾಡಲು ಭಾರತದಲ್ಲಿ ಅಂಗಸಂಸ್ಥೆ ರಚನೆ ಹಾಗೂ ಹೊಸ ಗೇಮ್ ನೊಂದಿಗೆ ಭಾರತದ ಮಾರುಕಟ್ಟೆಗೆ ಕಮ್ ಬ್ಯಾಕ್ ಆಗುವುದಾಗಿ ಪಬ್ ಜಿ ಕಾರ್ಪೋರೇಷನ್ ಹೇಳಿದೆ. ಇ-ಸ್ಪೋರ್ಟ್ಸ್, ಸ್ಥಳೀಯ ವಿಡಿಯೋ ಗೇಮ್, ಮನೋರಂಜನೆ ಮತ್ತು ಐಟಿ ಇಂಡಸ್ಟ್ರಿ ಉತ್ತೇಜನಕ್ಕಾಗಿ ಭಾರತದಲ್ಲಿ 100 ಮಿಲಿ ಯನ್ ಡಾಲರ್ ಹೂಡಿಕೆ ಮಾಡಲು ಯೋಜಿಸಿರುವುದಾಗಿ ಕಂಪನಿ ತಿಳಿಸಿದೆ. ರಾಷ್ಟ್ರೀಯ ಸುರಕ್ಷತೆ ದೃಷ್ಟಿಯಿಂದ ಪಜ್’ಜಿ ಮೊಬೈಲ್ […]

ಮುಂದೆ ಓದಿ

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಪತಿಗೆ ಜಾಮೀನು ನಿರಾಕರಣೆ

ಮುಂಬೈ: ಹಣಕಾಸಿನ ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ  ಬಂಧಿತರಾಗಿರುವ ಉದ್ಯಮಿ ದೀಪಕ್ ಕೊಚ್ಚಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಕೊಚ್ಚಾರ್​ ಐಸಿಐಸಿಐ ಬ್ಯಾಂಕ್​ನ...

ಮುಂದೆ ಓದಿ

ಉದ್ಯೋಗ ಸೃಷ್ಠಿಸಲು ಸಂಸ್ಥೆಗಳಿಗೆ ’ಸಬ್ಸಿಡಿ’ ಯೋಜನೆ: ವಿತ್ತ ಸಚಿವೆ ನಿರ್ಮಲಾ ಘೋಷಣೆ

ನವದೆಹಲಿ: ಉದ್ಯೋಗಿಗಳ ನಿವೃತ್ತಿ ನಿಧಿ ಮತ್ತು ಉದ್ಯೋಗದಾತರಿಗೆ ಎರಡು ವರ್ಷದ ಸಬ್ಸಿಡಿ ಲಭ್ಯವಾಗುವಂತೆ ಹೊಸ ನೇಮ ಕಾತಿ ಮಾಡುವ ಸಂಸ್ಥೆಗಳಿಗೆ ಸಬ್ಸಿಡಿ ನೀಡುವ ಹೊಸ ಉದ್ಯೋಗ ಸೃಷ್ಟಿ ಯೋಜನೆಯನ್ನು...

ಮುಂದೆ ಓದಿ

ಎರಡು ಜೈನ ಮಂದಿರ ತೆರೆಯಲು ಷರತ್ತಿನ ಅನುಮತಿ

ಮುಂಬೈ: ದೀಪಾವಳಿ ಸಂದರ್ಭದಲ್ಲಿ ಎರಡು ಜೈನ ಮಂದಿರಗಳನ್ನು ತೆರೆಯಲು ಬಾಂಬೆ ಹೈಕೋರ್ಟ್ ಗುರುವಾರ ಷರತ್ತಿನ ಅನುಮತಿ ನೀಡಿರುವುದಾಗಿ ವರದಿ ತಿಳಿಸಿದೆ. ಕಡಿಮೆ ಜನಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ...

ಮುಂದೆ ಓದಿ

ಕರೋನ ವೈರಸ್‌ನಿಂದ ಚೇತರಿಸಿಕೊಂಡ ಸಚಿವೆ ಸ್ಮೃತಿ ಇರಾನಿ

ನವದೆಹಲಿ : ಕೇಂದ್ರ ಜವಳಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಜುಬಿನ್ ಇರಾನಿ ಅವರು ಕರೋನ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ ಎಂದು ಗುರುವಾರ ಟ್ವೀಟ್...

ಮುಂದೆ ಓದಿ

ಉತ್ತರಾಖಂಡ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಕೋವಿಡ್‌ಗೆ ಬಲಿ

ನವದೆಹಲಿ: ಉತ್ತರಾಖಂಡದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಅವರು ಗುರುವಾರ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 15 ದಿನಗಳ ಹಿಂದೆ ಸುರೇಂದ್ರ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ದೆಹಲಿಯ...

ಮುಂದೆ ಓದಿ

ಅರ್ನಬ್’ಗೆ ಸುಪ್ರೀಂನಿಂದ ’ಬೇಲ್‌’

ನವದೆಹಲಿ: ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ನಿರಾಕರಿಸಿದ್ದರಿಂದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿ ಸುಪ್ರೀಂ ಕೋರ್ಟ್ ಗೆ ಜಾಮೀನಿಗಾಗಿ ಮೇಲ್ಮನವಿ...

ಮುಂದೆ ಓದಿ

ಕೋವಿಡ್ ಎಫೆಕ್ಟ್: ಅಯೋಧ್ಯೆಯಲ್ಲಿ ದೀಪೋತ್ಸವ ಒಂದು ದಿನಕ್ಕೆ ಸೀಮಿತ

ಅಯೋಧ್ಯೆ: ಅಯೋಧ್ಯೆಯಲ್ಲಿ ಆಚರಿಸಲಾಗುವ ಬಹುನಿರೀಕ್ಷಿತ ದೀಪೋತ್ಸವ ಕಾರ್ಯಕ್ರಮವನ್ನು ಕೋವಿಡ್-19 ಸಾಂಕ್ರಾ ಮಿಕ ಹಿನ್ನೆಲೆಯಲ್ಲಿ ಕೇವಲ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ. ಇಂದಿನಿಂದ 3 ದಿನಗಳ ಕಾಲ ಕಾರ್ಯಕ್ರಮ ನಡೆಯುತ್ತದೆ...

ಮುಂದೆ ಓದಿ

ಒಬ್ಬ ವ್ಯಕ್ತಿಗೆ ಇನ್ನೊಬ್ಬ ವ್ಯಕ್ತಿ ಹಣ ನೀಡದಿದ್ದರೆ ಅದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣವೇ: ಸುಪ್ರೀಂ ಪ್ರಶ್ನೆ

ನವದೆಹಲಿ: ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರು ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಬುಧವಾರ...

ಮುಂದೆ ಓದಿ

ನಾಳೆ ಜೆಎನ್‌ಯುನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನ.12ರಂದು ದೆಹಲಿಯ ಜವಾಹರ್‌ಲಾಲ್‌ ನೆಹರು ವಿವಿಯಲ್ಲಿ ನಿರ್ಮಿಸಲಾಗಿ ರುವ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ...

ಮುಂದೆ ಓದಿ