ಸೀಮಾಂಚಲ: ಸೈದ್ಧಾಂತಿಕ ವಿರೋಧ ಹೆಚ್ಚಿರುವ ಅಲ್ಪಸಂಖ್ಯಾತರೇ ಅಧಿಕ ಸಂಖ್ಯೆಯಲ್ಲಿ ಇರುವ ಸೀಮಾಂಚಲ ಪ್ರದೇಶ ಗಳಲ್ಲಿಯೂ ಎನ್‌ಡಿಎ ಮುನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ. ಸೀಮಾಂಚಲ ಪ್ರದೇಶದ ನಾಲ್ಕು ಹಾಗೂ ಕೋಸಿಯ ಮೂರು ಜಿಲ್ಲೆಗಳಲ್ಲಿನ 37 ಸೀಟುಗಳಲ್ಲಿ ಆಡಳಿತಾರೂಢ ಎನ್‌ಡಿಎ ಎದುರಾಳಿ ಮಹಾಘಟಬಂಧನಕ್ಕಿಂತ ಕೊಂಚ ಮುನ್ನಡೆ ಸಾಧಿಸಿದೆ. ಕೋಸಿಯಲ್ಲಿ ಜೆಡಿಯು ಮುನ್ನಡೆ ಪಡೆದಿದ್ದರೆ, ಸೀಮಾಂಚಲದಲ್ಲಿ ಬಿಜೆಪಿ ಮುಂಚೂಣಿಯಲ್ಲಿದೆ. ಕೋಸಿಯ ಸುಪೌಲ್, ಸಹರ್ಸಾ ಮತ್ತು ಮಾಧೇಪುರ ಜಿಲ್ಲೆಗಳಲ್ಲಿ 13 ವಿಧಾನಸಭೆ ಕ್ಷೇತ್ರಗಳಿದ್ದರೆ, ಸೀಮಾಂಚಲದ ಪೂರ್ನಿಯಾ, ಕಟಿಹಾರ್, ಮಾಧೇಪುರ ಮತ್ತು ಅರಾರಿಯಾ ಜಿಲ್ಲೆಗಳಲ್ಲಿ […]
ಗಾಂಧಿನಗರ: ಗುಜರಾತ್‌ನ ಏಳು ಕ್ಷೇತ್ರಗಳಲ್ಲಿ ಆಡಳಿತಾ ರೂಢ ಬಿಜೆಪಿಯ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಒಂದು ಸ್ಥಾನದಲ್ಲಿ ಕಾಂಗ್ರೆಸ್ ಮುಂದಿದೆ. ಆಯೋಗದ ಮಾಹಿತಿಯ ಪ್ರಕಾರ ಬಿಜೆಪಿ ಶೇ 53.13...
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಮತಎಣಿಕೆ ನಿಧಾನಗತಿಯಲ್ಲಿ ಸಾಗಿದ್ದು, ಏತನ್ಮಧ್ಯೆ ಫಲಿತಾಂಶ ಹಾಗೂ ಮತಎಣಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ 1.30ಕ್ಕೆ ವಿಡಿಯೋ ಕಾನ್ಫರೆನ್ಸ್...
ಹೈದರಾಬಾದ್: ತೆಲಂಗಾಣ ವಿಧಾನಸಭೆಯ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಅಚ್ಚರಿ ಮೂಡಿಸಿದೆ. ತೆಲಂಗಾಣದ ಒಂದು ಕ್ಷೇತ್ರದಲ್ಲಿನ ಉಪ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ...
ನವದೆಹಲಿ: ಉಪ ಚುನಾವಣೆ 2020ರಲ್ಲಿ ಮಣಿಪುರದ ಸಿಂಗಾಟ್ ನಲ್ಲಿ ಭಾರತೀಯ ಜನತಾ ಪಾರ್ಟಿ ಮೊದಲ ಗೆಲುವಿನ ಖಾತೆ ತೆರೆದಿದೆ. ಉಪ ಚುನಾವಣೆಯಲ್ಲಿ ಮಣಿಪುರದ ಸಿಂಗಾಟ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ...
ಗಾಂಧಿನಗರ: ಗುಜರಾತ್‌ನಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದಿದ್ದು, ಬಿಜೆಪಿ 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಮಾಹಿತಿ...
ಮಧ್ಯಪ್ರದೇಶ: ಮಧ್ಯಪ್ರದೇಶದ ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, 28 ಕ್ಷೇತ್ರಗಳಲ್ಲಿ 18 ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ, 8 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮಧ್ಯಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ...
ನವದೆಹಲಿ: ಕರ್ನಾಟಕದ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳು, 10 ರಾಜ್ಯಗಳ ಒಟ್ಟು 54 ವಿಧಾನಸಭಾ ಕ್ಷೇತ್ರಗಳಲ್ಲಿ ಗುಜರಾತ್, ಮಧ್ಯ ಪ್ರದೇಶ, ಕರ್ನಾಟಕದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ...
ನವದೆಹಲಿ : ಬಿಹಾರ ವಿಧಾನಸಭೆ ಚುನಾಣೆಯ ಫಲಿತಾಂಶಕ್ಕೆ ಈಗಾಗಲೇ ಮತ ಎಣಿಕೆ ಶುರು ವಾಗಿದ್ದು, ಎನ್ ಡಿಎ ಭಾರೀ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ಎನ್ ಡಿಎ 119...
ಚೆನ್ನೈ: ಟಿವಿ ವರದಿಗಾರನನ್ನು ಭಾನುವಾರ ತಡರಾತ್ರಿ ಮೂವರು ದುಷ್ಕರ್ಮಿಗಳ ಗ್ಯಾಂಗ್ ಚೆನ್ನೈನ ಹೊರವಲಯದಲ್ಲಿ ಬರ್ಬರವಾಗಿ ಕೊಲೆ ಮಾಡಿದೆ. ಕುಂದ್ರಾತೂರ್‌ನ ಸೋಮಂಗಲಂ ಬಳಿಯ ನಲ್ಲೂರು ಗ್ರಾಮದ ನಿವಾಸಿಯಾಗಿದ್ದ ಮೊಸೆಸ್,...