Tuesday, 26th November 2024

ಪ್ರಧಾನಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್‌ ದೃಢ

ಕೆವಾಡಿಯಾ: ಪ್ರಧಾನಿ ನರೇಂದ್ರ ಮೋದಿಯವರ ಗುಜರಾತ್ ಪ್ರವಾಸ ಸಂದರ್ಭ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಏಕತಾ ಪ್ರತಿಮೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ 23 ಪೊಲೀಸರಿಗೆ ಕೋವಿಡ್‌ ದೃಢಪಟ್ಟಿದೆ. ‘ಪ್ರಧಾನಿ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆಗಾಗಿ ವಿವಿಧ ಜಿಲ್ಲೆಗಳಿಂದ 5,000ಕ್ಕೂ ಅಧಿಕ ಪೊಲೀಸರು ಹಾಗೂ ಮೀಸಲು ಪಡೆಯ (ಎಸ್‌ಆರ್‌ಪಿ) ಸಿಬ್ಬಂದಿಯನ್ನು ಇಲ್ಲಿಗೆ ನಿಯೋಜಿಸಲಾಗಿತ್ತು. ಈ ಪೈಕಿ 3,651 ಪೊಲೀಸರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸ ಲಾಗಿದ್ದು 23 ಮಂದಿಗೆ ಸೋಂಕು ತಗುಲಿರುವುದು ಖಾತರಿಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಸೋಂಕಿತರನ್ನು […]

ಮುಂದೆ ಓದಿ

ಕಾರ್ಗಿಲ್‌ಗೆ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಾಯನ್ಸ್ ನಿಯೋಗ ಭೇಟಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ನೇತೃತ್ವದ ಪೀಪಲ್ಸ್ ಅಲಾಯನ್ಸ್ ನಿಯೋಗ ಕಾರ್ಗಿಲ್‌ಗೆ ಶುಕ್ರವಾರ ಭೇಟಿ ನೀಡಿದೆ. ನಿಯೋಗ ಬೇಸಿಗೆ ರಾಜಧಾನಿ ಶ್ರೀನಗರದಿಂದ ಹೊರಟು...

ಮುಂದೆ ಓದಿ

ಪೂರ್ವ ಗೋದಾವರಿ: ವ್ಯಾನ್ ಹಳ್ಳಕ್ಕೆ ಉರುಳಿ ಏಳು ಮಂದಿ ಸಾವು

ಅಮರಾವತಿ(ಆಂಧ್ರಪ್ರದೇಶ): ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶುಕ್ರವಾರ ವ್ಯಾನೊಂದು ಹಳ್ಳಕ್ಕೆ ಉರುಳಿ ಏಳು ಮಂದಿ ಮೃತಪಟ್ಟು, ಇತರ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ...

ಮುಂದೆ ಓದಿ

ಅಹಮದಾಬಾದ್’ಗೆ ಆಗಮಿಸಿದ ಪ್ರಧಾನಿ ಮೋದಿ

ಅಹಮದಾಬಾದ್: ಎರಡು ದಿನಗಳ ಗುಜರಾತ್ ಪ್ರವಾಸಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಅಹಮದಾಬಾದ್ ಗೆ ಆಗಮಿಸಿದ್ದಾರೆ. ಮೋದಿಯವರನ್ನು ಮುಖ್ಯಮಂತ್ರಿ ವಿಜಯ್ ರೂಪಾಣಿ ಮತ್ತು ರಾಜ್ಯಪಾಲ ಆಚಾರ್ಯ ದೇವವ್ರತ...

ಮುಂದೆ ಓದಿ

ಪ್ರಧಾನಿ ಮೋದಿ ಎರಡು ದಿನಗಳ ಗುಜರಾತ್ ಪ್ರವಾಸ ಆರಂಭ

ದೇಶದ ಮೊಟ್ಟಮೊದಲ ಸಮುದ್ರ ವಿಮಾನ ಸೇವೆಗೆ ಚಾಲನೆ ಸರ್ದಾರ್​ ಪಟೇಲ್​ ಜಿಯೋಲಾಜಿಕಲ್​ ಪಾರ್ಕ್​ ಉದ್ಘಾಟನೆ ಅಹಮದಾಬಾದ್: ಶುಕ್ರವಾರ ಮತ್ತು ಶನಿವಾರ ಪ್ರಧಾನಿ ಮೋದಿ ಗುಜರಾತ್​​ ಪ್ರವಾಸ ಕೈಗೊಂಡರು....

ಮುಂದೆ ಓದಿ

ಭಾರತದಲ್ಲಿ ಆಟ ನಿಲ್ಲಿಸಿದ ’ಪಬ್ ಜಿ’ ಮೊಬೈಲ್ ಗೇಮ್

ನವದೆಹಲಿ: ಅತ್ಯಂತ ಜನಪ್ರಿಯ ಪಬ್ ಜಿ ಮೊಬೈಲ್ ಗೇಮ್ ಆಯಪ್ ಇಂದಿನಿಂದ ಭಾರತದಲ್ಲಿ ಸಂಪೂರ್ಣವಾಗಿ ತನ್ನ ಚಟುವಟಿಕೆ ನಿಲ್ಲಿಸಿದೆ. ಕೇಂದ್ರ ಸರಕಾರ ಚೀನಾದ 114 ಮೊಬೈಲ್ ಅಪ್ಲಿಕೇಶನ್...

ಮುಂದೆ ಓದಿ

ಮುಸ್ಲಿಂ ಬಾಂಧವರಿಗೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ನಾಯ್ಡು

ನವದೆಹಲಿ: ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ. ಮಾಜಿ...

ಮುಂದೆ ಓದಿ

ಮಿಲಾದ್ ಉನ್ ನಬಿ ದಿನದ ಶುಭಾಶಯ ಕೋರಿದ ಮೋದಿ

ನವದೆಹಲಿ : ಪ್ರವಾದಿ ಮಹಮ್ಮದ್ ಅವರ ಜನ್ಮದಿನ ಹಿನ್ನೆಲೆ ದೇಶಾದ್ಯಂತ ಈದ್ ಮಿಲಾದ್ ಹಬ್ಬವನ್ನು ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ...

ಮುಂದೆ ಓದಿ

ಪಶ್ಚಿಮಬಂಗಾಳ ವಿಧಾನಸಭೆಯ ಉಪಸಭಾಪತಿ ಸುಕುಮಾರ್ ಹನ್ಸಡಾ ಇನ್ನಿಲ್ಲ

ಕೋಲ್ಕತಾ: ಪಶ್ಚಿಮಬಂಗಾಳ ವಿಧಾನಸಭೆಯ ಉಪ ಸಭಾಪತಿ, ಜಾರ್ಗಾಮ್ ವಿಧಾನಸಭಾ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಶಾಸಕ ಸುಕುಮಾರ್ ಹನ್ಸಡಾ ಗುರುವಾರ ನಿಧನರಾದರು. ಡೆಪ್ಯುಟಿ ಸ್ಪೀಕರ್ ಸುಕುಮಾರ್ ಅವರ ನಿಧನದ...

ಮುಂದೆ ಓದಿ

ಬಹುಜನ ಸಮಾಜ ಪಕ್ಷದ ಏಳು ಬಂಡಾಯ ಶಾಸಕರ ಅಮಾನತು

ಲಖನೌ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಗುರುವಾರ ತಮ್ಮ ಏಳು ಮಂದಿ ಬಂಡಾಯ ಶಾಸಕರನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ. ರಾಜ್ಯಸಭೆ ಚುನಾವಣೆಗೆ ಪಕ್ಷದ...

ಮುಂದೆ ಓದಿ