ನವದೆಹಲಿ: ಕೋವಿಡ್- 19 ಸಾಂಕ್ರಾಮಿಕ ರೋಗಗಳ ನಡುವೆ, ನವೆಂಬರ್ 30ರ ವರೆಗೆ ಭಾರತದಿಂದ ನಿಗದಿತ ಅಂತಾ ರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮತ್ತಷ್ಟು ಸ್ಥಗಿತಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ನಾಗರಿಕ ವಿಮಾನ ಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಿಳಿಸಿದೆ. ‘ಭಾರತದಿಂದ ವಿದೇಶಕ್ಕೆ ಹೋಗುವ ಹೋಗುವ/ಬರುವ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗಳ ಮೇಲಿನ ಅಮಾ ನತು ನ.30ರ ವರೆಗೆ ವಿಸ್ತರಣೆ’ ಎಂದು ವಿಮಾನಯಾನ ನಿಯಂತ್ರಕರು ತಿಳಿಸಿದ್ದಾರೆ. ಆದಾಗ್ಯೂ, ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನಗಳು ಮತ್ತು ಸರ್ಕಾರ ಅನುಮೋದಿಸಿದ ಪ್ರಯಾಣಿಕರ […]
ಪಾಟ್ನಾ: ಬಿಹಾರ ರಾಜ್ಯ ವಿದಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಬುಧವಾರ ಆರಂಭವಾಗಿದ್ದು, ಈವರೆಗೂ ಶೇ.7.1ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ...
ಬೆಂಗಳೂರು: ಕೊರೋನಾ ನಿಯಂತ್ರಣ ಸಂಬಂಧ ಜಾರಿಗೊಳಿಸಿದ ನಿರ್ಬಂಧಗಳನ್ನು ಸಾಕಷ್ಟು ಸಡಿಲಗೊಳಿಸಲಾಗಿದ್ದು, ನವೆಂಬರ್ ತಿಂಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ. ಈಗ ಜಾರಿಯಲ್ಲಿರುವ...
ಮುಂಬೈ: ಕೇಂದ್ರ ಸಚಿವ ರಾಮದಾಸ್ ಅಠವಳೆ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಈ ಕಾರಣದಿಂದ ಬಾಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಿಪಬ್ಲಿಕನ್ ಆಫ್ ಇಂಡಿಯಾ ಪಕ್ಷ (ಅಠವಳೆ ಬಣ)ದ...
ಫರಿದಾಬಾದ್: ಹಾಡಹಗಲೇ ಕಾಲೇಜು ಆವರಣದಲ್ಲಿಯೇ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ಆಗಮಿಸಿದ್ದ...
ನವದೆಹಲಿ: ಉತ್ತರ ಪ್ರದೇಶದ ಹಾಥರಸ್ ಅತ್ಯಾಚಾರ, ಕೊಲೆ ಪ್ರಕರಣದ ಬಗ್ಗೆ ಸಿಬಿಐ ನಡೆಸುವ ತನಿಖೆಯ ಮೇಲೆ ಅಲಹಾಬಾದ್ ಹೈಕೋರ್ಟ್ ನಿಗಾವಹಿಸಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ....
ನವದೆಹಲಿ : ಕೇಂದ್ರ ಸರ್ಕಾರವು ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮಂಗಳ ವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ...
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ, ಎನ್‍ಸಿಪಿ ನಾಯಕ ಅಜಿತ್ ಪವಾರ್ ಅವರಿಗೂ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಪವಾರ್ ಅವರಿಗೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ....
ನವದೆಹಲಿ: ಭಾರತೀಯ ಸೇನೆಯ ಉನ್ನತ ಕಮಾಂಡರ್‌ಗಳ ನಾಲ್ಕು ದಿನಗಳ ದ್ವೈವಾರ್ಷಿಕ ಸಮಾವೇಶ ಸೋಮವಾರದಿಂದ ನವದೆಹಲಿಯಲ್ಲಿ ಆರಂಭವಾಗಲಿದೆ. ಸೇನೆಯ ಸಂಪನ್ಮೂಲಗಳ ಪರಿಣಾಮಕಾರಿ ಬಳಕೆ, ಕಾರ್ಯಾಚರಣೆ ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ...
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರು ವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ...